ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಮೈಸೂರಿನಲ್ಲಿ ರೈತ ಸಂಘದಿಂದ ಪ್ರತಿಭಟನೆ

ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ಸ್ ಕಾವೇರಿ ನೀರನ್ನು 15 ದಿನಗಳವರೆಗೆ ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿ.ಡಬ್ಲ್ಯು.ಆರ್.ಸಿ.) ಶಿಫಾರಸ್ಸು ಮಾಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘವು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ...

ಕಾವೇರಿ ನೀರು ತಮಿಳುನಾಡಿಗೆ ಬಿಡುವ ಆದೇಶ ಖಂಡನೆ: ರಾಜ್ಯದ ರೈತರ ಹಿತರಕ್ಷಣೆಗೆ ಆಗ್ರಹಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ

ಕಾವೇರಿ ಜಲ ನಿಯಂತ್ರಣ ಸಮಿತಿ (CWRC) 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ನೀಡಿರುವ ಆದೇಶವನ್ನು ಕರ್ನಾಟಕ ರಾಜ್ಯ ರೈತ ಸಂಘ ತೀವ್ರವಾಗಿ ಖಂಡಿಸಿದೆ. ರಾಜ್ಯದಲ್ಲಿ ತೀವ್ರ...

ಕೊಡಗಿನಲ್ಲಿ ಸಾಧಾರಣ ಮಳೆ; ಹಾರಂಗಿ ಮೊದಲ ಭರ್ತಿ, ಕಾವೇರಿಗೆ 4 ಸಾವಿರ ಕ್ಯುಸೆಕ್ ನೀರು ಬಿಡುಗಡೆ

ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗಿದ್ದರೂ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ಹಾಗೂ ಜಲಾಶಯಗಳಿಗೆ ನೀರಿನ ಹರಿವು ನಿರಂತರವಾಗಿ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ಜಲಾನಯನ...

ಮಳೆಯಿದೆ… ಆದರೆ ಅದು ಕೊಡಗಿನ ಮಳೆಯಲ್ಲ!

ಕೊಡಗಿನ ಜನರು ಮಳೆಯ ಪ್ರಮಾಣವನ್ನು ಮಿಲಿಮೀಟರ್‌ಗಳಲ್ಲಿ ಅಳೆಯುವುದಿಲ್ಲ. ಹೊಳೆಗಳ ಹರಿವು, ನದಿಗಳ ಉಕ್ಕುವಿಕೆ, ತೋಟಗಳ ತೇವಾಂಶ ಮತ್ತು ಮಂಜಿನ ಆವರಣದಲ್ಲೇ ಅಳೆಯುತ್ತಾರೆ. ಆ ಮಾನದಂಡದಲ್ಲಿ ನೋಡಿದರೆ... ಮಳೆಯಿದೆ, ಆದರೆ ಅದು ಕೊಡಗಿನ ಮಳೆಯಲ್ಲ. ಮುಂಗಾರು...

ಕರ್ನಾಟಕ 50 | ದೆಹಲಿಯ ಕಣ್ಣಲ್ಲಿ ಕರ್ನಾಟಕ; ಕರ್ನಾಟಕದ ಕಣ್ಣಲ್ಲಿ ದೆಹಲಿ (ಭಾಗ-2)

(ಮುಂದುವರಿದ ಭಾಗ..) ಬಿ.ಕೆ.ಹರಿಪ್ರಸಾದ್ 1979ರಲ್ಲಿ ದೆಹಲಿಗೆ ಬಂದವರು. ನಾಲ್ಕು ದಶಕಗಳಿಗೂ ಮೀರಿ ದೆಹಲಿಯ ರಾಜಕಾರಣದಲ್ಲಿದ್ದವರು. ಕಾಂಗ್ರೆಸ್ ಪಕ್ಷದ ಒಳ ಹೊರಗನ್ನು ಬಲು ಸಮೀಪದಿಂದ ಬಲ್ಲವರು. ಅದ್ಭುತ ವಾಗ್ಮಿಯಲ್ಲದಿದ್ದರೂ ತೂಕದ ಮಾತಾಡುವವರು. ದೆಹಲಿಯನ್ನು ಬಲ್ಲವರು....

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ಕಾವೇರಿ