ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಪೊಲೀಸರು, ಸೈನಿಕರಿಗೆ ಗಾಯ

ಮಣಿಪುರದಲ್ಲಿ ಮಂಗಳವಾರ (ಜ.2) ಮರುಕಳಿಸಿದ ಹಿಂಸಾಚಾರದಲ್ಲಿ ಬಂಡುಕೋರರು ದಾಳಿ ನಡೆಸಿದ ಪರಿಣಾಮ ನಾಲ್ವರು, ಒರ್ವ ಬಿಎಸ್‌ಎಫ್‌ ಸೈನಿಕ ಒಳಗೊಂಡು ಸ್ಥಳೀಯ ಪೊಲೀಸರು ಗಾಯಗೊಂಡಿದ್ದಾರೆಮಣಿಪುರದ ತೌಬಾಲ ಜಿಲ್ಲೆಯ ಅಲ್ಪಸಂಖ್ಯಾತರು ಹೆಚ್ಚಿರುವ ಪ್ರದೇಶದಲ್ಲಿ ಅಪರಿಚಿತರಿಂದ ನಾಲ್ವರು...

ಮಣಿಪುರ ಹಿಂಸಾಚಾರಕ್ಕೆ ಕುಕಿ ಸಮುದಾಯವೇ ಕಾರಣ; ಚಕ್ರವರ್ತಿ ಸೂಲಿಬೆಲೆ ಆರೋಪ

ಮಣಿಪುರ ಹಿಂಸಾಚಾರಕ್ಕೆ ಕುಕಿ ಬಡುಕಟ್ಟು ಸಮುದಾಯವೇ ಕಾರಣ. ಅವರು ಗಾಂಜಾ ಬೆಳೆದು ಮೈತೇಯಿ ಯುವಕರನ್ನು ನಶೆಗೆ ದಾಸರನ್ನಾಗಿ ಮಾಡಿದ್ದಾರೆ. ಮಯನ್ಮಾರ್ ಅಕ್ರಮ ವಲಸಿಗರಿಗೆ ವಾಸಿಸಲು ಜಾಗ ನೀಡಿದ್ದಾರೆ. ಇದೇ ಘರ್ಷಣೆಗೆ ಮೂಲ ಕಾರಣವಾಗಿದೆ...

ಮಣಿಪುರ ಹಿಂಸಾಚಾರ | ಬಂಡುಕೋರರೊಂದಿಗೆ ಗುಂಡಿನ ಚಕಮಕಿ; ಮೂವರು ಸಾವು

ಬಿಷ್ಣುಪುರದ ಖೋಯ್ದುಮಂತಬಿ ಗ್ರಾಮದಲ್ಲಿ ಹಿಂಸಾಚಾರಮೇ 3 ರಿಂದ ಮೇತೀ ಮತ್ತು ಕುಕಿ ಸಮುದಾಯಗಳ ಘರ್ಷಣೆಮಣಿಪುರ ಹಿಂಸಾಚಾರ ಮತ್ತೆ ಭುಗಿಲೆದ್ದಿದ್ದು, ಗಡಿ ಜಿಲ್ಲೆಗಳ ಗ್ರಾಮಸ್ಥರು ಭಯಭೀತರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.ರಾಜ್ಯದ...

ಮಣಿಪುರ ಹಿಂಸಾಚಾರ | ಉದ್ರಿಕ್ತರಿಂದ ಕೇಂದ್ರ ಸಚಿವ ರಂಜನ್‌ ಸಿಂಗ್ ನಿವಾಸಕ್ಕೆ ಬೆಂಕಿ

ಮನೆಗೆ ಬೆಂಕಿ ಹಚ್ಚಿದ ಘಟನೆ ನಡೆದಾಗ ಕೇರಳಕ್ಕೆ ತೆರಳಿದ್ದ ರಂಜನ್‌ ಸಿಂಗ್ಒಂದು ತಿಂಗಳಿಂದ ಮೇತೀ, ಕುಕಿ ಸಮುದಾಯಗಳ ನಡುವೆ ಹಿಂಸಾಚಾರಮಣಿಪುರ ರಾಜ್ಯದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಗಲಭೆ ಪೀಡಿತ ರಾಜ್ಯದ ಕೊಂಗಾ ಪ್ರದೇಶದಲ್ಲಿರುವ...

