ಕೊಲ್ಲಿ ರಾಷ್ಟ್ರಗಳ ಪ್ರಮುಖ ಇಂಧನ ಮೂಲಸೌಕರ್ಯಗಳ ಮೇಲೆ ಭಾನುವಾರ ಇರಾನ್ ಸರಣಿ ದಾಳಿ ನಡೆಸಿದೆ. ಪರಿಣಾಮ, ಗಲ್ಫ್ ರಾಷ್ಟ್ರಗಳ ತೈಲ ನೆಲೆಗಳು ಸಂಕಷ್ಟಕ್ಕೆ ಸಿಲುಕಿವೆ. ಯುಎಇ, ಬಹ್ರೇನ್ ಹಾಗೂ ಕುವೈತ್ನ ನಾಗರಿಕ ಸೌಲಭ್ಯಗಳಿಗೆ...
ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಲೇ ಇದೆ. ಯುದ್ಧದಿಂದ ಹಿಂದೆ ಸರಿಯುವುದಾಗಿ ಅಮೆರಿಕ ಹೇಳುತ್ತಲೇ ಇದ್ದರೂ, ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ದಾಳಿಗಳು ಮುಂದುವರೆದಿವೆ. ದಾಳಿ-ಪ್ರತಿದಾಳಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ನ (UAE) ದುಬೈ ಬಂದರಿನಲ್ಲಿ...
ಕುವೈತ್ನ ಮಿನಾ ಅಲ್-ಅಹ್ಮದಿ ತೈಲ ಘಟಕದ ಮೇಲೆ ಮತ್ತೊಮ್ಮೆ ಇರಾನ್ ಡ್ರೋನ್ ದಾಳಿ ನಡೆಸಿದೆ. ಇದರಿಂದಾಗಿ ಘಟಕದ ಕೆಲವು ಭಾಗಗಳು ಹೊತ್ತಿ ಉರಿದಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಫೆಬ್ರವರಿ 28ರಂದು ಅಮೆರಿಕ ಮತ್ತು...
ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಇರಾನ್ ಮೇಲೆ ಭಾರಿ ದಾಳಿ ನಡೆಸುತ್ತಿದ್ದು, ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಮತ್ತಷ್ಟು ತೀವ್ರಗೊಂಡಿದೆ. ಇರಾನ್ನ ಉನ್ನತ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಹತ್ಯೆ ಮಾಡಿರುವ...
ಕುವೈತ್ನ ವಾಯುಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಅಮೆರಿಕದ ಎಫ್-15 (F-15) ಯುದ್ಧವಿಮಾನವೊಂದು ಪತನಗೊಂಡಿದೆ ಎಂದು ಇರಾನ್ನ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಮಧ್ಯಪ್ರಾಚ್ಯದಾದ್ಯಂತ...