ನಗರದ ಗಂಗೋತ್ರಿ ಬಡಾವಣೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿ ಮಿಶ್ರಿತ ಕುಡಿಯುವ ನೀರು ಸರಬರಾಜಾಗುತ್ತಿರುವ ಹಿನ್ನೆಲೆಯಲ್ಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಬಡಾವಣೆಯ ನಿವಾಸಿಗಳ ನಿಯೋಗವು ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ...
ಮುಂಗಾರು ಆರಂಭವಾಗಿದ್ದರೂ ಕೊಡಗು ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟದ ಮಳೆ ಆಗದಿರುವುದು ಕೃಷಿ ಆಧಾರಿತ ರೈತರಲ್ಲಿ ಆತಂಕವನ್ನು ಹೆಚ್ಚಿಸಿದೆ. ಕಾಫಿ, ಮೆಣಸು, ಭತ್ತ ಮುಂತಾದ ಪ್ರಮುಖ ಬೆಳೆಗಳಿಗೆ ಸಕಾಲದ ಮಳೆ ಅತ್ಯಗತ್ಯವಾಗಿರುವುದರಿಂದ ಈ ಕೊರತೆಯು...
ಚಾಮರಾಜನಗರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಆದ್ಯತೆ ಮೇರೆಗೆ ಪರಿಹರಿಸಲು ಎಲ್ಲಾ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ...
ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದರಿಂದ ಕಾರ್ಮಿಕರು ಮುಂಜಾನೆ ಕೆಲಸಕ್ಕೆ ಬಂದು, ತಮಗೆ ನೀಡಿರುವ ಅಳತೆ ಪ್ರಕಾರ ಕೆಲಸ ಮಾಡಿ, ವಿಪರೀತ ಬಿಸಿಲಿಗೂ ಮುನ್ನ ಮನೆಗೆ ತೆರಳಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒ ಈಶ್ವರ್ ಕಾಂದೂ...
ಬೇಸಿಗೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.
ಮೈಸೂರು ನಗರದ ಜಿಲ್ಲಾ ಪಂಚಾಯತ್...