ಕಸದ ವಾಹನ ಉದ್ಘಾಟಿಸಲು ಆಗಮಿಸಿದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ ಅವರಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ತರಾಟೆ ತೆಗೆದುಕೊಂಡ ಘಟನೆ ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಪಟ್ಟಣದ ಪುರಸಭೆಯ ವ್ಯಾಪ್ತಿಯಲ್ಲಿ ನಡೆದಿದೆ.
ಪುರಸಭೆಯ...
ಜಿಲ್ಲೆ ಲಿಂಗಸುಗೂರು ತಾಲ್ಲೂಕು ನಾಗಲಾಪುರ ಗ್ರಾಮದ ಒಂದನೇ ವಾರ್ಡ್ ನಲ್ಲಿ ತಿಂಗಳಿಂದ ನೀರು ಬಾರದೆ ಇರುವುದರಿಂದ ಗ್ರಾಮದ ಮಹಿಳೆಯರು ಖಾಲಿ ಕೊಡಗಳನ್ನು ಹಿಡಿದು ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.ಕೆಲವು ದಿನಗಳಿಂದ ಹಲವು...
ಕಾರ್ಖಾನೆಯೊಂದರಲ್ಲಿ ನೀರು ಕುಡಿದು 118 ಕಾರ್ಮಿಕರು ಅಸ್ವಸ್ಥರಾಗಿರುವ ಘಟನೆ ಗುಜರಾತ್ನ ಸೂರತ್ನಲ್ಲಿ ನಡೆದಿದೆ. ಕುಡಿಯುವ ನೀರಿಗೆ ವಿಷ ಹಾಕಿ ಅವರನ್ನು ಸಾಮೂಹಿಕವಾಗಿ ಹತ್ಯೆಗೈಯಲು ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ. ಕೊಲೆ ಯತ್ನದ ಆರೋಪದ ಮೇಲೆ...
ತುಮಕೂರು ಜಿಲ್ಲೆಯಲ್ಲಿ ಕಳೆದ ವರ್ಷದಲ್ಲಿ ಮಧುಗಿರಿ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರಿನಿಂದ ಸಂಭವಿಸಿದ ಸಾವಿನ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕುಡಿಯಲು ಯೋಗ್ಯವಲ್ಲದ ನೀರಿನ ಮೂಲಗಳ ಬಗ್ಗೆ ವರದಿ ನೀಡಬೇಕೆಂದು ಜಿಲ್ಲಾಧಿಕಾರಿ...
ಮೈಸೂರು ಜಿಲ್ಲೆ, ಸರಗೂರು ತಾಲ್ಲೂಕಿನ ಬಿ. ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮೊಳೆಯೂರು ಗ್ರಾಮದ 20 ಮನೆಗಳಿಗೆ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಜಿಲ್ಲಾ ಸಂಚಾಲಕ ಬಸವರಾಜು ಮಾತನಾಡಿ "...