ಕಾವೇರಿ ವಿವಾದ: ಸದ್ಯ ಪ್ರಾಧಿಕಾರದ ಆದೇಶ ಪಾಲಿಸಲು ಸುಪ್ರೀಂ ಕೋರ್ಟ್ ಸೂಚನೆ

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ನೀರು ಬಿಡುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು...

ಕಾವೇರಿ ವಿವಾದ | ತಮಿಳು ಸಿಎಂ ವಿಜಯ್ ಬೆಂಗಳೂರು ಭೇಟಿ ಮುಂದೂಡಲು ಡಿಕೆಶಿ ಮನವಿ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ, ಆಗಸ್ಟ್ 3ರಂದು ನಿಗದಿಯಾಗಿದ್ದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಬೆಂಗಳೂರು ಭೇಟಿಯನ್ನು ಕೆಲ...

ಮೈಸೂರು | ನಾನಾ ರಾಜ್ಯಗಳ ರೈತ ಸಂಘದ ಮುಖಂಡರೊಂದಿಗೆ ‘ಕಾವೇರಿ ಸಮನ್ವಯ ಸಭೆ’

ಪ್ರಕೃತಿ ಒಲವು ತೋರಿದ ಸಂದರ್ಭದಲ್ಲಿ ಕಾವೇರಿ ವಿವಾದವಾಗದೆ ಒಬ್ಬರಿಗೊಬ್ಬರು ನೆಮ್ಮದಿ ಕಂಡುಕೊಂಡಿದ್ದೇವೆ. ಸಮಸ್ಯೆ ಇರುವುದು ಬರಗಾಲದ ಸಂದರ್ಭದಲ್ಲಿ ನಮಗೆ ಕುಡಿಯಲು ನೀರಿಲ್ಲದ ಸಂದರ್ಭದಲ್ಲಿ  ಬೆಳೆಗೆ ನೀರು ಕೊಡಿ ಎಂದಾಗ ನಮಗೆ ಧರ್ಮ ಸಂಕಟವಾಗುತ್ತದೆ....

ಮೋದಿ ಮತ್ತೊಮ್ಮೆ ಪ್ರಧಾನಿಯಾದ ಬಳಿಕ ಕಾವೇರಿ ವಿವಾದ ಬಗೆಹರಿಸಬಹುದು: ಎಚ್‌ಡಿ ದೇವೇಗೌಡ

ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ಸಮಸ್ಯೆಯನ್ನು ಬಗೆಹರಿಸುವ ಶಕ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾತ್ರ ಇದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾದ ಬಳಿಕ ಕಾವೇರಿ ವಿವಾದ ಬಗೆಹರಿಸಬಹುದು. ಲೋಕಸಭಾ ಚುನಾವಣೆ ಮುಗಿದ ನಂತರ...

ಬೆಂಗಳೂರಿಗೆ ಕುಡಿಯಲು 24 ಟಿಎಂಸಿ ಕಾವೇರಿ ನೀರು ಮೀಸಲಿರಿಸಿ ಆದೇಶ

ಮುಂದಿನ ಸಭೆಯ ವೇಳೆಗೆ ಮೇಕೆದಾಟು ವಿಚಾರ ಚರ್ಚೆ: ಡಿಕೆ ಶಿವಕುಮಾರ್‌ 'ಕಾವೇರಿ ವಿಚಾರದಲ್ಲಿ ಸುಪ್ರೀಂಕೋರ್ಟ್ ಕೊಟ್ಟಿರುವ ಆದೇಶ ಪಾಲಿಸುತ್ತಿದ್ದೇವೆ' ಬೆಂಗಳೂರು ಹಾಗೂ ಸುತ್ತಲಿನ ಪ್ರದೇಶಗಳಿಗೆ ಕುಡಿಯುವ ಉದ್ದೇಶಕ್ಕಾಗಿ ವಾರ್ಷಿಕವಾಗಿ 24 ಟಿಎಂಸಿ ಕಾವೇರಿ...

ಜನಪ್ರಿಯ

ಉಡುಪಿ | ಕಲ್ಯಾಣಪುರದಲ್ಲಿ ಅಪರೂಪದ ಸಂರಕ್ಷಿತ ವೀರಮಾಸ್ತಿ ಕಲ್ಲಿನ ಲೋಕಾರ್ಪಣೆ

ಆದಿಮ ಕಲಾ ಟ್ರಸ್ಟ್ ಉಡುಪಿ, ಪಡುನಾಡು ಕೂಟ ಬೆಂಗಳೂರು, ಗಜನಿ ಫೌಂಡೇಶನ್...

ಹಾಸನ | ಎಐಕೆಎಸ್ ರಾಷ್ಟ್ರ ಸಮ್ಮೇಳನದ ಪ್ರತಿನಿಧಿಯಾಗಿ ಹೆಚ್.ಆರ್. ನವೀನ್‌ಕುಮಾರ್ ಆಯ್ಕೆ

ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) 36ನೇ ರಾಷ್ಟ್ರ ಸಮ್ಮೇಳನವು ತೆಲಂಗಾಣ...

ಬೀದರ್‌ | ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಕಾರ್ಯಾಗಾರ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ ನಗರದ ಜ್ಞಾನಸೂರ್ಯ ಸ್ಪರ್ಧಾ ಅಕಾಡೆಮಿಯು...

ಚಿಕ್ಕಮಗಳೂರು | ನ.16ರಂದು ಪೌರ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ

ಶೃಂಗೇರಿ ಪಟ್ಟಣ ಪಂಚಾಯಿತಿಯ ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

Tag: ಕಾವೇರಿ ವಿವಾದ