ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ ಒಣಗುವ ಭೀತಿ. ದೇವದುರ್ಗ ತಾಲೂಕಿನಲ್ಲಿ ಮೆಣಸಿನಕಾಯಿ, ಭತ್ತ ಸೇರಿದಂತೆ ವಿವಿಧ ಬೆಳೆಗಳು ನೀರಿನ ಅಭಾವದಿಂದ ಕಂಗಾಲಾಗಿವೆ. ಈ ನಡುವೆ ನೀರಾವರಿ...

ರಾಯಚೂರು | ನಾರಾಯಣಪುರ ಬಲದಂಡೆ ಕಾಲುವೆಗೆ ನೀರು ಹರಿಸದ ಅಧಿಕಾರಿಗಳ ವಿರುದ್ಧ ಅ.2ರಂದು ರೈತರಿಂದ ಮುತ್ತಿಗೆ

ನಾರಾಯಣಪುರ ಬಲದಂಡೆ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸದ ನಿಗಮದ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಅ. 2ರಂದು ಭೀಮರಾಯನಗುಡಿಯ ಮುಖ್ಯ ಅಭಿಯಂತರರ ಕಚೇರಿಗೆ ರೈತರಿಂದ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ರೈತ...

ರಾಯಚೂರು | ಶಿಥಿಲಗೊಂಡ ತುಂಗಭದ್ರಾ ಎಡದಂಡೆ ಕಾಲುವೆಗಳು, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಲಿ; ಚಾಮರಸ್ ಮಾಲಿಪಾಟೀಲ

ತುಂಗಭದ್ರಾ ಎಡದಂಡೆ ಕಾಲುವೆಗಳು ಕೆಲವು ಶಿಥಿಲಗೊಂಡಿದ್ದು, ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟಾಗ ಸಮಸ್ಯೆಯಾಗುತ್ತದೆ. ತಕ್ಷಣ ದುರಸ್ತಿಗೆ ಸರ್ಕಾರ ಮುಂದಾಗಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲಿಪಾಟೀಲ್ ಒತ್ತಾಯಿಸಿದರು. ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ,...

ಆಲಮಟ್ಟಿ | 136 ಕೆರೆಗಳಿಗೆ ನೀರು ಹರಿಸುವ ಪ್ರಕ್ರಿಯೆ ಆರಂಭ

"ಜಾನುವಾರು ಕುಡಿಯುವ ನೀರಿನ ಉದ್ದೇಶದಿಂದ ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶದ ಕಾಲುವೆಗಳ ಜಾಲಗಳ ಮೂಲಕ ವಿಜಯಪುರ ಜಿಲ್ಲೆಯ 124, ಬಾಗಲಕೋಟೆ ಜಿಲ್ಲೆಯ 12 ಸೇರಿ ಸುಮಾರು 136 ಕೆರೆಗಳಿಗೆ ನೀರು ಹರಿಸುವ...

ರಾಯಚೂರು | ಕಾಲುವೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

ಕಾಲುವೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ಸಾವನ್ನಪ್ಪಿದ ಘಟನೆ ದೇವದುರ್ಗ ತಾಲ್ಲೂಕು ಆಲ್ಕೋಡ್ ಗ್ರಾಮ ಪಂಚಾಯತ ವ್ಯಾಪ್ತಿಯ ಔಡಲಗುಡ್ಡ ಗ್ರಾಮದಲ್ಲಿ ನಡೆದಿದೆ.ಶಿವರಾಜ ದೊರೆ (38) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಕಾಲುವೆಯಲ್ಲಿ ಹಾಕಿದ ಮೋಟಾರ್...

ಜನಪ್ರಿಯ

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

Tag: ಕಾಲುವೆ