ಕೊಪ್ಪಳ | ವೈದಿಕ ಪರಂಪರೆ ಮೌಲ್ಯಗಳ ನೆಪದಲ್ಲಿ ಮೌಢ್ಯ ಹೇರುತ್ತಿದೆ: ರಾಮಚಂದ್ರಪ್ಪ

ವೈದಿಕ ಪರಂಪರೆ ನಮ್ಮ ಮೇಲೆ ನಿರಂತರವಾಗಿ ಮೌಢ್ಯತೆಯನ್ನ ಹೇರುತ್ತ ಬಂದಿದೆ. ಮಹಿಳೆಯರು ಹೆಚ್ಚು ಮೌಢ್ಯತೆಗೊಳಗಾಗಿ ಶೋಷಣೆಗೊಳಪಡುತ್ತಿದ್ದಾರೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಎ ಬಿ ರಾಮಚಂದ್ರಪ್ಪ ಹೇಳಿದರು. ಕೊಪ್ಪಳದ ಕುಕುನೂರು ತಾಲೂಕಿನ...

ಕುಕನೂರು | ಬಂಜಾರ, ಭೋವಿ, ಕೊರಚ, ಕೊರಮ ಸಮಾಜದವರಿಗೆ ಶೇ.6ರಷ್ಟು ಮೀಸಲಾತಿಗಾಗಿ ಮನವಿ

ಪರಿಶಿಷ್ಟ ಪಂಗಡದ ಅವೈಜ್ಞಾನಿಕ ಒಳಮೀಸಲಾತಿಯನ್ನು ರದ್ದು ಪಡಿಸಬೇಕು. ಇಲ್ಲವೇ ನಮ್ಮ ಬಂಜಾರ, ಭೋವಿ, ಕೊರಚ, ಕೊರಮ ಸಮಾಜಗಳಿಗೆ ಶೇ.6ರಷ್ಟು ಮೀಸಲಾತಿ ಕಲ್ಪಿಸಬೇಕು ಎಂದು ಗೋರ್‌ ಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ ಬಳೂಟಗಿ...

ಕುಕನೂರು | ಮಾನವೀಯ ಮೌಲ್ಯಗಳ ನಾಯಕ ಕೆ ಎಚ್ ಪಾಟೀಲ: ಗೃಹ ಸಚಿವ ಪರಮೇಶ್ವರ್‌

ಮಾಜಿ ಸಹಕಾರ ಸಚಿವ, ಹೆಸರಾಂತ ರಾಜಕಾರಣಿ ದಿವಂಗತ ಕೆ ಎಚ್ ಪಾಟೀಲ್ ಅವರು ಜನ ಸಮುದಾಯದ ಜೊತೆಗೆ ಗುರುತಿಸಿಕೊಳ್ಳುವುದರೊಂದಿಗೆ ಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವಂತಹ ಮಾನವೀಯ ಮೌಲ್ಯಗಳಿದ್ದ ಹುಟ್ಟು ಹೋರಾಟಗಾರರಾಗಿದ್ದರು ಎಂದು ಗೃಹ ಸಚಿವರಾದ...

ಕೊಪ್ಪಳ | ಕಾರ ಹುಣ್ಣಿಮೆ ಸಂಭ್ರಮ : ರೈತರ ಮೊಗದಲ್ಲಿ ಮಂದಹಾಸ

ಮುಂಗಾರು ಹಂಗಾಮು ಆರಂಭದ ಮೊದಲ ಹಬ್ಬ ಕಾರ ಹುಣ್ಣಿಮೆ. ರೈತರ ಕೃಷಿ ಕೆಲಸದ ಸ್ನೇಹಿತ ಎನಿಸಿಕೊಳ್ಳುವ ಎತ್ತುಗಳನ್ನು ಪೂಜಿಸುವ ವಿಶಿಷ್ಟ ಹಬ್ಬ ಇದಾಗಿದೆ. ಅಂದು ಬೆಳಿಗ್ಗೆಯಿಂದಲೇ ಎತ್ತುಗಳಿಗೆ ಮೈತೊಳೆದು, ಬಣ್ಣಗಳಿಂದ ಶೃಂಗರಿಸುವ ಕಾರ್ಯ ಭರದಿಂದ...

ಕೊಪ್ಪಳ | ಅಂಬೇಡ್ಕರ್ ಸಮಾಜವೊಂದರ ಸೂರ್ಯ ಅಲ್ಲ; ಎಲ್ಲಾ ಸಮುದಾಯದ ಬೆಳಕು: ರಾಜೂರು

ಅಂಬೇಡ್ಕರ್ ಕೇವಲ ಒಂದು ಸಮಾಜದ ಸೂರ್ಯ ಅಲ್ಲ, ಪ್ರತಿ ಸಮಾಜ ಬೆಳಕು. ಅವರ ಜ್ಞಾನ ಸಂಪತ್ತು ಗಳಿಸಿಕೊಂಡರೆ ನಮ್ಮ ಆರ್ಥಿಕ, ರಾಜಕೀಯ, ಸಾಮಾಜಿಕ, ರಾಜಕೀಯ ಸಂಪತ್ತು ಸಿಗುತ್ತವೆ. ಎಂದು ಉಪನ್ಯಾಸಕ ಆರ್‌ಪಿ ರಾಜೂರು...

ಜನಪ್ರಿಯ

ಬೀದರ್‌ | ಗಾಂಧೀ ಜಯಂತಿ : ಪೌರಕಾರ್ಮಿಕರಿಗೆ ಉಪಹಾರ ವಿತರಣೆ

ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಆಮ್ ಆದ್ಮಿ ಪಕ್ಷದ ಇಂಜಿನಿಯರಿಂಗ್ ವಿಂಗ್...

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

Tag: ಕುಕನೂರು