ಧಾರವಾಡದಲ್ಲಿ ನೀರಿನ ಅಭಾವ ಎದುರಾಗಿದೆ. ಕಳೆದ ಒಂದು ವಾರದಿಂದ ಕುಡಿಯುವ ನೀರಿಗಾಗಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿದ್ದಾರೆ. ನೀರು ಪೂರೈಕೆಗಾಗಿ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಈದಿನ.ಕಾಮ್ ಜೊತೆ ಮಾತನಾಡಿದ ಮಾರುತಿ ಗೊಲ್ಲರ,...
ಚಿತ್ರದುರ್ಗದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಮೂಡಲಗಿರಿಯಪ್ಪ ಹಾಗೂ ಯೋಜನಾ ಅಭಿಯಂತರ ಸತೀಶ್ ಕಲ್ಲಟ್ಟಿ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಡಿಎಂಎಫ್ ಯೋಜನೆ ಅಡಿಯಲ್ಲಿ ನಿರ್ಮಿಸುತ್ತಿರುವ 12 ಲಕ್ಷ ರೂ. ಮೊತ್ತದ ಶುದ್ಧ ಕುಡಿಯುವ...
ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ, ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ನಿಂಬೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.
ಶಾಲೆಯ ಒಟ್ಟು 94 ಮಂದಿ ವಿದ್ಯಾರ್ಥಿಗಳು ಎಂದಿನಂತೆ,...
ತುಮಕೂರು ಜಿಲ್ಲೆಯಾದ್ಯಂತ ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆಯಾಗಬೇಕು, ಮಹಾ ನಗರಪಾಲಿಕೆ ವ್ಯಾಪ್ತಿಯ ಪರಿಸ್ಥಿತಿಯ ಗಂಭೀರತೆ ಅರಿತು ಅಧಿಕಾರಿಗಳು ಸಮರೋಪಾದಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ
ಜಲಜೀವನ್ ಮಿಷನ್ ಅಧಿಕಾರಿಗಳ ಜತೆ ಸಿಎಂ ಸಭೆ
ರಾಜ್ಯದ ಹಲವು ಜಿಲ್ಲೆಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಪರಿಹಾರದ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಲಜೀವನ್ ಮಿಷನ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಮುಖ್ಯಮಂತ್ರಿಗಳ...