ಈ ದಿನ ಸಂಪಾದಕೀಯ | ದೇವೇಗೌಡರ ದೈವಭಕ್ತಿ ಮತ್ತು ಕುಟುಂಬ ಕಲ್ಯಾಣ

ದೇವೇಗೌಡ ಅವರು ದೈವಭಕ್ತರು. ಹರದನಹಳ್ಳಿಯ ಪುರದಮ್ಮನಿಂದ ಹಿಡಿದು ನಿನ್ನೆ ಮೊನ್ನೆಯ ಅಯೋಧ್ಯೆಯ ಬಾಲರಾಮನವರೆಗೆ, ಗೌಡರು ಹೋಗದ ದೇವಸ್ಥಾನವಿಲ್ಲ, ಕೈ ಮುಗಿಯದ ದೇವರೂ ಇಲ್ಲ. ಗೌಡರ ದೈವಭಕ್ತಿಯ ಬಗ್ಗೆ ಯಾರಿಗೂ ಅನುಮಾನವಿಲ್ಲ. ಇರುವುದು ಆ...

ಕಾಂಗ್ರೆಸ್‌ನವರು 30-35 ಜನಕ್ಕೂ ಡಿಸಿಎಂ ಸ್ಥಾನ ಕೊಟ್ಟು ಬಿಡಲಿ: ಕುಮಾರಸ್ವಾಮಿ ವ್ಯಂಗ್ಯ

ಕಾಂಗ್ರೆಸ್ಸಿನಲ್ಲಿ ಮೂರು ಡಿಸಿಎಂ ಹುದ್ದೆ ಸೃಷ್ಟಿ ಚರ್ಚೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ, "ಕಾಂಗ್ರೆಸ್‌ನವರು 30-35 ಜನಕ್ಕೂ ಡಿಸಿಎಂ ಸ್ಥಾನ ಕೊಟ್ಟು ಬಿಡಲಿ" ಎಂದು ಹೇಳುವ ಮೂಲಕ...

ಈ ದಿನ ಸಂಪಾದಕೀಯ | ಬಡವರ ಭೂಮಿ ಮತ್ತು ನೈಸ್‌ ರಾಜಕಾರಣ

ದೇವೇಗೌಡರು ಮನಸ್ಸು ಮಾಡಿದರೆ, ತಮ್ಮ ಇಡೀ ಕುಟುಂಬವನ್ನು, ಪಕ್ಷವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಡಿಲಿಗೆ ಹಾಕಿ, ಅವರ ಕೃಪಾಕಟಾಕ್ಷಕ್ಕೆ ಒಳಗಾಗಿರುವ ಈ ಹೊತ್ತಿನಲ್ಲಿ, ನೈಸ್‌ ಯೋಜನೆಯ ಅಕ್ರಮಗಳನ್ನು ತನಿಖೆಗೊಳಪಡಿಸಿ, ಬಡವರಿಗೆ ಭೂಮಿ ಕೊಡಿಸಿ...

ಸಿದ್ದರಾಮಯ್ಯ ಸರ್ಕಾರದಿಂದ ವಿರೋಧಿಗಳ ಮೇಲೆ ದಮನಕಾರಿ ಕ್ರಮ: ಕುಮಾರಸ್ವಾಮಿ ಆಕ್ರೋಶ

"ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ತಮ್ಮ ವಿರೋಧಿಗಳ ವಿರುದ್ಧ ದಮನಕಾರಿ ನೀತಿಯನ್ನು ಅನುಸರಿಸುತ್ತಿದೆ" ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ರಾಜ್ಯ ಕಚೇರಿಯಲ್ಲಿ...

ಆಸ್ತಿ ಬರೆಸಿಕೊಂಡ ಆರೋಪದ ಹಿಂದೆ ರಾಜಕೀಯ ಕೈವಾಡ: ಮಾಜಿ ಸಚಿವ ಹೆಚ್​ಡಿ ರೇವಣ್ಣ

ಮಾಜಿ ಸಚಿವ ಎಚ್‌.ಡಿ. ರೇವಣ್ಣ‌ ಪತ್ನಿ ಭವಾನಿ ಹಾಗೂ ಮಗ, ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಗಂಭೀರ ಆರೋಪವೊಂದು ಕೆಲ ದಿನಗಳ ಹಿಂದೆ ಕೇಳಿಬಂದಿತ್ತು. 14 ವರ್ಷಗಳ ಕಾಲ ಪ್ರಜ್ವಲ್‌ ರೇವಣ್ಣ ಅವರ...

ಜನಪ್ರಿಯ

ಬೆಂಗಳೂರು ಪಾಲಿಕೆ ಚುನಾವಣೆ: ವಾರ್ಡ್‌ವಾರು ಮತದಾರರ ಪಟ್ಟಿ ತ್ವರಿತಗತಿಯಲ್ಲಿ ಸಿದ್ಧಪಡಿಸಲು ರಾಜ್ಯ ಚುನಾವಣಾ ಆಯೋಗದ ಸೂಚನೆ

ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ನಿರ್ದೇಶನದ ಬೆನ್ನಲ್ಲೇ, ಬೆಂಗಳೂರಿನ ಸ್ಥಳೀಯ ಸಂಸ್ಥೆಗಳ...

ಒನಕೆ ಓಬವ್ವ ಸಾಹಸ ಸ್ಮರಿಸಿದ ವಿದ್ಯಾರ್ಥಿಗಳು

ಕನ್ನಡ ನಾಡಿನ ಸಾಹಸಗಾಥೆಯನ್ನು ಸಾರುವ ‘ಕನ್ನಡ ನಾಡಿನ ವೀರರಮಣಿಯ, ಗಂಡು ಭೂಮಿಯ...

ವೀರಪ್ಪ ಮೊಯಿಲಿ ಅವರಿಗೆ ಜ್ಞಾನಪೀಠ ಪ್ರಶಸ್ತಿ ಸಿಗಲಿ: ಸಿದ್ದರಾಮಯ್ಯ ಆಶಯ

ರಾಜಕಾರಣಿಗಳು ಸಾಹಿತಿಗಳಾಗುವುದು ವಿರಳ. ಆದರೆ, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ...

ಉತ್ತರ ಕನ್ನಡ | ಮದ್ಯದ ಅಮಲಿನಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಪಿಎಸ್‌ಐ ಕಡೆಗೆ ರಾಡ್ ಎಸೆದ, ಟ್ಯಾಂಕರ್ ಚಾಲಕನ ಬಂಧನ

ಉತ್ತರ ಕನ್ನಡ: ಮದ್ಯ ಸೇವಿಸಿ ಟ್ಯಾಂಕರ್ ಚಲಾಯಿಸಿದ್ದಲ್ಲದೆ, ವಾಹನವನ್ನು ಪೊಲೀಸ್ ಠಾಣೆಗೆ...

Tag: ಕುಮಾರಸ್ವಾಮಿ