ಈ ದಿನ ಸಂಪಾದಕೀಯ | ಅಧಿಕಾರಸ್ಥರ ಅತಿಯಾಸೆಗೆ ಬಿಡದಿ ರೈತರು ಬಲಿಯಾಗಬೇಕೇ?

ಬಿಡದಿ ಟೌನ್‌ಶಿಪ್ ಯೋಜನೆ ಕೇವಲ ನಗರಾಭಿವೃದ್ಧಿಯ ಪ್ರಶ್ನೆಯಲ್ಲ. ಸರ್ಕಾರ ಇದನ್ನು ಬೆಂಗಳೂರು ನಗರದ ಮೇಲಿನ ಒತ್ತಡ ಕಡಿಮೆ ಮಾಡುವ ಹಾಗೂ ಯೋಜಿತ ನಗರೀಕರಣಕ್ಕೆ ಅಗತ್ಯವಾದ ಹೆಜ್ಜೆ ಎಂದು ಸಮರ್ಥಿಸಿಕೊಂಡರೆ; ಬಿಡದಿಯ ಕೃಷಿಕರು, ಕೃಷಿ...

ಕವಲುದಾರಿಯಲ್ಲಿ ಮುಸ್ಲಿಮರು: ಕಾಂಗ್ರೆಸ್ ಬಾಣಲೆಗೋ, ಜೆಡಿಎಸ್ ಬೆಂಕಿಗೋ?

ದಾವಣಗೆರೆ ಉಪಚುನಾವಣೆ ಮುಗಿದರೂ, ಮುಸ್ಲಿಮರು ಟಿಕೆಟ್ ಸಿಗದೆ ನಿರಾಸೆಯಾದರೂ, ಕಾಂಗ್ರೆಸ್ ಪಕ್ಷ ಈಗ ಶಿಸ್ತು ಉಲ್ಲಂಘನೆಯ ನೆಪದಲ್ಲಿ ಜಬ್ಬಾರ್, ನಸೀರ್ ಅಹಮದ್‌ರನ್ನು ಬಲಿ ಹಾಕಿದೆ. ಈ ನಡುವೆ ಸಚಿವ ಜಮೀರ್ ಅವರನ್ನು ಜೆಡಿಎಸ್‌ನ...

ರಾಜ್ಯದಲ್ಲಿ ವೋಟ್ ಚೋರಿ ಮಾಡಿಕೊಂಡೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ: ಕುಮಾರಸ್ವಾಮಿ ಆರೋಪ

ರಾಜ್ಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವೋಟ್ ಚೋರಿ ಮೂಲಕವೇ ಅಧಿಕಾರಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದರು. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಎರ್ನಾಕುಲಂ -...

ಕುಮಾರಸ್ವಾಮಿ ಎಲ್ಲಿ ಕೈಗಾರಿಕೆ ತರುತ್ತಾರೋ ಅಲ್ಲಿಯೇ ಭೂಸ್ವಾಧೀನ ಪ್ರಕ್ರಿಯೆ: ಡಿ.ಕೆ.ಶಿವಕುಮಾರ್

ಕುಮಾರಸ್ವಾಮಿ ಎಲ್ಲಿ ಕೈಗಾರಿಕೆ ತರುತ್ತಾರೆ ಎಂದು ಹೇಳಲಿ, ಅಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮಾಡೋಣ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲು ಹಾಕಿದರು. ಯಶವಂತಪುರ ವಿಧಾನಸಭೆ ಕ್ಷೇತ್ರದ ಹೇರೋಹಳ್ಳಿಯ ಭರತ್ ನಗರ ಗಾಂಧಿ ಉದ್ಯಾನವನದಲ್ಲಿ...

ಭೂ ಅಕ್ರಮ | ಕುಮಾರಸ್ವಾಮಿ ಜೈಲು ಸೇರಬೇಕು, ನ್ಯಾಯಾಂಗ ಮೇಲೆ ನಂಬಿಕೆ ಇದೆ: ಎಸ್‌ ಆರ್‌ ಹಿರೇಮಠ

ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರದ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಚಾರಣೆಗಾಗಿ ರಾಜ್ಯ ಸರ್ಕಾರ ರಚನೆ ಮಾಡಿದ್ದ ವಿಶೇಷ...

ಜನಪ್ರಿಯ

ಉತ್ತರ ಕನ್ನಡ | ಮದ್ಯದ ಅಮಲಿನಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಪಿಎಸ್‌ಐ ಕಡೆಗೆ ರಾಡ್ ಎಸೆದ, ಟ್ಯಾಂಕರ್ ಚಾಲಕನ ಬಂಧನ

ಉತ್ತರ ಕನ್ನಡ: ಮದ್ಯ ಸೇವಿಸಿ ಟ್ಯಾಂಕರ್ ಚಲಾಯಿಸಿದ್ದಲ್ಲದೆ, ವಾಹನವನ್ನು ಪೊಲೀಸ್ ಠಾಣೆಗೆ...

ಬೆಂಗಳೂರು ಮೆಟ್ರೋ ಯೋಜನೆ: ಕೇಂದ್ರದ ನೆರವು ನಾಮಮಾತ್ರ, ಆರ್ಥಿಕ ಹೊರೆಯಲ್ಲಿ ರಾಜ್ಯದ್ದೇ ‘ಸಿಂಹಪಾಲು’

ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಪ್ರಮುಖವಾಗಿರುವ 'ನಮ್ಮ ಮೆಟ್ರೋ' ಯೋಜನೆಯು ಕೇಂದ್ರ...

ವಿಜಯಪುರ |ಪ್ರವಾಸಿಗರ ಕಣ್ಮನ ಸೆಳೆಯುತ್ತಿದ್ದ ಆಲಮಟ್ಟಿಯ 30ಕ್ಕೂ ಅಧಿಕ ಒಣಗಿದ ಮರಗಳ ತೆರವಿಗೆ ಚಾಲನೆ

ಪ್ರವಾಸಿಗರ ಆಕರ್ಷಣೆಯಾಗಿದ್ದ ಆಲಮಟ್ಟಿಯ ರಸ್ತೆ ಬದಿಯ ಮರಗಳ ಸಾಲಿನಲ್ಲಿ ಒಣಗಿ, ಅಪಾಯಕಾರಿಯಾಗಿದ್ದ...

ಕಬ್ಬು ದರ ವಿಚಾರದಲ್ಲಿ ರೈತರನ್ನು ಒಡೆದಾಳಲು ಯತ್ನಿಸಿದರೆ ಉಗ್ರ ಹೋರಾಟ: ಕುರುಬೂರು ಶಾಂತಕುಮಾರ್ ಎಚ್ಚರಿಕೆ

ಕಬ್ಬಿನ ದರ ನಿಗದಿ ವಿಚಾರದಲ್ಲಿ ರೈತರನ್ನು ಒಡೆದಾಳುವ ನೀತಿಗೆ ರಾಜ್ಯ ಸರ್ಕಾರ...

Tag: ಕುಮಾರಸ್ವಾಮಿ