ಮಹಾ ಕುಂಭಮೇಳ | ವಿವಾದಕ್ಕೆ ತಿರುಗಿದ ಖರ್ಗೆ ಹೇಳಿಕೆ

ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮವೆಂದು ಕರೆಯಲಾಗುವ ಮಹಾ ಕುಂಭಮೇಳವು ಪ್ರಯಾಗ್‌ರಾಜ್‌ ನಗರನಲ್ಲಿ ನಡೆಯುತ್ತಿದೆ. ಉತ್ತರ ಪ್ರದೇಶ ಸರ್ಕಾರ ಮಂಗಳವಾರ ನೀಡಿದ ಮಾಹಿತಿ ಪ್ರಕಾರ ಕಳೆದ 17 ದಿನಗಳಲ್ಲಿ 15 ಕೋಟಿಗೂ ಅಧಿಕ ಭಕ್ತರು ಕುಂಭಮೇಳದಲ್ಲಿ...

ಕುಂಭಮೇಳ | ಗಂಗೆಯಲ್ಲಿ ಪಾಪ ತೊಳೆಯುವ ಭಕ್ತರಿಗೆ ರೋಗವೇ ಪ್ರಸಾದ!

ಗಂಗಾ ನದಿ ಮತ್ತೊಂದು ಕುಂಭಮೇಳದವರೆಗೆ ಬದುಕಬಹುದೇ? ನದಿ ಬದುಕಿರುತ್ತದೆ. ಆದರೆ, ಅದರ ಪರಿಸರ- ಮನುಷ್ಯರು, ಸಸ್ಯಗಳು ಮತ್ತು ಜಲಚರಗಳಿಗೆ ಬದುಕುವುದು ಕಷ್ಟವಾಗುತ್ತದೆ. ಉತ್ತರ ಪ್ರದೇಶದ ಪ್ರಯಾಗ್‌ ರಾಜ್ ನಗರದಲ್ಲಿ ಕುಂಭಮೇಳ ನಡೆಯುತ್ತಿದೆ. ಫೆಬ್ರವರಿ...

ಮೈಸೂರು | ಪೆ.10ರಿಂದ 12ರವರೆಗೆ ಕುಂಭಮೇಳ; ಅಗತ್ಯ ಮೂಲಸೌಲಭ್ಯ ಕಲ್ಪಿಸಲು ಎಚ್ ಸಿ ಮಹದೇವಪ್ಪ ಸೂಚನೆ

ಮೈಸೂರು ಜಿಲ್ಲೆಯ ಟಿ ನರಸೀಪುರದ ತ್ರಿವೇಣಿ ಸಂಗಮದಲ್ಲಿ ಮೂರು ವರ್ಷಕ್ಕೊಮ್ಮೆ ನಡೆಯುವ 'ಕುಂಭಮೇಳ-2025'ನ್ನುಫೆಬ್ರವರಿ 10ರಿಂದ 12ರವರೆಗೆ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಬರುವವರಿಗೆಲ್ಲ ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್...

ಪ್ರಯಾಗ್‌ರಾಜ್‌ | ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಹಲವು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದೆ ಎಂದು ವರದಿಯಾಗಿದೆ. ಟೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಕಾರಣ ತಿಳಿದುಬಂದಿಲ್ಲ....

ಕುಂಭಮೇಳ | ಭಕ್ತರ ಪಾಪ ತೊಳೆಯುತ್ತಿದ್ದಾರೆ ಶೌಚಾಲಯ ಸ್ವಚ್ಛಗೊಳಿಸುವವರು!

ಉತ್ತರ ಪ್ರದೇಶದ ಪ್ರಯಾಗರಾಜ್ ನಗರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಧಾರ್ಮಿಕ ಸ್ನಾನ ಮಾಡಿದ ಲಕ್ಷಾಂತರ ಭಕ್ತರು ತಮ್ಮ ಪಾಪಗಳನ್ನು ಶುದ್ಧೀಕರಿಸಲು ಪೌರ ಕಾರ್ಮಿಕರನ್ನು ಅವಲಂಬಿಸಿದ್ದಾರೆ. ಹಿಂದು ಜಾತಿ ವ್ಯವಸ್ಥೆಯಲ್ಲಿ ತಳಮಟ್ಟದಲ್ಲಿರುವ, ತಳ ಸಮುದಾಯಕ್ಕೆ ಸೇರಿದ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಕುಂಭಮೇಳ