ರಾಯಚೂರು | ಉಟ್ಟ ಸೀರೆಯನ್ನೇ ಬಿಚ್ಚಿ ಮುಳುಗುತ್ತಿದ್ದ ಶಿಕ್ಷಕನನ್ನು ರಕ್ಷಿಸಿದ ಮಹಿಳೆ!

ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಯಲ್ಲಿ ವ್ಯಕ್ತಿಯೋರ್ವ ಕೊಚ್ಚಿಕೊಂಡು ಹೋಗುತ್ತಿರುವುದನ್ನು ನೋಡಿ ಮಹಿಳೆಯೊಬ್ಬಳು ಉಟ್ಟ ಸೀರೆಯನ್ನು ಬಿಚ್ಚಿ ಕೊಟ್ಟು ಜೀವ ಉಳಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲ್ ಬಂಡ ಗ್ರಾಮದ ಹೊರವಲಯದಲ್ಲಿ...

ದಾವಣಗೆರೆ | ಅನಧಿಕೃತ ಪಂಪ್ ಸೆಟ್‌ ತೆರವು, ಕೊನೆ ಭಾಗದ ರೈತರಿಗೆ ನೀರು ಹರಿಸಲು ಸಚಿವ ಮಲ್ಲಿಕಾರ್ಜುನ್ ಸೂಚನೆ

ಮುಂದಿನ ದಿನಗಳಲ್ಲಿ ಕಾಲುವೆಗೆ ನೀರು ಹರಿಸುವ ವೇಳೆ ಎಲ್ಲಾ ಅನಧಿಕೃತ ಪಂಪ್ ಸೆಟ್‌ಗಳನ್ನು ತೆರವು ಮಾಡಿ, ಕೊನೆ ಭಾಗದ ರೈತರಿಗೆ ನೀರು ಕೊಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ...

ವಿಜಯಪುರ | ಕೆರೆ ತುಂಬಿಸಲು 1,350 ಅಡಿ ಉದ್ದದ ಕಾಲುವೆಗೆ ತಾಡಪಾಲ ಹಾಕಿದ ರೈತರು

ತಮ್ಮೂರಿನ ಕೆರೆ ನೀರು ಹರಿಸಲು, ಕಾಲುವೆಗೆ 1,350 ಅಡಿ ಉದ್ದಕ್ಕೆ ತಾಡಪಾಲನ್ನು ಹಾಕಿ ಕೆರೆಗೆ ನೀರು ತುಂಬಿಸಲು ಮುಂದಾಗಿದ್ದಾರೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಗಸಬಾಳದ ಗ್ರಾಮದ ರೈತರು. ಫೆಬ್ರುವರಿ 19ರಿಂದ ಆಲಮಟ್ಟಿ ಜಲಾಶಯದಿಂದ...

ವಿಜಯಪುರ | ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಜ.22ರಂದು ಹೆದ್ದಾರಿ ಬಂದ್‌ಗೆ ಕರೆ

ಬರಗಾಲದಿಂದ ತತ್ತರಿಸಿ ಕಂಗಾಲಾಗಿರುವ ರೈತರಿಗೆ ಕಾಲುವೆಯ ನೀರು ಇಲ್ಲದೇ, ಬೆಳೆ ಒಣಗುತ್ತಿವೆ ಇರುವ ಅಲ್ಪಸ್ವಲ್ಪ ಬೆಳೆಗಳಿಗೆ ನೀರಿನ ಅವಶ್ಯಕತೆ ಇದೆ. ಕೂಡಲೇ ಕೋಲಾರ, ನಿಡಗುಂದಿ, ತಾಲೂಕಿನಲ್ಲಿರುವ ಮುಳವಾಡ ಏತನೀರಾವರಿಯ ಕಾಲುವೆಗಳಿಗೆ ನೀರು ಹರಿಸಬೇಕು...

ಬೆಳಗಾವಿ | ಕಾಲುವೆಗೆ ಬಸ್‌ ಪಲ್ಟಿ; ಪ್ರಯಾಣಿಕರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್‌ವೊಂದು ರಸ್ತೆ ಬದಿಯ ಕಾಲುವೆಗೆ ಬಿದ್ದಿದ್ದು, 10ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾನಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಗಳತಗಾ ಗ್ರಾಮದಲ್ಲಿ ಘಟನೆ ನಡೆದಿದೆ. ಎದುರಿನಿಂದ ವೇಗವಾಗಿ ಬಂದ ಬೈಕ್‌ಗೆ...

ಜನಪ್ರಿಯ

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

Tag: ಕಾಲುವೆ