ಧಾರವಾಡ | ಹದಗೆಟ್ಟ ರಸ್ತೆಗಳ ದುರಸ್ತಿಗೆ ರೈತರ ಒತ್ತಾಯ

ರೈತರು ಹೊಲಗಳಿಗೆ ಹೋಗುವ ರಸ್ತೆಗಳ ದುರಸ್ತಿ ಹಾಗೂ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮ ಘಟಕದ ವತಿಯಿಂದ ಸಂಶಿ ಗ್ರಾಪಂ'ಗೆ ರೈತರು ಮನವಿ ಸಲ್ಲಿಸಿದರು. ಈ...

ಧಾರವಾಡ | ಸಾಲ ಬಾಧೆ; ರೈತ ಆತ್ಮಹತ್ಯೆ

ಸಾಲದ ಬಾಧೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 31ರಂದು ಬೆಳಿಗ್ಗೆ ಧಾರವಾಡ ಜಿಲ್ಲಾ ಕುಂದಗೋಳ ತಾಲೂಕಿನ ತರ್ಲಘಟ್ಟ ಗ್ರಾಮದಲ್ಲಿ ನಡೆದಿದೆ. ಮಾಬೂಬಸಾಬ್ ಗನಿಸಾಬ ಸುಂಕದ (52) ಆತ್ಮಹತ್ಯೆಗೆ ಶರಣಾದ ರೈತ. ಗ್ರಾಮದಿಂದ 1...

ಧಾರವಾಡ | ಮರ್ಯಾದೆಗೇಡು ಹತ್ಯೆ ಪ್ರಕರಣ; ಗಲ್ಲು ಶಿಕ್ಷೆ ವಿಧಿಸಲು ಚಲವಾದಿ ಸಮಾಜ ಹಿತರಕ್ಷಣಾ ಸಮಿತಿ ಒತ್ತಾಯ

ದಲಿತ ಯುವಕನನ್ನು ಲಿಂಗಾಯತ ಯುವತಿ ಪ್ರಿತಿಸಿ ಮದುವೆಯಾಗಿದಕ್ಕೆ ಮಾನ್ಯಾ ಎಂಬ ಯುವತಿಯ ತಂದೆಯಿಂದಲೇ ಮರ್ಯಾದೆಗೇಡು ಹತ್ಯೆಯಾದ ಘಟನೆ ಹುಬ್ಬಳ್ಳಿ ತಾಲೂಕ ಇನಾಂವೀರಾಪುರ ಗ್ರಾಮದಲ್ಲಿ ನಡೆದಿದ್ದು, ಆರೋಪಿಗಳನ್ನು ತ್ವರಿತಗತಿಯಲ್ಲಿ ನ್ಯಾಯಾಲಯವನ್ನು ಸ್ತಾಪಿಸಿ ಗಲ್ಲು ಶಿಕ್ಷೆ...

ಧಾರವಾಡ | ಪಾದಚಾರಿಗೆ ಬೈಕ್ ಡಿಕ್ಕಿ; ಆಂಬ್ಯುಲೆನ್ಸ್‌ಗಾಗಿ ಗಾಯಾಳು ಪರದಾಟ

ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಎಡಗಾಲಿನ ಮೂಳೆ ಮುರಿದು, ಗಾಯಗೊಂಡಿದ್ದ ವ್ಯಕ್ತಿ ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್‌ ಬಾರದ್ದಕ್ಕೆ ಪರದಾಟ ನಡೆಸಿದ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ಇಂದು (ಡಿ.8) ಮಧ್ಯಾಹ್ನ...

ಧಾರವಾಡ | ಹಲವು ವರ್ಷಗಳಿಂದ ಮುಚ್ಚಿದ್ದ ಗೋದಾಮಿನಲ್ಲಿ ಕೊನೆಗೂ ಸೋಯಾಬೀನ್ ಖರೀದಿ ಕೇಂದ್ರ ಉದ್ಘಾಟನೆ

‌15 ವರ್ಷಗಳಿಂದ ಸ್ಥಗಿತಗೊಂಡಿದ್ದ ಗೋದಾಮು ಇಂದಾದರೂ ಬಳಕೆಗೆ ದೊರೆತಿದೆ. ಆದರೆ ಇದೊಂದು ಆರಂಭ ಮಾತ್ರ. ಇನ್ನೂ ರಾಜ್ಯದ ಅನೇಕ ಕಡೆಗಳಲ್ಲಿ ಇಂತಹ ಹಾಳುಬಿದ್ದ ಗೋದಾಮುಗಳು, ಒಣಗಿದ ಕಾಲುವೆಗಳು, ಮುಚ್ಚಿದ ಕಟ್ಟಡಗಳು ರೈತರ ದುಃಖಕ್ಕೆ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಕುಂದಗೋಳ