ಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಹಾಗೂ ಮದರಸಾಕ್ಕೆ ಕಲ್ಲು ತೂರಾಟ ನಡೆದಿರುವ ಘಟನೆ ಭಟ್ಕಳದಲ್ಲಿ ಬುಧವಾರ ರಾತ್ರಿ ನಡೆದಿದೆ. ಘಟನೆಯ ಬಳಿಕ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು...
ಕಿಡಿಗೇಡಿಗಳು ಸಾಕು ನಾಯಿಗಳಿಗೆ ವಿಷ ಹಾಕಿ ಕೊಂದಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಅಬ್ಬಿಗುಂಡಿಯಲ್ಲಿ ನಡೆದಿದೆ.
ವಿಷದ ಆಹಾರ ತಿಂದು 8 ಸಾಕು ನಾಯಿಗಳು ಮೃತಪಟ್ಟಿವೆ. ಅಬ್ಬಿಗುಂಡಿ ವ್ಯಾಪ್ತಿಯ ಸತ್ಯನಾರಾಯಣ ಎಂಬುವರ...
ಅಂಬೇಡ್ಕರ್ ಪ್ರತಿಮೆಗೆ ಕಿಡಿಗೇಡಿಗಳು ಕಲ್ಲು ಎಸೆದು ಹಾನಿಗೊಳಿಸಿದ ಘಟನೆ ಸಿರವಾರ ತಾಲ್ಲೂಕು ಹರವಿ ಗ್ರಾಮದಲ್ಲಿ ಗುರುವಾರ ರಾತ್ರಿ ಜರುಗಿದೆ.ವಿಷಯ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಇದನ್ನು ಖಂಡಿಸಿ ದಲಿತ ಪರ ಸಂಘಟನೆಗಳು...
ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಚುಹಾವೇರಡಾಯಿಸುವ, ಲೈಂಗಿಕವಾಗಿ ಪ್ರಚೋದಿಸುವ ಕಾಮುಕ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಲು ಹಾಗೂ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಲು ಒತ್ತಾಯಿಸಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರುಪುರ ಗ್ರಾಮದ ಶ್ರೀಕಲ್ಲೇಶ್ವರಸ್ವಾಮಿ ದೇವಾಲಯದ ರಥಕ್ಕೆ ಯಾರೋ ಅಪರಿಚಿತ ವ್ಯಕ್ತಿ ಬೆಂಕಿ ಹಚ್ಚಿದ್ದು ರಥ ಸಂಪೂರ್ಣವಾಗಿ ಸುಟ್ಟುಹೋಗಿದೆ.
ಮರದ ರಥಕ್ಕೆ ಬೆಂಕಿಹಚ್ಚಿ ಸಂಪೂರ್ಣ ಸುಟ್ಟುಹಾಕಿದ ಎನ್ನಲಾದ ಓರ್ವ ಅನುಮಾನಾಸ್ಪದ...