ಕನಕಪುರ | ಉದಾತ್ತ ರಾಜಕಾರಣಿಗಳ ಸಾಲಿನಲ್ಲಿ ಎಸ್ ಎಂ ಕೃಷ್ಣ ಕೂಡ ಒಬ್ಬರು: ಕುಮಾರಸ್ವಾಮಿ

ನಾಡ ಚೇತನ ಎಸ್ ಎಂ ಕೃಷ್ಣ ಅವರ ಅಗಲಿಕೆಯಿಂದ ಕರ್ನಾಟಕ ಅಮೂಲ್ಯ ಸಂಪತ್ತನ್ನು ಕಳೆದುಕೊಂಡಂತಾಗಿದೆ ಎಂದು ಕನಕಪುರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ ಅಭಿಪ್ರಾಯಪಟ್ಟರು. ಕನಕಪುರದ ಚನ್ನಬಸಪ್ಪ ಸರ್ಕಲ್ ನಲ್ಲಿ ಪ್ರಗತಿಪರ ಸಂಘಟನೆಗಳ...

ಬೆಳಗಾವಿ ಲಾಠಿ ಪ್ರಹಾರ | ಶಿಲಾಯುಗ ಕಾಲದ ಮನಃಸ್ಥಿತಿ ಸರ್ಕಾರ ಇದು: ಕುಮಾರಸ್ವಾಮಿ ಆಕ್ರೋಶ

ಬೆಳಗಾವಿಯಲ್ಲಿ ಸುವರ್ಣಸೌಧ ಬಳಿ ಪ್ರತಿಭಟನೆ ನಡೆಸಲು ಬಂದ ಪಂಚಮಸಾಲಿ ಸಮುದಾಯದ ಬಸವ ಮೃತ್ಯುಂಜಯ ಸ್ವಾಮೀಜಿ ಹಾಗೂ ಮುಖಂಡರ ಮೇಲೆ ಲಾಠಿ ಪ್ರಹಾರ ನಡೆಸಿರುವುದು ಖಂಡನೀಯ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...

ನಿಖಿಲ್ ಕುಮಾರಸ್ವಾಮಿ-ಭರತ್ ಬೊಮ್ಮಾಯಿ ಸೋಲು ಕುಟುಂಬ ರಾಜಕಾರಣಕ್ಕಾದ ಹಿನ್ನಡೆಯೇ?

ಶಿಗ್ಗಾಂವಿಯಿಂದ ಪಠಾಣ್, ಚನ್ನಪಟ್ಟಣದಿಂದ ಯೋಗೇಶ್ವರ್ ಗೆಲ್ಲುವ ಮೂಲಕ, ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾದ ಕುಟುಂಬ ರಾಜಕಾರಣಕ್ಕೆ ಈಗ ಹಿನ್ನಡೆಯಾಗಿದೆ. ಆದರೆ, ಈ ಹಿನ್ನಡೆ ತಾತ್ಕಾಲಿಕ. ಮತ್ತೆ...

ಕುಮಾರಸ್ವಾಮಿ, ಪ್ರಲ್ಹಾದ್‌ ಜೋಶಿ ರಾಜ್ಯದಿಂದ ಮಂತ್ರಿಗಳಾಗಿ ಏನು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಪ್ರಶ್ನೆ

ನಬಾರ್ಡ್ ವತಿಯಿಂದ ಕಳೆದ ವರ್ಷ 5,600 ಕೋಟಿ ರೂ. ಸಾಲ ರಾಜ್ಯಕ್ಕೆ ನೀಡಲಾಗಿತ್ತು. ಈ ವರ್ಷ 2,340 ಕೋಟಿ ರೂ. ನೀಡಿದ್ದಾರೆ ಇದು ಅನ್ಯಾಯವಲ್ಲವೇ? ಸಾಲದ ಪ್ರಮಾಣವನ್ನು 58% ರಷ್ಟು ಕಡಿಮೆ ಮಾಡಿದ್ದಾರೆ....

ಈ ದಿನ ಸಂಪಾದಕೀಯ | ಸಾರ್ವಜನಿಕ ಸಂಯಮವೂ, ಸುದ್ದಿ ಮಾಧ್ಯಮಗಳೂ

ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡುವ ಪತ್ರಕರ್ತರು ಮತ್ತು ಜನರೊಂದಿಗೆ ಬೆರೆತು ಕೆಲಸ ಮಾಡುವ ಜನಪ್ರತಿನಿಧಿಗಳು ಸಾರ್ವಜನಿಕ ಸಂಯಮ ಕಳೆದುಕೊಂಡರೆ ಏನಾಗುತ್ತದೆ ಎಂಬುದಕ್ಕೆ ಇತ್ತೀಚಿನ ಘಟನೆಗಳು ಸಾಕ್ಷಿಯಾಗಿ ನಿಲ್ಲುತ್ತವೆ. ಜನ ಜಾಗೃತರಾಗದಿದ್ದರೆ, ಸುದ್ದಿ ಮಾಧ್ಯಮಗಳು,...

ಜನಪ್ರಿಯ

́ಭಾರತ್ ಶೃಂಗಸಭೆ’ಗೆ ಬರಲಿದ್ದ ನಾರ್ವೆ ಪತ್ರಕರ್ತೆಯ ವೀಸಾ ರದ್ದು: ಅಮಿತ್‌ ಶಾ ವಿರುದ್ಧ ಗಂಭೀರ ಆರೋಪ!

ಹೈದರಾಬಾದ್‌ನಲ್ಲಿ ನಡೆಯಲಿರುವ ಪ್ರತಿಷ್ಠಿತ 'ಭಾರತ್ ಶೃಂಗಸಭೆ'ಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಬೇಕಿದ್ದ ನಾರ್ವೆಯ...

ಬೆಂಗಳೂರು ಪಾಲಿಕೆ ಚುನಾವಣೆ: ವಾರ್ಡ್‌ವಾರು ಮತದಾರರ ಪಟ್ಟಿ ತ್ವರಿತಗತಿಯಲ್ಲಿ ಸಿದ್ಧಪಡಿಸಲು ರಾಜ್ಯ ಚುನಾವಣಾ ಆಯೋಗದ ಸೂಚನೆ

ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ನಿರ್ದೇಶನದ ಬೆನ್ನಲ್ಲೇ, ಬೆಂಗಳೂರಿನ ಸ್ಥಳೀಯ ಸಂಸ್ಥೆಗಳ...

ಒನಕೆ ಓಬವ್ವ ಸಾಹಸ ಸ್ಮರಿಸಿದ ವಿದ್ಯಾರ್ಥಿಗಳು

ಕನ್ನಡ ನಾಡಿನ ಸಾಹಸಗಾಥೆಯನ್ನು ಸಾರುವ ‘ಕನ್ನಡ ನಾಡಿನ ವೀರರಮಣಿಯ, ಗಂಡು ಭೂಮಿಯ...

ವೀರಪ್ಪ ಮೊಯಿಲಿ ಅವರಿಗೆ ಜ್ಞಾನಪೀಠ ಪ್ರಶಸ್ತಿ ಸಿಗಲಿ: ಸಿದ್ದರಾಮಯ್ಯ ಆಶಯ

ರಾಜಕಾರಣಿಗಳು ಸಾಹಿತಿಗಳಾಗುವುದು ವಿರಳ. ಆದರೆ, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ...

Tag: ಕುಮಾರಸ್ವಾಮಿ