ಮಣಿಪುರ ಸಚಿವೆ ನಿವಾಸಕ್ಕೆ ಬೆಂಕಿ: ಭದ್ರತಾ ಪಡೆಯಿಂದ ಶೋಧ ಕಾರ್ಯ

ಮಣಿಪುರದ ಏಕೈಕ ಮಹಿಳಾ ಸಚಿವರಾಗಿರುವ ನೆಮ್ಚಾ ಕಿಪ್‌ಗೆನ್ಮೇತೀ ಹಾಗೂ ಕುಕಿ ಸಮುದಾಯ ಮಧ್ಯೆ ನಡೆಯುತ್ತಿರುವ ಹಿಂಸಾಚಾರಮಣಿಪುರ ರಾಜ್ಯದ ಪಶ್ಚಿಮ ಇಂಫಾಲ ಜಿಲ್ಲೆಯ ಲ್ಯಾಂಫೆಲ್ ನಲ್ಲಿರುವ ಕೈಗಾರಿಕಾ ಸಚಿವೆ ನೆಮ್ಚಾ ಕಿಪ್‌ಗೆನ್‌ ಅವರ ಅಧಿಕೃತ...

ಜನಪ್ರಿಯ

ಭಾರತೀಯ ಸಿಬ್ಬಂದಿಗಳಿಗೆ ಶೋಷಣೆ: ಬ್ರಿಟನ್ ಉದ್ಯಮಿಗಳಾದ ಹಿಂದೂಜಾ ಸಹೋದರರಿಗೆ 4 ವರ್ಷ ಜೈಲು

ಸ್ವಿಟ್ಜರ್‌ಲ್ಯಾಂಡ್‌ನ ಜೆನಿವಾ ಮ್ಯಾನ್ಷನ್‌ನಲ್ಲಿ ಭಾರತೀಯ ಸಿಬ್ಬಂದಿಗಳಿಗೆ ಶೋಷಣೆ ಮಾಡಿದ ಆರೋಪದ ಮೇಲೆ...

ಕರ್ನಾಟಕದ ಬೆನ್ನಲ್ಲೇ ಗೋವಾದಲ್ಲೂ ಇಂಧನ ದರ ಏರಿಕೆ; ರಾಜ್ಯ ಬಿಜೆಪಿ ನಾಯಕರಿಗೆ ಶಾಕ್

ಕರ್ನಾಟಕ ಸರ್ಕಾರದ ಇಂಧನ ದರ ಏರಿಕೆಯನ್ನು ಟೀಕಿಸುತ್ತಿದ್ದ ರಾಜ್ಯ ಬಿಜೆಪಿ ನಾಯಕರಿಗೆ...

ಜಾಹೀರಾತು ನಿಯಮ ತಿದ್ದುಪಡಿ | ಒಂದು ವಾರದೊಳಗೆ ಸಾರ್ವಜನಿಕ ಚರ್ಚೆಗೆ ಬರಲಿದೆ ಹೊಸ ನೀತಿ : ಡಿಸಿಎಂ ಡಿಕೆಶಿ

ಜಾಹೀರಾತು ನಿಯಮ ತಿದ್ದುಪಡಿ ಮಾಡಿ ಹೊಸ ಜಾಹೀರಾತು ನಿಯಮ ಜಾರಿಗೆ ತರಲು...

ಹಾವೇರಿ | ಬಸ್‌ ನಿಲ್ಲಿಸದ ಹಾಗೂ ಅಸಭ್ಯವಾಗಿ ವರ್ತಿಸುವ ಚಾಲಕ-ನಿರ್ವಾಹಕರ ವಿರುದ್ಧ ಕ್ರಮಕ್ಕೆ ಆಗ್ರಹ

ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಹೊರವಲಯದ ಎಸ್.ಆರ್.ಕೆ ಬಡಾವಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ...

Tag: ಕುಕಿ ಸಮುದಾಯ