12 ಗಂಟೆ ಕೆಲಸ | ಕೇಂದ್ರದ ವಿರುದ್ಧ ಸಿಡಿದ ತೈಲ ಸಂಸ್ಕರಣಾ ಕಾರ್ಮಿಕರು; ಪಾಣಿಪತ್‌ನಲ್ಲಿ ಬೃಹತ್ ಮುಷ್ಕರ

ಹರಿಯಾಣದ ಪಾಣಿಪತ್‌ನಲ್ಲಿರುವ ಸಾರ್ವಜನಿಕ ವಲಯದ ತೈಲ ಸಂಸ್ಕರಣಾಗಾರ ಮತ್ತು ಪೆಟ್ರೋಕೆಮಿಕಲ್ ಸಂಕೀರ್ಣದಲ್ಲಿ ದುಡಿಯುತ್ತಿರುವ ಸಾವಿರಾರು ಕಾರ್ಮಿಕರು ಸಿಡಿದೆದ್ದಿದ್ದಾರೆ. 12 ಗಂಟೆಗಳ ಕಾಲ ಕೆಲಸ ಮಾಡಬೇಕೆಂಬ ನೀತಿಯ ವಿರುದ್ಧ ಸೋಮವಾರದಿಂದ (ಫೆ.3) ಬೃಹತ್  ಮುಷ್ಕರ...

ದಾವಣಗೆರೆ | ವೇತನ ಹೆಚ್ಚಳಕ್ಕೆ ಆಗ್ರಹಿಸಿ ಬಿಸಿಊಟ ತಯಾರಕರ ಫೆಡರೇಶನ್ ಬೆಂಗಳೂರು ಚಲೋ

"2026ರ ಮಾರ್ಚ್ 2 ರಂದು ಸರ್ಕಾರಿ ಶಾಲೆಗಳಲ್ಲಿ ಅತ್ಯಲ್ಪ ಸಹಾಯಧನಕ್ಕೆ ದುಡಿಯುತ್ತಿರುವ ಬಿಸಿಊಟ ತಯಾರಿಕರಿಗೆ ವೇತನ ಹೆಚ್ಚಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ" ಎಂದು ಎಐಟಿಯುಸಿ ಸಂಯೋಜಿತ ಬಿಸಿಊಟ ತಯಾರಕರ ಫೆಡರೇಶನ್...

ಗದಗ | ಕಮ್ಯುನಿಸ್ಟ್ ಪ್ರಣಾಳಿಕೆ ಬಿಡುಗಡೆಯ ನೆನಪಿಗೆ ಕೆಂಪು ಪುಸ್ತಕ ದಿನಾಚರಣೆ: ಚಿಂತಕ ಬಿ.ಎ.ಕೆಂಚರೆಡ್ಡಿ

"1848 ರಲ್ಲಿ ಕಾರ್ಲ್ ಮಾರ್ಕ್ಸ್ ಹಾಗೂ ಫೆಡ್ರಿಕ್ ಎಂಗೆಲ್ಸ್ ಅವರ ಕಮ್ಯುನಿಸ್ಟ್ ಪ್ರಣಾಳಿಕೆ ಬಿಡುಗಡೆಯಾದ ನೆನಪಿನಲ್ಲಿ ಜಗತ್ತಿನಾದ್ಯಂತ ಕೆಂಪು ಪುಸ್ತಕ ದಿನಾಚರಣೆ ನಡೆಸಲಾಗುತ್ತಿದೆ. ಜಗತ್ತಿನಲ್ಲಿ ಅತೀ ಹೆಚ್ಚು ಮುದ್ರಣ ಕಂಡು ಜಗತ್ತಿನ ವಿವಿಧ...

ಬೆಂಗಳೂರು | ಫೆ.21ರಂದು ಅಕ್ಷರ ದಾಸೋಹ ಕಾರ್ಮಿಕರಿಂದ ರಾಜ್ಯವ್ಯಾಪಿ ಪ್ರತಿಭಟನೆ: ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಪತ್ರ ಸಲ್ಲಿಕೆ

ಎಐಯುಟಿಯುಸಿ (AIUTUC) ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘದ ರಾಜ್ಯ ಸಮಿತಿಯು, ಮುಂಬರುವ ಬಜೆಟ್ ಹಿನ್ನೆಲೆಯಲ್ಲಿ ಬಿಸಿಯೂಟ ಸಿಬ್ಬಂದಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರದ ಪ್ರಮುಖ ಇಲಾಖಾ...

ಹೊಸಕೋಟೆ | ನಾಲ್ವರು ಕಾರ್ಮಿಕರು ಅನುಮಾನಾಸ್ಪದ ಸಾವು

ಕೋಕಾಕೋಲಾ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ. ಹೊಸಕೋಟೆ ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತರು ಅಸ್ಸಾಂ ಮೂಲದವರಾಗಿದ್ದಾರೆ. ಅವರು ಲೇಬರ್...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಕಾರ್ಮಿಕರು