ಕಾಳಗಿ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕರಿಕಲ್ ತಾಂಡಾದಲ್ಲಿ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮೃತ ರೈತನ ಹೆಸರು ಪ್ರಕಾಶ್ ಶೆವು ಜಾಧವ್(39). ಇವರು 2 ಎಕರೆ ಜಮೀನನ್ನು ಲೀಸ್‌ಗೆ...

ಕಲಬುರಗಿ | ₹1 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಡಿಎ

ರಸ್ತೆ ಕಾಮಗಾರಿ ಪೂರ್ಣಗೊಳಿಸಿದ ಪ್ರಮಾಣ ಪತ್ರ ನೀಡಲು ₹1 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದಡಿ ಕಾಳಗಿ ತಹಶೀಲ್ದಾರ್ ಕಚೇರಿಯ ದ್ವಿತೀಯ ದರ್ಜೆಯ ಸಹಾಯಕ (ಎಸ್‌ಡಿಎ) ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕಾಳಗಿ ತಹಶೀಲ್ದಾರ್ ಕಚೇರಿಯ...

ಕಲಬುರಗಿ | ಬೈಕ್‌ಗಳ ಮುಖಾಮುಖಿ ಡಿಕ್ಕಿಯಿಂದ ಬೆಂಕಿ : ಓರ್ವ ಸವಾರ ಸಜೀವ ದಹನ

ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಕಾಳಗಿ–ಕೊಡದೂರ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ. ಕಾಳಗಿ ತಾಲ್ಲೂಕಿನ ಮಂಗಲಗಿ ಗ್ರಾಮದ ದಶರಥ ಪೀರಪ್ಪ ಮಡಿವಾಳ...

ಕಲಬುರಗಿ | ಅತ್ತೆ ಮನೆಯಲ್ಲಿ ₹11 ಲಕ್ಷ ಕಳವು ಮಾಡಿದ ಅಳಿಯನ ಬಂಧನ

ಅತ್ತೆಯ ಮನೆಯಲ್ಲಿ ಇಟ್ಟಿದ್ದ ಹಣವನ್ನು ಕದ್ದು ಪರರ ಮೇಲೆ ಕಳ್ಳತನದ ಕೃತ್ಯವನ್ನು ಹೊರಿಸಲು ಯತ್ನಸಿದ್ದ ಆರೋಪಿಯನ್ನು ಕಲಬುರಗಿ ಜಿಲ್ಲೆಯ ಕಾಳಗಿ ಠಾಣೆಯ ಪೊಲೀಸರು ಬಂಧಿಸಿ, ಆತನಿಂದ ₹9 ಲಕ್ಷ ವಶಕ್ಕೆ ಪಡೆದಿದ್ದಾರೆ. ಕಾಳಗಿ ತಾಲ್ಲೂಕಿನ...

ಕಲಬುರಗಿ | ಮದ್ಯ ಕುಡಿದು ಶಾಲೆಯಲ್ಲಿ ಮಲಗಿದ್ದ ಮುಖ್ಯಶಿಕ್ಷಕ ಅಮಾನತು

ಮದ್ಯ ಕುಡಿದು ಶಾಲೆಗೆ ಬಂದು ಶಾಲೆಯಲ್ಲೇ ಮಲಗಿದ್ದ ಆರೋಪ ಹಿನ್ನೆಲೆ ಕಾಳಗಿ ತಾಲ್ಲೂಕಿನ ಸಾಸರಗಾಂವ ತಾಂಡಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಶಂಕರ ರಾಠೋಡ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಚಿಂಚೋಳಿ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಕಾಳಗಿ