ಯೂಟ್ಯೂಬ್ ಒಂದು ನಾವೆಲ್ಲ ದಿನನಿತ್ಯ ಬಳಸುವ ಟೂಲ್. ಪ್ರಪಂಚದಾದ್ಯಂತ 2ನೇ ಸರ್ಚ್ ಇಂಜಿನ್ ಆಗಿ ಕೆಲಸ ಮಾಡ್ತಾ ಇದೆ. ಯೂಟ್ಯೂಬ್ ನಿಂದ ನಾವು ಆದಾಯವನ್ನು ಗಳಿಸಬಹುದು ಎಂದು ರಾಮ್ ಜಿ ಪ್ರೋಡಕ್ಷನ್ ಕ್ರಿಯೆಟೀವ್...
ನಿರಂತರ ಬರವಣಿಗೆ ಸವಾಲನ್ನು ಪತ್ರಕರ್ತರು ಸದಾ ಎದುರಿಸಿ ಬರವಣಿಗೆಗೆ ಹೆಚ್ಚಿನ ಒತ್ತು ನೀಡಬೇಕು. ಸಮಾಜದ ಅಭಿವೃದ್ಧಿಗೆ, ಸಾಮಾಜಿಕ ಕಳಕಳಿ ಬಗ್ಗೆ ಬರೆಯುವ ಬರಹಗಳು ಜನರ ಬದುಕನ್ನ ರೂಪಿಸುತ್ತವೆ. ಈ ನಿಟ್ಟಿನಲ್ಲಿ ಸರ್ಕಾರದಿಂದ ಬರುವ ಯೋಜನೆಗಳ...
ಸೃಜನಾತ್ಮಕ ಬೋಧನೆ ಮತ್ತು ಕಲಿಕಾ ಕಾರ್ಯತಂತ್ರಗಳು ಕುರಿತು ಒಂದು ದಿನದ ಕಾರ್ಯಾಗಾರ ವಿಜಯಪುರ ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು.
ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಂ.ಪಾಟೀಲ ಪಬ್ಲಿಕ್...
ನದಿಗಳು ನಮಗೆ ಬದುಕು, ಭಾಷೆ, ಸಂಸ್ಕöÈತಿ ಹಾಗೂ ಉದ್ಯಮಗಳನ್ನು ಕಲಿಸಿದವು. ಆದರೆ ಇಂದು ಅವುಗಳನ್ನು ಮರೆಯುವ ಹಂತಕ್ಕೆ ಬಂದಿದ್ದೇವೆ. ಅಭಿವೃದ್ಧಿಯ ಹೆಸರಿನಲ್ಲಿ ನದಿಗಳ ವಿನಾಶವಾಗುತ್ತಿರುವುದು ಶೋಚನೀಯ ಎಂದು ಶಿರಸಿಯ ಪರಿಸರ ಕಾರ್ಯಕರ್ತ ಶಿವಾನಂದ...
ಡಿಜಿಟಲ್ ಯುಗದಲ್ಲಿ ಯುವಜನತೆ ವಿದ್ಯಾರ್ಥಿ ದೆಸೆಯಲ್ಲೇ ತಮ್ಮ ಸಾಮಾಜಿಕ ಮಾಧ್ಯಮವನ್ನು ಅಭಿವ್ಯಕ್ತಿ ಮಾಧ್ಯಮವಾಗಿ ಮಾಡಿಕೊಳ್ಳುವುದನ್ನು ರೂಢಿ ಮಾಡಿಕೊಳ್ಳಬೇಕು ಎಂದು ನಿವೃತ್ತ ಪ್ರಾಂಶುಪಾಲರಾದ ಪ್ರೊ . ಡಿ. ಎಸ್. ಮುನೀಂದ್ರ ಕುಮಾರ್ ಅಭಿಪ್ರಾಯಪಟ್ಟರು
ಮಧುಗಿರಿ ನಗರದ...