ಶಿವಮೊಗ್ಗ | ಜಿಲ್ಲಾಡಳಿತದಿಂದ ಶ್ರೀ ಡಿ. ದೇವರಾಜ ಅರಸುರವರ 110ನೇ ಜನ್ಮ ದಿನಾಚರಣೆ

ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆ.20 ರಂದು ಬೆಳಗ್ಗೆ 11.00ಕ್ಕೆ ಕುವೆಂಪು ರಂಗಮಂದಿರದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಡಿ. ದೇವರಾಜ...

ಶಿವಮೊಗ್ಗ | ಶ್ರೀ ಕೃಷ್ಣರು ತೋರಿದ ಸನ್ಮಾರ್ಗದಲ್ಲಿ ನಡೆದು ಬದುಕು ಸಾಗಿಸೋಣ : ಬಲ್ಕಿಸ್ ಬಾನು

ಶಿವಮೊಗ್ಗ, ಪ್ರೀತಿ-ವಿಶ್ವಾಸಕ್ಕೆ ಮತ್ತೊಂದು ಹೆಸರೇ ಶ್ರೀ ಕೃಷ್ಣ. ಎಲ್ಲರೊಂದಿಗೆ ಅತ್ಯಂತ ಪ್ರೀತಿಯಿಂದ ಬೆರೆಯುವ ಗುಣವಿರುವ ಶ್ರೀ ಕೃಷ್ಣನ ವ್ಯಕ್ತಿತ್ವವನ್ನೇ ಹೊಂದಿರುವ ಗೊಲ್ಲರ ಸಮಾಜ ಸರ್ವಾಂಗೀಣವಾಗಿ ಅಭಿವೃದ್ದಿ ಹೊಂದಿ ಸಮಾಜದ ಮುಖ್ಯವಾಹಿನಿಗೆ ಬರಬೇಕು...

ತೀರ್ಥಹಳ್ಳಿ | ದೀಪಾವಳಿಗಾದರೂ ಆರಗಜ್ಞಾನೇಂದ್ರ ಬೆಳ್ಳಿ ನಾಣ್ಯ ಹಂಚಲಿ : ಕಿಮ್ಮನೆ ರತ್ನಾಕರ್

ತೀರ್ಥಹಳ್ಳಿ, ದೇಶದಲ್ಲಿ ಎಲ್ಲಾ ಭಾಷೆ, ಧರ್ಮ, ಜಾತಿಯವರನ್ನು ಸೈದ್ಧಾಂತಿಕವಾಗಿ ಒಟ್ಟಿಗೆ ತೆಗೆದುಕೊಂಡು ಹೋಗುವ ಸಿದ್ಧಾಂತವಿರುವ ಪಕ್ಷವೆಂದರೆ ಕಾಂಗ್ರೆಸ್ ಎಂದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ...

ಶಿವಮೊಗ್ಗ | ನವದೆಹಲಿಯ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ; ಸಾಗರದ ಪ್ರಗತಿಪರ ಕೃಷಿಕ ದಂಪತಿ

ಶಿವಮೊಗ್ಗ, ದೆಹಲಿಯಲ್ಲಿ ಈ ಬಾರಿ ನಡೆಯಲಿರುವ ಸ್ವಾತ್ರಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸಾಗರ ತಾಲ್ಲೂಕಿನ ದಂಪತಿಯೊಬ್ಬರಿಗೆ ವಿಶೇಷ ಆಹ್ವಾನ ಲಭಿಸಿದೆ. ಸಾಗರ ತಾಲ್ಲೂಕಿನ ತ್ಯಾಗರ್ತಿ ಸಮೀಪದ ಉಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಂಚಾಲೆ ಗ್ರಾಮದ ಪ್ರಗತಿಪರ...

ಶಿವಮೊಗ್ಗ | ಯುವಕರಿಗೆ ಏಡ್ಸ್ ಜಾಗೃತಿ ಅಗತ್ಯ : ಡಾ. ಬಿ.ಪಿ. ನಾಗೇಶ್

ಶಿವಮೊಗ್ಗ, ಎಚ್ಐವಿ, ಏಡ್ಸ್ ಕಾಯಿಲೆ ಕುರಿತು ಯುವಕರು ಜಾಗೃತರಾಗಿ, ಸಮಾಜದಿಂದ ಏಡ್ಸ್ ನಿರ್ಮೂಲನೆ ಮಾಡುವ ಕಾರ್ಯ ಆಗಬೇಕಿದೆ ಎಂದು ಜಿಲ್ಲಾ ಕ್ಷಯ ಮತ್ತು ಏಡ್ಸ್ ನಿಯಂತ್ರಣಧಿಕಾರಿಗಳಾದ ಡಾ. ಬಿ.ಪಿ. ನಾಗೇಶ್ ಅಭಿಪ್ರಾಯಪಟ್ಟರು. ಜಿಲ್ಲಾ...

ಜನಪ್ರಿಯ

ಮಣಿಪುರ ಹಿಂಸಾಚಾರ | ಹತ್ಯೆಯಾಗಿ ಆರು ತಿಂಗಳ ಬಳಿಕ ಆರು ನಾಗಾ ಯುವಕರ ಅಂತ್ಯಕ್ರಿಯೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯ ಲೈಲಾನ್ ವೈಫೇಯ್ ಗ್ರಾಮದಿಂದ ಕಳೆದ ಮೇ 13...

ತುಮಕೂರು | ಮಾಧ್ಯಮ ಶಿಕ್ಷಣಕ್ಕೆ ಪ್ರಾಯೋಗಿಕ ಸ್ಪರ್ಶ; ವಿದ್ಯಾರ್ಥಿಗಳ ಕೈಯಲ್ಲಿ ಅರಳಿದ ‘ಸಿದ್ಧಾರ್ಥ ಸಂಪದ’

ಪತ್ರಿಕೋದ್ಯಮ ಮತ್ತು ಮಾಧ್ಯಮ ಕ್ಷೇತ್ರದ ಕೌಶಲ್ಯಗಳನ್ನು ತರಗತಿಯ ಪಾಠಕ್ಕೆ ಸೀಮಿತಗೊಳಿಸದೆ, ವಿದ್ಯಾರ್ಥಿಗಳಿಂದಲೇ...

ಕೆಜಿಎಫ್‌ | ವೈಜ್ಞಾನಿಕ ಸಾಧನೆಯ ಹಾದಿಯಲ್ಲೇ ಕನ್ನಡ ಸಾಹಿತ್ಯ ಮೈದುಂಬಿಕೊಂಡವರು ಡಾ. ವೆಂಕಟಸ್ವಾಮಿ: ಎನ್.ಸಿ. ಮುನಿಯಪ್ಪ

ವೃತ್ತಿಜೀವನದಲ್ಲಿ ದೊಡ್ಡ ಸಮಯವನ್ನು ಉತ್ತರ ಭಾರತದಲ್ಲಿ ಕಳೆದರೂ ಕನ್ನಡ ಭಾಷೆ ಮತ್ತು...

ಕೋಲಾರ |ಸುರಕ್ಷಿತ್ ಬಚಪನ್ ಅಭಿಯಾನ’ಕ್ಕೆ ನ್ಯಾಯಾಧೀಶ ವಿಜಯಕುಮಾರ್ ಆನಂದಶೆಟ್ಟಿ ಚಾಲನೆ

ಶಾಲಾ ಹಂತದಲ್ಲಿಯೇ ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಕಾನೂನುಗಳ ಬಗ್ಗೆ ಅರಿವು...

Tag: ಕಾರ್ಯಕ್ರಮ