ಮಂಗಳೂರಿನ ಜೀವನದಿ ಪಲ್ಗುಣಿಯನ್ನು ಸೇರುವ ತೋಕೂರು ಹಳ್ಳಕ್ಕೆ ಜೋಕಟ್ಟೆ ಹಾಗೂ ಬೈಕಂಪಾಡಿ ಕೈಗಾರಿಕಾ ವಲಯದ ಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ವಿಷಕಾರಿ ಕೈಗಾರಿಕಾ ತ್ಯಾಜ್ಯ ಹರಿಯಬಿಡಲಾಗುತ್ತಿದೆ ನದಿ ನೀರು ಕಲುಷಿತವಾಗುತ್ತಿದೆ.
ರುಚಿಗೋಲ್ಡ್, ಅಧಾನಿ ವಿಲ್ಮರ್, ಯು.ಬಿ.ಬಿಯರ್,...
ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ಯಾವುದೇ ಸಮಸ್ಯೆ ಎದುರಾಗದಂತೆ ಅಗತ್ಯ ವ್ಯವಸ್ಥೆ ಮಾಡಿ ಸನ್ನದ್ಧರಾಗಿರುವಂತೆ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಅವರು ಶನಿವಾರ (ಮಾ.2) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕ್ಯಾದಿಗ್ಗೇರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬಂಡೆಮೇಲೆ ಸಿಂಗೇರಿದೊಡ್ಡಿ ಗ್ರಾಮದ ನೀರಿನ ಸಮಸ್ಯೆ ಪರಿಹರಿಸಲು ತಾಲೂಕಿನ ಅಧಿಕಾರಿಗಳು ಗ್ರಾಮಕ್ಕೆ ಧಾವಿಸಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿರುವುದರಿಂದ...
ಕಾಸ್ಮೋಪಾಲಿಟನ್ ನಗರದಲ್ಲಿ ಇದೀಗ ಕುಡಿಯುವ ನೀರಿಗೆ ತತ್ವಾರ ಆರಂಭವಾಗಿದೆ. ಈ ವರ್ಷ ವಾಡಿಕೆಯಂತೆ ಮಳೆಯಾಗದೇ ರಾಜ್ಯದಲ್ಲಿ ನೀರಿನ ಕೊರತೆ ಎದುರಾಗಿದೆ. ಬೇಸಿಗೆ ಕಾಲ ಆರಂಭಕ್ಕೂ ಒಂದು ತಿಂಗಳು ಮುನ್ನವೇ ರಾಜಧಾನಿಯಲ್ಲಿ ನೀರಿನ ಸಮಸ್ಯೆ...
ಟ್ಯಾಂಕರ್ ಮಾಫಿಯಾದಲ್ಲಿ ಕಾರ್ಪೊರೇಟರ್ಗಳು, ಮಾಜಿ ಕಾರ್ಪೊರೇಟರ್ಗಳು, ಶಾಸಕರ ಸಂಬಂಧಿಗಳು ಮತ್ತು ಶಾಸಕರ ಹಿಂದೆ ಮುಂದೆ ತಿರುಗುವವರೇ ಇದ್ದಾರೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದೆಲ್ಲವೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ...