ಭಾರತೀಯ ಕುಸ್ತಿ ಫೆಡರೇಶನ್: ನೂತನ ