ಮಂಡ್ಯ ಜಿಲ್ಲೆ, ಕೃಷ್ಣರಾಜ ಪೇಟೆ ತಾಲ್ಲೂಕಿನ ಬನ್ನೇನಹಳ್ಳಿ ಬಳಿಯಿರುವ ಕೈಗಾರಿಕಾ ಪ್ರದೇಶದಲ್ಲಿ ಮೆಗಾ ಫುಡ್ಪಾರ್ಕ್ ಸಂಸ್ಥೆಯವರು ರೈತರಿಗೆ ಕಿರುಕುಳ ನೀಡುತಿದ್ದು, ರೈತರು ಕೆರೆಗೆ ಹೋಗಲು, ದೇವಸ್ಥಾನಕ್ಕೆ ಹೋಗಲು ಇದ್ದ ರಸ್ತೆಯನ್ನು ಮುಚ್ಚಿರುವ ಬಗ್ಗೆ...
ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಜಾಜಿನಗರ ಪೊಲೀಸರು ನಿರ್ಮಾಪಕ ಹೇಮಂತ್ ಕುಮಾರ್ ಅವರನ್ನು ಬಂಧಿಸಿದ್ದಾರೆ.
ರಿಚ್ಚಿ ಸಿನಿಮಾದ ಶೂಟಿಂಗ್ ವೇಳೆ ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಟಿಯೊಬ್ಬರು ದೂರು ನೀಡಿದ್ದರು....
ಬೆಸ್ಕಾಂನಲ್ಲಿ ಸಹಾಯಕ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ 30 ವರ್ಷದ ಯುವತಿಗೆ ಆಕೆಯ ನೆಲೆಸಿದ್ದ ಪಿಜಿಯಲ್ಲಿ ಚಾಕು ತೋರಿಸಿ ಕಿರುಕುಳ ನೀಡಿ, ದರೋಡೆ ಮಾಡಿರುವ ಘಟನೆ ಬೆಂಗಳೂರಿ ಜುಡೀಶಿಯಲ್ ಲೇಔಟ್ನಲ್ಲಿ ನಡೆದಿದೆ. ಆಕೆಗೆ...
ಬೆಂಗಳೂರಿನ ಹೊರವಲಯದಲ್ಲಿರುವ ಮಹದೇವಪುರದ ವಿವಿಧ ಸ್ಥಳಗಳಲ್ಲಿ ಗುಡುಸಲುಗಳನ್ನು ಹಾಕಿಕೊಂಡು ಬದುಕುತ್ತಿರುವ ನಿರಾಶ್ರಿತರ ಮೇಲೆ ಬಿಜೆಪಿಗರು ಅನೈತಿಕ ಪೊಲೀಸ್ಗಿರಿ ನಡೆಸುತ್ತಿದ್ದಾರೆ. ರಾಜ್ಯ ಮತ್ತು ದೇಶದ ಇತರ ಭಾಗಗಳಿಂದ ಬಂದು ನೆಲೆಸಿರುವ ನಿರಾಶ್ರಿತರನ್ನುಅಕ್ರಮ ಬಾಂಗ್ಲಾದೇಶಿ ವಲಸಿಗರು...
ವರದಕ್ಷಿಣೆ ಕಿರುಕುಳಕ್ಕೆ ಸಾವಿಗೀಡಾದ ಶಾಂತಲಾ ಸಾವಿಗೆ ಕಾರಣರಾದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾದ ಲಿಂಗಸೂಗೂರು ಠಾಣೆಯ ಸಿಪಿಐ ಪುಂಡಲೀಕರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಪ್ರಗತಿಪರ ಜಂಟಿ ಸಂಘಟನೆಗಳು ಪ್ರತಿಭಟಿಸಿದರು.
ನಗರದ ಗುರುಭವನದಿಂದ ಆರಂಭಗೊಂಡು,...