ಕಾಸರಗೋಡು | ಶೂ‌ ಧರಿಸಿದ್ದಕ್ಕೆ‌ ಹಿರಿಯ ವಿದ್ಯಾರ್ಥಿಗಳಿಂದ ರ್‍ಯಾಗಿಂಗ್: ಪ್ಲಸ್1 ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು

ಶೂ ಧರಿಸಿದ್ದಾನೆ ಎಂಬ ಕಾರಣಕ್ಕೆ ಪ್ಲಸ್1 (ಪ್ರಥಮ ಪಿಯುಸಿ) ವಿದ್ಯಾರ್ಥಿಯೋರ್ವನನ್ನು ಪ್ಲಸ್2 (ದ್ವಿತೀಯ ಪಿಯುಸಿ) ವಿದ್ಯಾರ್ಥಿಗಳು ಅತಿ ಕ್ರೂರವಾಗಿ ರ್‍ಯಾಗಿಂಗ್ ನಡೆಸಿದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಚಿತ್ತಾರಿಯಲ್ಲಿ ನಡೆದಿದೆ. ಚಿತ್ತಾರಿ ಜಮಾಅತ್ ಹೈಯರ್...

ಕಾಸರಗೋಡು | ಗೂಗಲ್ ಮ್ಯಾಪ್ ಅವಾಂತರ: ನದಿಯಲ್ಲಿ ತೇಲಿದ ಕಾರು; ಅದೃಷ್ಟವಶಾತ್ ಇಬ್ಬರು ಪಾರು

ಗೂಗಲ್ ಮ್ಯಾಪ್ (Google Map) ನೋಡಿಕೊಂಡು ಚಲಿಸುತ್ತಿದ್ದ ಕಾರೊಂದು ಕಾಡಿನಲ್ಲಿನ ಒಳರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನದಿಗೆ ಬಿದ್ದು ನೀರಿನಲ್ಲಿ ಕೊಚ್ಚಿಹೋದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಕಾರಿನೊಳಗಿದ್ದ ಚಾಲಕ ಹಾಗೂ ಸಹ...

ಉದ್ಯೋಗ, ಶಿಕ್ಷಣದಲ್ಲಿ ಗಡಿನಾಡ ಕನ್ನಡಿಗರಿಗೂ ಮೀಸಲಾತಿಗೆ ಕ್ರಮ: ಸಚಿವ ಶಿವರಾಜ್ ತಂಗಡಗಿ ಭರವಸೆ

ಕಾಸರಗೋಡು ಗಡಿನಾಡಿನ ಕನ್ನಡಿಗರ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿ ನೀಡುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕದ ಕನ್ನಡ ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ...

ಕಾಸರಗೋಡು | ಕಬ್ಬಿನ ಜ್ಯೂಸ್ ಅಂಗಡಿಯಲ್ಲಿ ತೆರೆದುಕೊಂಡ ಪುಸ್ತಕ ಭಂಡಾರ

ಗಡಿನಾಡು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಸುರೇಂದ್ರ ಕೋಟ್ಯಾನ್ ಅವರು ಸಾಮಾನ್ಯ ವ್ಯಾಪಾರಿಗಳಿಗಿಂತ ತೀರಾ ಭಿನ್ನವಾದ ವ್ಯಕ್ತಿ. ಹಾಗಂತ ಅವರದ್ದೇನು ದೊಡ್ಡ ಮಟ್ಟಿನ ವ್ಯಾಪಾರ ವಹಿವಾಟು ಮಳಿಗೆಯೂ ಅಲ್ಲ. ಮಂಜೇಶ್ವರ ಉದ್ಯಾವರದ ಹೆದ್ದಾರಿ ಬಳಿ...

ಬಿಡಬ್ಲ್ಯುಎಫ್ ಸಾಮೂಹಿಕ ವಿವಾಹ ಫೆ. 17ಕ್ಕೆ ಮುಂದೂಡಿಕೆ: ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನ

ಆರ್ಥಿಕವಾಗಿ ತೀರಾ ಹಿಂದುಳಿದಿರುವ ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬ್ಯಾರೀಸ್‌ ವೆಲ್ಫೇರ್‌ ಫೋರಂ (ಬಿ.ಡಬ್ಲ್ಯು.ಎಫ್.), ಅಬುಧಾಬಿ 2024ರ ಫೆಬ್ರವರಿ 3ರಂದು ದ.ಕ. ಜಿಲ್ಲೆಯ ಮಂಗಳೂರು ತಾಲೂಕಿನ ಗಂಜಿಮಠದಲ್ಲಿರುವ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಕಾಸರಗೋಡು