ಕಾಸರಗೋಡು | ಆಮ್ಲೆಟ್ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು

ಆಮ್ಲೆಟ್ ತಿನ್ನುತ್ತಿದ್ದ ವೇಳೆ ಗಂಟಲಲ್ಲಿ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟ ದಾರುಣ ಘಟನೆ ಬದಿಯಡ್ಕದಲ್ಲಿ ಭಾನುವಾರ ಸಂಜೆ ನಡೆದಿರುವುದು ವರದಿಯಾಗಿದೆ ಬದಿಯಡ್ಕ ಚುಳ್ಳಿಕ್ಕಾನ ನಿವಾಸಿ, ಪ್ರಸಕ್ತ ಬಾರಡ್ಕದಲ್ಲಿ ವಾಸವಿದ್ದ ವಿನ್ಸೆಂಟ್ ಕ್ರಾಸ್ತಾ(52) ಮೃತಪಟ್ಟವರು.ಅವರು ಭಾನುವಾರ ಸಂಜೆ...

ಕಾಸರಗೋಡು | ನೇಣಿಗೆ ಶರಣಾದ 10ನೇ ತರಗತಿ ವಿದ್ಯಾರ್ಥಿನಿ

ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕ ಎಂಬಲ್ಲಿ ನಡೆದಿದೆ. ಬಂದಡ್ಕ ಊಙತಡ್ಕದ ಸವಿತಾ ಎಂಬವರ ಪುತ್ರಿ ದೇವಿಕಾ ಮೃತಪಟ್ಟವರು. ವಿದ್ಯಾರ್ಥಿ ಕುಂಡಂಗುಳಿ ಹಯರ್ ಸೆಕೆಂಡರಿ...

ಈದ್ ಮಿಲಾದ್ ಮೆರವಣಿಗೆ ವೇಳೆ ಕಾಸರಗೋಡು ದೇವಾಲಯಕ್ಕೆ ವಿಶೇಷ ಗೌರವ: ವಿಡಿಯೋ ವೈರಲ್

ಕೇರಳದ ಕಾಸರಗೋಡಿನಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ದೇವಾಲಯಕ್ಕೆ ವಿಶೇಷ ಗೌರವ ನೀಡಲಾಗಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಈ ವಿಡಿಯೋ ಹಂಚಿಕೊಂಡಿರುವ ಹಲವು ನೆಟ್ಟಿಗರು "ಇದು...

ಸೌದಿ ಅರೇಬಿಯಾ | ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕನಿಗೆ ಗುಂಡಿಕ್ಕಿ ಕೊಲೆ

ಸೌದಿ ಅರೇಬಿಯಾದ ಅಸೀರ್ ಪ್ರಾಂತ್ಯದ ಬಿಶಾ ಎಂಬಲ್ಲಿ ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕರೊಬ್ಬರನ್ನು ಭಾನುವಾರ ಮುಂಜಾನೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಮೃತರನ್ನು ಬಷೀರ್(41) ಎಂದು ಗುರುತಿಸಲಾಗಿದೆ. ಬಷೀರ್ ಅವರು ಪತ್ನಿ,...

ಪೂರ್ಣಗೊಳ್ಳದ ಕಾಮಗಾರಿ | ಮಂಗಳೂರು – ಕಾಸರಗೋಡು ರಸ್ತೆಯಲ್ಲಿ ಹೆಚ್ಚಿದ ಅಪಘಾತ

ಹೊಸದಾಗಿ ನಿರ್ಮಾಣವಾಗಿರುವ ಮಂಗಳೂರು ತಲಪಾಡಿ - ಕೇರಳ ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ವಾಹನಗಳು ಹಾಗೂ ಜೀವ ಹಾನಿ ಸಂಭವಿಸುತ್ತಿರುವುದು ಆಗಾಗ ವರದಿಯಾಗುತ್ತಿವೆ. ಕೇರಳ ರಾಜ್ಯದ ಗಡಿಯಾದ ಮಂಗಳೂರಿನ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಕಾಸರಗೋಡು