ಕೊಡಗು | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಬಸ್‌ ವ್ಯವಸ್ಥೆ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬಸ್‌ ವ್ಯವಸ್ಥೆಯ ಬೇಡಿಕೆ ಇಟ್ಟಿದ್ದರು. ಇದಕ್ಕೆ ಶಾಸಕ ಮಂಥರ್ ಗೌಡ ಸ್ಪಂದಿಸಿದ್ದು ವಿದ್ಯಾರ್ಥಿಗಳಿಗಾಗಿ ಬಸ್‌ ವ್ಯವಸ್ಥೆ ಮಾಡಿದ್ದಾರೆ. ಇದು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರಿಗೆ ಸಂತಸ ತಂದಿದೆ.ನೂತನ...

ಕೊಡಗು | ಸಿಪಿಐ(ಎಂಎಲ್‌)ಆರ್‌ಐ ಜಿಲ್ಲಾ ಸಮಿತಿಯಿಂದ ಯುವಜನರ ಕಾರ್ಯಗಾರ

ಪ್ರಸ್ತುತ ಸಮಾಜದಲ್ಲಿ ಯುವಜನರ ಸಮಸ್ಯೆಗಳು ಮತ್ತು ಕೋಮುವಾದಿ ಸರ್ವಾಧಿಕಾರಿಗಳ ನೀತಿಗಳ ಬಗ್ಗೆ, ಯುವ ಜನಾಂಗ ಡೋಂಗಿ ರಾಜಕಾರಣಿಗಳ, ಆರ್‌ಎಸ್ಎಸ್, ಸಂಘ-ಪರಿವಾರದ ಕೈ ಗೊಂಬೆಯಾಗದೆ ಎಂದು ಕಾಮ್ರೇಡ್  ಬಿ.ಆರ್. ರಂಗಸ್ವಾಮಿ ಹೇಳಿದರು.ಕೊಡಗಿನ ಕುಶಾಲನಗರದಲ್ಲಿ ನ.13ರಂದು...

ಕೊಡಗು | ಗರ್ಭಿಣಿ ಆನೆಗೆ ಗುಂಡಿಕ್ಕಿ ಹತ್ಯೆ; ಇಬ್ಬರು ಎಸ್ಟೇಟ್ ಮಾಲೀಕರು ಪರಾರಿ

ಗರ್ಭಿಣಿ ಆನೆಯನ್ನು ಇಬ್ಬರು ದುರುಳರು ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಸಮೀಪದ ರಾಸಲ್ಪುರದಲ್ಲಿ ಶನಿವಾರ ರಾತ್ರಿ ನಡೆದಿದೆ.ಆರೋಪಿಗಳು ಎಸ್ಟೇಟ್ ಮಾಲೀಕರಾಗಿದ್ದಾರೆ. ಇಬ್ಬರೂ ಪರಾರಿಯಾಗಿದ್ದಾರೆ. ಅನೆಯನ್ನು ಗುಂಡಿಕ್ಕಿ ಕೊಂದಾಗ ಅವರು...

ಕೊಡಗು | ವಿಶ್ವ ಹಿಂದೂ ಪರಿಷತ್‌ ಜಿಲ್ಲಾಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ

ಬುಧವಾರ ತಡರಾತ್ರಿ ಚೆಟ್ಟಳ್ಳಿಯಲ್ಲಿ ನಡೆದ ಗುಂಡಿನ ದಾಳಿದಾಳಿ ಆರೋಪಿಗಳ ಪತ್ತೆಗೆ ಮುಂದಾದ ಜಿಲ್ಲಾ ಪೊಲೀಸರುವಿಶ್ವ ಹಿಂದೂ ಪರಿಷತ್‌ನ ಕೊಡಗು ಜಿಲ್ಲಾಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆ ಮಡಿಕೇರಿಯಲ್ಲಿ ದಾಖಲಾಗಿದೆ.ವೃತ್ತಿಯಲ್ಲಿ ವಕೀಲರಾಗಿರುವ...

ಜನಪ್ರಿಯ

ತುಮಕೂರು | ಕಾಲೇಜಿನಲ್ಲಿ ಸಂವಿಧಾನ ಬದಲಾವಣೆ ಕುರಿತ ಚರ್ಚಾ ಸ್ಪರ್ಧೆ‌ ವಿವಾದ: ದಸಂಸ ಆಕ್ರೋಶ

ತುಮಕೂರಿನ ಕಾಲೇಜೊಂದರಲ್ಲಿ ಸಂವಿಧಾನ ಬದಲಾವಣೆ ವಿಷಯ ಕುರಿತ ಚರ್ಚಾ ಸ್ಪರ್ಧೆ ಆಯೋಜಿಸುವ...

ದೇಶದ ಪ್ರಗತಿಗಲ್ಲ, ಮೋದಿ ಸರ್ಕಾರ ಉಳಿಸುವ ಬಜೆಟ್: ಮಲ್ಲಿಕಾರ್ಜುನ ಖರ್ಗೆ

"ಕೇಂದ್ರ ಸರ್ಕಾರವು ದೇಶದ ಪ್ರಗತಿಗಾಗಿ ಬಜೆಟ್ ಮಂಡಿಸಿಲ್ಲ, ಮೋದಿ ಸರ್ಕಾರವನ್ನು ಉಳಿಸಲು...

‘ಬಜೆಟ್ ಹಣ’ ನಮ್ಮ, ನಿಮ್ಮ ಹಣ; ಈ ಅಂಶಗಳನ್ನು ನೀವು ಗಮನಿಸಲೇಬೇಕು

ಬಜೆಟ್‌ ಕೇವಲ ಒಂದು ವರ್ಷಕ್ಕೆ ಸೀಮಿತವಾಗಿರುತ್ತದೆ. ಆದರೆ ಹೊಸ ಸರ್ಕಾರದ ಅವಧಿಯ...

ಗುಜರಾತ್ | ಡ್ರಗ್ಸ್ ಪ್ರಕರಣದಲ್ಲಿ ಯುವಕನ ಬಂಧನ; ಬಿಜೆಪಿ ಜೊತೆಗೆ ನಂಟು ಆರೋಪ

ಡ್ರಗ್ಸ್ ಪ್ರಕರಣದಲ್ಲಿ ಗುಜರಾತ್‌ನ ಸೂರತ್‌ ಮೂಲಕ ವ್ಯಕ್ತಿಯೊಬ್ಬನನ್ನು ಬಂಧಸಿಲಾಗಿದೆ. ಆತನನ್ನು ವಿಕಾಸ್...

Tag: ಕುಶಾಲನಗರ