ಧಾರವಾಡ | ರಾಜ್ಯ ಮಟ್ಟಕ್ಕೆ ಸಂಶಿ ಕೆಎಲ್‌ಇ ಕಾಲೇಜು ವಿದ್ಯಾರ್ಥಿಗಳ ಯೋಗಾಸನ ಆಯ್ಕೆ

ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಕೆಎಲ್‌ಇ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಧಾರವಾಡದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಯೋಗಾಸನ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಇದೀಗ ರಾಜ್ಯ ಮಟ್ಟಕ್ಕೆ...

ಧಾರವಾಡ | ಎಸ್‌ಟಿ ಪಟ್ಟಿಯಲ್ಲಿ ಬೇರೆ ಜಾತಿ ಸೇರಿಸಿದರೆ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯ: ರಾಜು ದೊಡ್ಡಶಂಕರ

ಈಗಾಗಲೇ ಎಸ್.ಟಿ. ಪಟ್ಟಿಯಲ್ಲಿ 51 ಜಾತಿಗಳಿವೆ. ವಾಲ್ಮೀಕಿ ಸಮುದಾಯದ ಜನಸಂಖ್ಯೆ 40 ಲಕ್ಷಕ್ಕೂ ಹೆಚ್ಚಿದ್ದು, ಬೇರೆ ಜಾತಿ ಸೇರಿಸಿದರೆ ನಮಗೆ ಅನ್ಯಾಯವಾಗುತ್ತದೆ ಎಂದು ಎಸ್.ಟಿ. ಸಮಾಜದ ತಾಲೂಕಾಧ್ಯಕ್ಷ ರಾಜು ದೊಡ್ಡಶಂಕರ ಪರಿಶಿಷ್ಟ ಪಂಗಡ...

ಧಾರವಾಡ | ಕುಂದಗೋಳ ತಾಲೂಕು ಆಸ್ಪತ್ರೆಯಲ್ಲಿ ಹೆರಿಗೆ ವೈದ್ಯರೇ ಇಲ್ಲ; ಸಣ್ಣ ಚಿಕಿತ್ಸೆಗೂ ಪರದಾಡುತ್ತಿರುವ ರೋಗಿಗಳು!

ಧಾರವಾಡ ಜಿಲ್ಲೆಯ ತಾಲೂಕುಗಳ ಪೈಕಿ ಕುಂದಗೋಳ ಹಿಂದುಳಿದ ತಾಲೂಕು‌ ಎನಿಸಿಕೊಂಡಿದೆ. ಮುಖ್ಯವಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಹಿಂದುಳಿದಿರುವ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಒಬ್ಬರೂ ಹೆರಿಗೆ ವೈದ್ಯರಿಲ್ಲದೆ ಗರ್ಭಿಣಿ‌ಯರು ಪರದಾಡುವಂತಾಗಿದೆ. ಸರ್ಕಾರಿ ಆಸ್ಪತ್ರೆಗಳನ್ನೇ ದೇವಸ್ಥಾನಗಳಂತೆ ನೋಡುವ...

ಧಾರವಾಡ | ನಾರಿಯರು ಶಕ್ತರಾದರೆ, ಸಮಾಜ ಶಕ್ತಿಯುತವಾಗುತ್ತದೆ: ಗಿರೀಶಗೌಡ ಪಾಟೀಲ

ಇಂದಿನ ದಿನಮಾನಗಳಲ್ಲಿ ಜನರಲ್ಲಿ ಪೌಷ್ಠಿಕತೆ ಮತ್ತು ಆರೋಗ್ಯದ ಕುರಿತು ಕಾಳಜಿ ಕಡಿಮೆಯಾಗುತ್ತಿದೆ. ಮಹಿಳೆಯರು ಮತ್ತು ಯುವತಿಯರಿಗೆ ಸರ್ಕಾರದ ವಿವಿಧ ಸೌಲಭ್ಯಗಳಿದ್ದರೂ ಆರೋಗ್ಯವಾಗಿರಲು ಸಾಧ್ಯವಾಗುತ್ತಿಲ್ಲ. ನಾರಿಯರು ಶಕ್ತರಾದರೆ ನಮ್ಮ ಪರಿವಾರ ಮತ್ತು ಸಮಾಜ ಶಕ್ತಿಯುತವಾಗುತ್ತದೆ...

ಧಾರವಾಡ | ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬ; ಭೋವಿ ಸಮಾಜ ಪ್ರತಿಭಟನೆ

ಭೋವಿ ಸಮಾಜಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ನಡೆಯುತ್ತಿರುವ ಅನ್ಯಾಯವನ್ನು ಖಂಡಿಸಿ, ಗುರುವಾರ ಕುಂದಗೋಳ ತಹಶೀಲ್ದಾರ ಕಚೇರಿ ಆವರಣದಲ್ಲಿ ಭೋವಿ ಸಮಾಜದವರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಪ್ರತಿಭಟನಾಕಾರರು ಸಲ್ಲಿಸಿದ ಮನವಿಯಲ್ಲಿ, ಭೋವಿ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಕುಂದಗೋಳ