"ನಾನು 1983ರಿಂದ ಶಾಸಕನಾಗಿದ್ದೀನಿ. ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಂತಹ ಕಾಲ್ತುಳಿತ ಪ್ರಕರಣವನ್ನು ಹಿಂದೆಂದೂ ನೋಡಿರಲಿಲ್ಲ. ಗುಪ್ತಚರ ಇಲಾಖೆ ಇರುವುದು ಏಕೆ? ಸರಿಯಾದ ಸಮಗ್ರ ಮಾಹಿತಿ ನೀಡಲಿಲ್ಲ. ಅದರಿಂದಾಗಿ 11 ಮಂದಿ ಮೃತಪಟ್ಟರು" ಎಂದು ಮುಖ್ಯಮಂತ್ರಿ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಇರಾನ್ 'ಜೂಜುಕೋರ' ಎಂದು ಕಟುವಾಗಿ ಟೀಕಿಸಿದೆ. "ನೀವು ಆರಂಭಿಸಿರುವ ಯುದ್ಧವನ್ನು ನಾವು ಕೊನೆಗೊಳಿಸುತ್ತೇವೆ" ಎಂದು ಆಕ್ರೋಶ ಹೊರಹಾಕಿದೆ.
ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಲ್ಲಿ ಮಧ್ಯಪ್ರವೇಶಿಸುವ ಕುರಿತು...
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದ ನಂತರ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು ಹೊಸ ಕಾನೂನು ತರಲು ಹೊರಟಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಜನಸಂದಣಿ ನಿಯಂತ್ರಣ ಮಸೂದೆ ಮಂಡಿಸಿದ್ದು ಮುಂದಿನ ಸಂಪುಟದಲ್ಲಿ ...
ಆರ್.ಸಿ.ಬಿ. ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಲ್ಲಿ ಮೃತಪಟ್ಟ 11 ಜನ ಅಮಾಯಕರ ಸಾವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ಕಾರಣ ಎಂದು ಆರೋಪಿಸಿ ಬಿಜೆಪಿ ರಾಜ್ಯ ಘಟಕ ಮಂಗಳವಾರ ಪ್ರತಿಭಟನೆ...
"ಆರ್ಸಿಬಿ ತಂಡದ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಘಟನೆಯ ಹಿಂದೆ ಬಿಜೆಪಿಯ ಷಡ್ಯಂತ್ರ ಅಡಗಿದೆ" ಎಂದು ಆರೋಪಿಸಿ ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ನೇತೃತ್ವದ...