ದೆಹಲಿ | ರೈಲ್ವೇ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ; ರೈಲ್ವೇ ಇಲಾಖೆಯ ವೈಫಲ್ಯ

ದೆಹಲಿ ರೈಲ್ವೇ ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ಕಾಲ್ತುಳಿತ ಸಂಭವಿಸಿದ್ದು, 18 ಮಂದಿ ದುರ್ಮರಣ ಹೊಂದಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದು, 10ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಕಾಲ್ತುಳಿತಕ್ಕೆ ಬಲಿಯಾದವರಲ್ಲಿ ಹಲವರು...

ಕುಂಭಮೇಳದಲ್ಲಿ ಕಾಲ್ತುಳಿತ: ದುರದೃಷ್ಟಕರ ಎಂದ ಸುಪ್ರೀಂ ಕೋರ್ಟ್

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಲ್ಲಿ ಜನವರಿ 29 ರಂದು 30 ಜನರ ಸಾವಿಗೆ ಕಾರಣವಾದ ಕಾಲ್ತುಳಿತ ಘಟನೆಯನ್ನು ಸೋಮವಾರ ದುರದೃಷ್ಟಕರ ಎಂದು ಕರೆದ ಸುಪ್ರೀಂ ಕೋರ್ಟ್, ಉತ್ತರ ಪ್ರದೇಶದ ಅಧಿಕಾರಿಗಳ ವಿರುದ್ಧ...

ಬೆಳಗಾವಿ | ಕುಂಭಮೇಳ ಕಾಲ್ತುಳಿತ ಶವಗಳನ್ನು ಹಸ್ತಾಂತರಿಸುವಲ್ಲಿ ಜಿಲ್ಲಾಡಳಿತ ಕೈಗೊಂಡ ಕ್ರಮಕ್ಕೆ ಮೆಚ್ಚುಗೆ

ಕುಂಭಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟ ನಾಲ್ವರ ಶವಗಳನ್ನು ಕುಟುಂಬಕ್ಕೆ ಹಸ್ತಾಂತರಿಸುವಲ್ಲಿ ಜಿಲ್ಲಾಡಳಿತ ಕೈಗೊಂಡ ಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಇಬ್ಬರು ನೋಡಲ್ ಅಧಿಕಾರಿಗಳನ್ನು ಘಟನೆ ನಡೆದ...

ಕುಂಭಮೇಳದಲ್ಲಿ ಕಾಲ್ತುಳಿತ: ದುರಂತ ಮತ್ತು ನಿರ್ಲಕ್ಷ್ಯಕ್ಕೆ ಯಾರು ಹೊಣೆ?

ತಿರುಪತಿಯಲ್ಲಿ ಕಾಲ್ತುಳಿತ ಸಂಭವಿಸಿ, 6 ಮಂದಿ ಸಾವನ್ನಪ್ಪಿದ್ದರು. ಉತ್ತರ ಪ್ರದೇಶದಲ್ಲಿಯೇ ನಡೆದಿದ್ದ 'ಸತ್ಸಂಗ' ಕಾರ್ಯಕ್ರಮದಲ್ಲೂ ಭೀಕರ ಕಾಲ್ತುಳಿತವಾಗಿ 12 ಮಂದಿ ಜೀವ ಕಳೆದುಕೊಂಡರು. ಆದರೂ, ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವವರು, ಆಳುವವರು ಎಚ್ಚೆತ್ತುಕೊಂಡಿಲ್ಲ. ಉತ್ತರ ಪ್ರದೇಶದ...

ಈ ದಿನ ಸಂಪಾದಕೀಯ | ಮಹಾ ಕುಂಭಮೇಳವೆಂಬ ಸನಾತನ ಗರ್ವ, ಕಾಲ್ತುಳಿತದ ಪರ್ವ

ಗಾಂಧಿ ಕೊಂದ ಗೋಡ್ಸೆ, ಅವರ ಗುರು ಸಾವರ್ಕರ್ ಈಗ ಬಿಜೆಪಿಯ ಹಿಂದೂ ಸಂಕೇತಗಳು. ಇವರು ಪಾಲಿಸುವ ಸನಾತನ ಧರ್ಮಕ್ಕೆ, ಅದರಿಂದಾಗುವ ಕಾಲ್ತುಳಿತಕ್ಕೆ ಭಕ್ತರು ಬಲಿಯಾಗುತ್ತಿರುವುದು, ಬುದ್ಧಿವಂತರು ಬಾಯಿ ಮುಚ್ಚಿಕೊಂಡು ಕೂತಿರುವುದು- ಪ್ರಶ್ನೆ ಮತ್ತು...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಕಾಲ್ತುಳಿತ