ಮಹಾ ಕುಂಭಮೇಳ ಕಾಲ್ತುಳಿತ | 36 ಗಂಟೆ ಕಳೆದರೂ ಹಲವು ಮಂದಿ ನಾಪತ್ತೆ

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿ 36 ಗಂಟೆಗಳು ಕಳೆದಿದೆ. ಆದರೆ ಇನ್ನೂ ಕೂಡಾ ಹಲವು ಮಂದಿಗೆ ಕುಟುಂಬಸ್ಥರು ಪತ್ತೆಯಾಗಿಲ್ಲ ಎಂದು ಹೇಳಲಾಗಿದೆ. ಜೀತೇಂದ್ರ ಸಾಹು ಎಂಬವರು ಇನ್ನೂ ಕೂಡಾ ತನ್ನ 70 ವರ್ಷ...

ಕುಂಭಮೇಳದಲ್ಲಿ ಮತ್ತೊಂದು ಬೆಂಕಿ ದುರಂತ

ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಗರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಮತ್ತೊಂದು ಬೆಂಕಿ ದುರಂತ ಸಂಭವಿಸಿದೆ. ಕುಂಭಮೇಳದ ಸೆಕ್ಟರ್ 22 ಪ್ರದೇಶದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಹಲವಾರು ಪೆಂಡಾಲ್‌ಗಳು ಸುಟ್ಟು ಹೋಗಿವೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು...

ಕುಂಭಮೇಳದಲ್ಲಿ ಕಾಲ್ತುಳಿತ: ದುರಂತ ಮತ್ತು ನಿರ್ಲಕ್ಷ್ಯಕ್ಕೆ ಯಾರು ಹೊಣೆ?

ತಿರುಪತಿಯಲ್ಲಿ ಕಾಲ್ತುಳಿತ ಸಂಭವಿಸಿ, 6 ಮಂದಿ ಸಾವನ್ನಪ್ಪಿದ್ದರು. ಉತ್ತರ ಪ್ರದೇಶದಲ್ಲಿಯೇ ನಡೆದಿದ್ದ 'ಸತ್ಸಂಗ' ಕಾರ್ಯಕ್ರಮದಲ್ಲೂ ಭೀಕರ ಕಾಲ್ತುಳಿತವಾಗಿ 12 ಮಂದಿ ಜೀವ ಕಳೆದುಕೊಂಡರು. ಆದರೂ, ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವವರು, ಆಳುವವರು ಎಚ್ಚೆತ್ತುಕೊಂಡಿಲ್ಲ. ಉತ್ತರ ಪ್ರದೇಶದ...

ಬೆಳಗಾವಿ | ಕುಂಭಮೇಳದಲ್ಲಿ ಕಾಲ್ತುಳಿತ; ಮೃತದೇಹ, ಗಾಯಾಳುಗಳನ್ನು ಕರೆತರಲು ಜಿಲ್ಲಾಡಳಿತ ಸಿದ್ಧತೆ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ ಉಂಟಾಗಿರುವ ಕಾಲ್ತುಳಿತಕ್ಕೆ ಸಿಲುಕಿ ಸಾವಿಗೀಡಾದ ನಾಲ್ವರು ಹಾಗೂ ಗಾಯಗೊಂಡ ನಾಲ್ವರನ್ನು ವಿಮಾನ(ಏರ್ ಲಿಫ್ಟ್)ದ ಮೂಲಕ ಬೆಳಗಾವಿಗೆ ಕರೆತರಲು ಬೆಳಗಾವಿ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಮೃತಪಟ್ಟವರು ಜ್ಯೋತಿ ಹತ್ತರವಾಠ, ಮೇಘಾ...

ಬೆಳಗಾವಿ | ಕುಂಭಮೇಳ ಕಾಲ್ತುಳಿತ; ಮೃತದೇಹ ತರಲು ಇಬ್ಬರು ಅಧಿಕಾರಿಗಳನ್ನು ನಿಯೋಜಿಸಿ ಜಿಲ್ಲಾಡಳಿತ ಆದೇಶ

ಪ್ರಯಾಗರಾಜ್ ಕುಂಭಮೇಳದಲ್ಲಿ ಕಾಲ್ತುಳಿತದಿಂದ ಬೆಳಗಾವಿ ಮೂಲದ ನಾಲ್ವರು ಸಾವಿಗಿಡಾದ ಹಿನ್ನೆಲೆ ಇಬ್ಬರು ಅಧಿಕಾರಿಗಳನ್ನು ನಿಯೋಜನೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಮೂಲದ ಮೇಘಾ ದೀಪಕ ಹತ್ತರವಾಠ (24), ಜ್ಯೋತಿ ದೀಪಕ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಕುಂಭಮೇಳ