ಕಾವೇರಿ ವಿಷಯದಲ್ಲಿ ಸರ್ಕಾರ ತಪ್ಪು ಮಾಡುವ ಮೂಲಕ ಜನರನ್ನು ಇಕ್ಕಟ್ಟಿಗೆ ಸಿಲುಕಿಸಿದೆ: ಬೊಮ್ಮಾಯಿ

'ನೀರು ಬಿಟ್ಟು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಾಡಲು ಏನಿದೆ?' 'ರಾಜ್ಯ ಸರ್ಕಾರ ಸುಪ್ರಿಂ ಕೋರ್ಟ್ ಮುಂದೆ ಸುಳ್ಳು ಹೇಳುತ್ತಿದೆ' ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೇಲಿಂದ ಮೇಲೆ ತಪ್ಪು ಮಾಡುವ ಮೂಲಕ ರಾಜ್ಯದ ಜನತೆಯನ್ನು...

ತಮಿಳುನಾಡಿಗೆ ಕಾವೇರಿ ನೀರು ಬಿಡಲು ನೀಡಿರುವ ಆದೇಶ ರಾಜ್ಯಕ್ಕೆ ಪೆಟ್ಟು ನೀಡಿದೆ: ದೇವೇಗೌಡ

ಬೆಂಗಳೂರಿಗೆ ಕುಡಿಯುವ ನೀರು ಬೇಕಿದ್ದು, ಮುಂದೇನಾಗುತ್ತೋ ಗೊತ್ತಿಲ್ಲ ಎರಡು ರಾಜ್ಯಗಳಿಗೆ ಸಂಬಂಧ ಇಲ್ಲದ ಅಧಿಕಾರಿಗಳನ್ನು ಗ್ರೌಂಡ್​ಗೆ ಕಳುಹಿಸಲಿ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲುಆರ್‌ಸಿ) ರಾಜ್ಯ...

ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಮತ್ತೆ ಸೂಚನೆ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಸೂಚನೆ ಸೆ. 12ರ ಆದೇಶದಂತೆ 15 ದಿನ ನೀರು ಹರಿಸಲು ಆದೇಶ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ)...

ಯಾವ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು: ಸರ್ಕಾರಕ್ಕೆ ಕುಮಾರಸ್ವಾಮಿ ಎಚ್ಚರಿಕೆ

'ವಾಸ್ತವ ಸ್ಥಿತಿಯ ಬಗ್ಗೆ ದಾಖಲೆಗಳನ್ನು ಒದಗಿಸುವಲ್ಲಿ ಸರ್ಕಾರ ವಿಫಲ' 'ಸಮಿತಿ - ಪ್ರಾಧಿಕಾರದ ಸಭೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ' ತಮಿಳುನಾಡಿಗೆ ನಿತ್ಯವೂ 5,000 ಕ್ಯೂಸೆಕ್‌ ಕಾವೇರಿ ನೀರು ಹರಿಸಬೇಕೆಂದು ಕರ್ನಾಟಕಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ...

ನೀರು ಬಿಡುವುದಿಲ್ಲ ಎಂದು ಗಟ್ಟಿಯಾಗಿ ನಿಂತರೆ ಸರ್ಕಾರದ ಜೊತೆ ನಿಲ್ಲುತ್ತೇವೆ: ಬೊಮ್ಮಾಯಿ

5000 ಕ್ಯೂಸೆಕ್ ಕಾವೇರಿ ನೀರು 15 ದಿನ ಹರಿಸಲು ರಾಜ್ಯ ಸರ್ಕಾರಕ್ಕೆ ಆದೇಶ ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೊದಲಿನಿಂದಲೂ ಎಡವುತ್ತಿದೆ‌: ಟೀಕೆ ರಾಜ್ಯ ಸರ್ಕಾರ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಕಾವೇರಿ ನೀರು ಬಿಡುವುದಿಲ್ಲ ಎಂದು...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಕಾವೇರಿ ನೀರು