‘ನೀನ್ ಮಾದಿಗ ಅಲ್ವಾ? ನಾವ್ ಕುರುಬ್ರು’: ಜಾತಿ ದೌರ್ಜನ್ಯ ಎಸಗಿದವರ ವಿರುದ್ಧ ಕೇಸ್ ದಾಖಲು

"ಹಿಂದುಳಿದ ಯಾದಗಿರಿ ಜಿಲ್ಲೆಯಲ್ಲಿ ಅಸ್ಪೃಶ್ಯತೆ ತಾಂಡವವಾಡುತ್ತಿದ್ದು, ಇದನ್ನು ಬೇರು ಸಹಿತ ಕಿತ್ತು ಹಾಕಬೇಕಾದರೆ ಎಲ್ಲರ ಸಹಕಾರ ಬೇಕು" ಎಂದಿದ್ದಾರೆ ಸಂತ್ರಸ್ತ ದುರ್ಗಪ್ಪ. "ನಿನ್ ಜಾತಿ ಯಾವ್ದು..? ನಿನ್ನ ಜಾತಿ ಯಾವ್ದು ಹೇಳಲೇ? ನೀನು ಮಾದಾರನ್...

ತಿರುಮಲ ದೇವಾಲಯ ಪ್ರವೇಶಿಸಿದ ದಲಿತರು; ಅಧಿಕಾರಿಗಳ ಸಮ್ಮುಖದಲ್ಲಿ ಮುಕ್ತ ಅವಕಾಶಕ್ಕೆ ಒಪ್ಪಿದ ಗ್ರಾಮಸ್ಥರು

ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯ, ಶೋಷಣೆ ಹಾಗೂ ಅಸ್ಪೃಶ್ಯತೆಗಳು ಇನ್ನೂ ಆಚರಣೆಯಲ್ಲಿವೆ. ತಳಸಮುದಾಯಕ್ಕೆ ಸೇರುವ ಜನರು ದೇವಾಲಯಗಳಿಗೆ ಪ್ರವೇಶ ನಿರಾಕರಿಸುತ್ತಿರುವ ಘಟನೆಗಳನ್ನು ಪ್ರತಿದಿನ ನೋಡುತ್ತ, ಕೇಳುತ್ತಿದ್ದೇವೆ. ಅಂತೆಯೇ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಇಂಥದ್ದೊಂದು...

ಕಲಬುರಗಿ | ಗೊಂಡ್ ಪರ್ಯಾಯ ಪದ ʼಕುರುಬʼ ಎಂದು ಪರಿಗಣಿಸಲು ಕೇಂದ್ರಕ್ಕೆ ಒತ್ತಾಯ

ಗೊಂಡ್ ಪರ್ಯಾಯ ಪದ ʼಕುರುಬʼ ಎಂದು ಪರಿಗಣಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಡಿಸೆಂಬರ್ 28, ಗುರುವಾರದಂದು ಕಲಬುರಗಿಯ ಕನಕ ಭವನದಿಂದ ತಹಸೀಲ್ದಾರ್ ಕಚೇರಿವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಗುವುದು ಎಂದು ಕುರುಬ ಸಮಾಜದ...

ಜನಪ್ರಿಯ

ಬಾಗೇಪಲ್ಲಿ | ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಭೂಹಗರಣದಲ್ಲಿ ಶಾಮೀಲಾಗಿರುವ ಎಲ್ಲರನ್ನು ಜೈಲಿಗೆ ಕಳುಹಿಸುವೆ-ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ

ತಾಲೂಕಿನ ಪಾತಪಾಳ್ಯ ಸಮೀಪ ಗಂಟ್ಲಮಲ್ಲಮ್ಮ ಕಣವೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡ್ಯಾಂ...

ಜಾತಿ ಗಣತಿ ಪ್ರಸ್ತಾವನೆಗೆ ಬ್ಯಾನರ್ಜಿ ವಿರೋಧವೇ ನಿತೀಶ್ ಇಂಡಿಯಾ ಒಕ್ಕೂಟದಿಂದ ದೂರವಾಗಲು ಕಾರಣ: ಜೆಡಿಯು

ಜಾತಿ ಗಣತಿ ನಡೆಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

Tag: ಕುರುಬ