ಧಾರವಾಡ | ವಿಶೇಷ ಚೇತನ ಮಕ್ಕಳೊಂದಿಗೆ ಶಿಕ್ಷಕರ ದಿನಾಚರಣೆ; ಹೊಸ ಯೋಜನೆ ಘೋಷಣೆ

ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿರುವ ಬಿ.ಡಿ. ತಟ್ಟಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಏಕ್ ಪ್ರಯಾಸ ಸಂಸ್ಥೆಯ ಬುದ್ಧಿಮಾಂದ್ಯ ಹಾಗೂ ಅಂಧ ನ್ಯೂನತೆವುಳ್ಳ ವಿಶೇಷಚೇತನ ಮಕ್ಕಳ ಪುನರ್ವಸತಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಿದರು. ಈ ಸಂದರ್ಭದಲ್ಲಿ...

ಧಾರವಾಡ | ಸೌಹಾರ್ದತೆಗೆ ಸಾಕ್ಷಿಯಾದ ಈದ್ ಮಿಲಾದ್; ಹಬ್ಬದಲ್ಲಿ ವಿವಿಧ ಧರ್ಮಿಯರು ಭಾಗಿ

ಪ್ರವಾದಿ ಮುಹಮ್ಮದ್ ಪೈಗಂಬರರ ಸ್ಮರಣೆಗಾಗಿ ಮುಸ್ಲಿಮರು ಈದ್ ಮಿಲಾದ್ ಉನ್ ನಬಿ ಆಚರಣೆ ಮಾಡುತ್ತಾರೆ. ಇಂತಹ ಮಿಲಾದ್ ಹಬ್ಬದಲ್ಲಿ ಹಿಂದೂಗಳೂ ಪಾಲ್ಗೊಳ್ಳುವುದು ವಿಶೇಷವೆಂದೇ ಹೇಳಬೇಹುದು. ಅಂತಹ ಸಾಮರಸ್ಯದ ಬೆಳವಣಿಗೆಯನ್ನು ಧಾರವಾಡ ಜಿಲ್ಲೆಯ ಕುಂದಗೋಳ...

ಧಾರವಾಡ | ಕಸದ ತಿಪ್ಪೆಯಲ್ಲಿ ಬಿದ್ದಿರುವ ಶಿಲಾಶಾಸನ; ಸಂರಕ್ಷಣೆ ಮಾಡುವಂತೆ ಗ್ರಾಮಸ್ಥರ ಮನವಿ

ಯಾವುದೇ ಜಾಗದ ಇತಿಹಾಸವನ್ನು ತಿಳಿಸುವಲ್ಲಿ ಪೂರ್ವಜರು ಬಿಟ್ಟುಹೋದ ಶಾಸನಗಳು ಅತ್ಯಂತ ಪ್ರಮುಖ ಪಾತ್ರವಹಿಸುತ್ತವೆ. ಅಂತಹ ಶಾಸನಗಳು ಹಾಳಾದರೆ, ಯಾರಿಗೂ ಕಾಣದಂತೆ ಮಣ್ಣಾದರೆ ಮುಂದಿನ ಪೀಳಿಗೆಗೆ ಆ ಸ್ಥಳದ ಬಗ್ಗೆ ಕಿಂಚಿತ್ತೂ ಮಾಹಿತಿ ದೊರಕುವುದಿಲ್ಲ....

ಅರಣ್ಯದಲ್ಲಿ ಸಾಕು ಪ್ರಾಣಿಗಳ ಮೇಯಿಸುವಿಕೆ ನಿರ್ಬಂಧಕ್ಕೆ ವಿರೋಧ; ಕುಂದಗೋಳದಲ್ಲಿ ರೈತ ಸಂಘ ಪ್ರತಿಭಟನೆ

ಎಲ್ಲ ಅರಣ್ಯ ಪ್ರದೇಶದೊಳಗೆ ಸಾಕು ಪ್ರಾಣಿಗಳನ್ನು ಮೇಯಿಸುವುದನ್ನು ನಿರ್ಬಂಧಿಸಿರುವುದು ಮತ್ತು ನಿಷೇಧಿಸಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣಾ ಸಮಿತಿ ಪ್ರತಿಭಟನೆ ನಡೆಸಿದವು. ಧಾರವಾಡದ ಕುಂದಗೋಳ ಪಟ್ಟಣದಲ್ಲಿ ಕುರಿಗಳೊಂದಿಗೆ...

ಧಾರವಾಡ | ರೈತರು ಆತ್ಮಹತ್ಯೆಗೆ ಮುಂದಾಗಬಾರದು: ಸಚಿವ ಸಂತೋಷ್ ಲಾಡ್

ರೈತರು ಆತ್ಮಹತ್ಯೆಗೆ ಶರಣಾಗಿರುವುದು ತುಂಬಾ ದುಃಖವನ್ನು ಉಂಟುಮಾಡಿದೆ. ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಬಾರದು. ರೈತರಿಗೆ ಯಾವುದೇ ಸಮಸ್ಯೆಗಳಿದ್ದರೂ ಪರಿಹರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಕುಂದಗೋಳ