ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಆಗಬೇಕು; ಇಲ್ಲದಿದ್ದರೆ, ಕೃತ್ಯವನ್ನು ಮುಂದುವರೆಸುತ್ತಾರೆ: ಸಂತ್ರಸ್ತೆಯ ಸಹೋದರಿ

ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ್ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದು ಇತಿಹಾಸದಲ್ಲಿಯೇ ಅತಿ ದೊಡ್ಡ ಲೈಂಗಿಕ ಹಗರಣ ಎನ್ನಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ...

ಈ ದಿನ ಸಂಪಾದಕೀಯ | ಪ್ರಜ್ವಲ್ ಪ್ರಕರಣ, ಒಕ್ಕಲಿಗರ ನಾಯಕತ್ವ ಮತ್ತು ಮನುಷ್ಯತ್ವ

ಒಕ್ಕಲಿಗ ರಾಜಕೀಯ ನಾಯಕರೇ ಆಗಲಿ, ಸಮುದಾಯದ ಸ್ವಾಮೀಜಿಗಳೇ ಆಗಲಿ ರಾಜಕಾರಣವನ್ನು ಬದಿಗಿಟ್ಟು; ರೇವಣ್ಣ ವಿರುದ್ಧ ನಿಷ್ಪಕ್ಷಪಾತದ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಬೇಕಿದೆ. ಹಾಗೂ ಪ್ರಜ್ವಲ್‌ ದೌರ್ಜನ್ಯಕ್ಕೆ ಬಲಿಯಾದ ಬಡ, ಅಸಹಾಯಕ ಹೆಣ್ಣುಮಕ್ಕಳ ಪರವಾಗಿ...

ಪ್ರಜ್ವಲ್ ಪೆನ್‌ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿ ಆಗಾಗ್ಗೆ ನಿಲುವು ಬದಲಿಸುತ್ತಿರುವುದೇಕೆ? ಡಿ ಕೆ ಶಿವಕುಮಾರ್

"ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿ ಆಗಾಗ್ಗೆ ನಿಲುವು ಬದಲಿಸುತ್ತಿರುವುದು ಏಕೆ" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಪೆನ್‌ಡ್ರೈವ್...

ಪ್ರಜ್ವಲ್ ಪ್ರಕರಣದಿಂದ ದೇವೇಗೌಡರು ತುಂಬಾ ನೊಂದಿದ್ದಾರೆ: ಮೊದಲ ಬಾರಿಗೆ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ

ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಹಾಗೂ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ , "ಪ್ರಜ್ವಲ್ ಪ್ರಕರಣದಿಂದ ದೇವೇಗೌಡ ಹಾಗೂ ಅವರ...

ಈ ದಿನ ಸಂಪಾದಕೀಯ | ಪ್ರಧಾನಿಯನ್ನಾಗಿಸಿದ ಹಾಸನಕ್ಕೆ ಗೌಡರು ಕೊಟ್ಟ ಉಜ್ವಲ ಕೊಡುಗೆ ಈ ಪ್ರಜ್ವಲ

ಹರದನಹಳ್ಳಿಯ ಕಡು ಬಡತನದ ಕೃಷಿ ಕುಟುಂಬದಿಂದ ಬಂದ ಎಚ್.ಡಿ. ದೇವೇಗೌಡರನ್ನು, ಹಾಸನ ಜಿಲ್ಲೆಯ ಜನ ಆರಾಧಿಸಿದ್ದರು. ಆರು ಬಾರಿ ಶಾಸಕರನ್ನಾಗಿ, ಐದು ಬಾರಿ ಸಂಸದರನ್ನಾಗಿ ಆರಿಸಿ ಮೆರೆಸಿದ್ದರು. ರಾಷ್ಟ್ರದ ಅತ್ಯುನ್ನತ ಸ್ಥಾನವಾದ ಪ್ರಧಾನಿ...

ಜನಪ್ರಿಯ

ನಂದಿನಿ ಬೆನ್ನಲ್ಲೇ ಅಮುಲ್, ಮದರ್ ಡೈರಿ ಹಾಲು ತುಟ್ಟಿ!

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ದೇಶದ ಜನಸಾಮಾನ್ಯರಿಗೆ ಪ್ರಮುಖ...

ಸರ್ಕಾರ ಕೆಡವಲು ದೆಹಲಿ ಸಹಕಾರದೊಂದಿಗೆ ಪ್ರಯತ್ನಗಳ ಕುರಿತು TVK ಶಾಸಕರಿಗೆ ಎಚ್ಚರಿಕೆ ನೀಡಿದ ತಮಿಳುನಾಡು ಸಿಎಂ ವಿಜಯ್

ತಮಿಳುನಾಡಿನ ಆರು ತಿಂಗಳ ಹಳೆಯ ಟಿ.ವಿ.ಕೆ ಪಕ್ಷದ ಸರ್ಕಾರವನ್ನು ಉರುಳಿಸಲು ಹೊಸ...

́ಭಾರತ್ ಶೃಂಗಸಭೆ’ಗೆ ಬರಲಿದ್ದ ನಾರ್ವೆ ಪತ್ರಕರ್ತೆಯ ವೀಸಾ ರದ್ದು: ಅಮಿತ್‌ ಶಾ ವಿರುದ್ಧ ಗಂಭೀರ ಆರೋಪ!

ಹೈದರಾಬಾದ್‌ನಲ್ಲಿ ನಡೆಯಲಿರುವ ಪ್ರತಿಷ್ಠಿತ 'ಭಾರತ್ ಶೃಂಗಸಭೆ'ಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಬೇಕಿದ್ದ ನಾರ್ವೆಯ...

ಬೆಂಗಳೂರು ಪಾಲಿಕೆ ಚುನಾವಣೆ: ವಾರ್ಡ್‌ವಾರು ಮತದಾರರ ಪಟ್ಟಿ ತ್ವರಿತಗತಿಯಲ್ಲಿ ಸಿದ್ಧಪಡಿಸಲು ರಾಜ್ಯ ಚುನಾವಣಾ ಆಯೋಗದ ಸೂಚನೆ

ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ನಿರ್ದೇಶನದ ಬೆನ್ನಲ್ಲೇ, ಬೆಂಗಳೂರಿನ ಸ್ಥಳೀಯ ಸಂಸ್ಥೆಗಳ...

Tag: ಕುಮಾರಸ್ವಾಮಿ