ವಕ್ಫ್ ನೋಂದಣಿ ಇಂದು ಅಂತ್ಯ, ವಿಸ್ತರಣೆ ಇಲ್ಲ: ಕೇಂದ್ರ ಸಚಿವ ಕಿರಣ್ ರಿಜಿಜು

ಕೇಂದ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಆರಂಭಿಸಿದ ಉಮೀದ್ ಸೆಂಟ್ರಲ್ ಪೋರ್ಟಲ್ ನಲ್ಲಿ ಇದುವರೆಗೆ 4.6 ಲಕ್ಷ ವಕ್ಫ್ ಆಸ್ತಿಗಳ ವಿವರಗಳನ್ನು ಅಪ್ಲೋಡ್ ಮಾಡಲಾಗಿದೆ. ವಕ್ಫ್ (ತಿದ್ದಪಡಿ) ಕಾಯ್ದೆ-2025ರಡಿ ನೀಡಲಾದ ಆರು ತಿಂಗಳ ಗಡುವು...

ಲೋಕಸಭೆ | ಡಿ.8 ರಂದು ವಂದೇ ಮಾತರಂ, ಡಿ.9ರಂದು ಚುನಾವಣಾ ಸುಧಾರಣೆಗಳ ಬಗ್ಗೆ ಚರ್ಚೆ: ಕಿರಣ್ ರಿಜಿಜು

ಲೋಕಸಭೆಯಲ್ಲಿ ರಾಷ್ಟ್ರೀಯ ಹಾಡು ‘ವಂದೇ ಮಾತರಂ’ನ 150ನೇ ವಾರ್ಷಿಕೋತ್ಸವದ ಕುರಿತು ಡಿಸೆಂಬರ್ 8ರ ಸೋಮವಾರ ಮತ್ತು ಚುನಾವಣಾ ಸುಧಾರಣೆಗಳ ಕುರಿತು ಡಿಸೆಂಬರ್ 9ರ ಮಂಗಳವಾರ ಚರ್ಚೆ ನಡೆಸಲು ನಿರ್ಧಾರವಾಗಿದೆ ಎಂದು ಸಂಸದೀಯ ವ್ಯವಹಾರಗಳ...

ಮುಸ್ಲಿಮರಿಗೆ ‘ಎಚ್ಚರಿಕೆ’ ನೀಡಿದ ಕೇಂದ್ರ ಸಚಿವ ಕಿರಣ್ ರಿಜಿಜು

ಕಾಂಗ್ರೆಸ್ ಹಿಂದೂಗಳನ್ನು ವಿಭಜಿಸಿ ಮುಸ್ಲಿಮರನ್ನು ಓಲೈಸುತ್ತಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಆರೋಪಿಸಿದ್ದಾರೆ. ಸುದ್ದಿ ಸಂಸ್ಥೆ ಐಎಎನ್ಎಸ್ ಗೆ ನೀಡಿದ ಸಂದರ್ಶನದಲ್ಲಿ ಸಂಸದೀಯ ವ್ಯವಹಾರಗಳ ಸಚಿವ, ಕಾಂಗ್ರೆಸ್ ಮುಸ್ಲಿಮರನ್ನು ಮತ ಬ್ಯಾಂಕ್...

ಜನಪ್ರಿಯ

ಕಲಬುರಗಿ | ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ತಹಸೀಲ್ದಾರ್‌ಗೆ ಮನವಿ

ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯಿಂದ ಉಂಟಾಗುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಕಲ್ಯಾಣ...

ಕಲಬುರಗಿ | ನಗರದ ಪ್ರಮುಖ ರಸ್ತೆಗಳಲ್ಲಿ ಭೂಗತ ವಿದ್ಯುತ್ ಜಾಲ ನಿರ್ಮಾಣಕ್ಕೆ ಯೋಜನೆ: ಸಚಿವ ಪ್ರಿಯಾಂಕ್ ಖರ್ಗೆ

ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ಕಂಬಗಳು ಮತ್ತು ಮೇಲ್ಮಟ್ಟದ ತಂತಿಗಳ ಜಾಲವನ್ನು...

ವಿಜಯಪುರ |ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಿ;ಡಿಸಿ ಆನಂದ ಕೆ

ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು....

ಯಾದಗಿರಿ | ಬುದ್ಧನ ಸಮಾನತೆ, ಶಾಂತಿ ಸಂದೇಶದೊಂದಿಗೆ ವರ್ಷವಾಸ ಸಮಾರೋಪ; ಭಿಕ್ಕುಗಳಿಗೆ ಚೀವರದಾನ

ಬುದ್ಧನ ಸಮಾನತೆ, ಶಾಂತಿ, ಮಾನವೀಯತೆ ಹಾಗೂ ಪ್ರಜ್ಞೆಯ ಸಂದೇಶವನ್ನು ಜನಜೀವನದಲ್ಲಿ ಅಳವಡಿಸಿಕೊಳ್ಳುವ...

Tag: ಕಿರಣ್ ರಿಜಿಜು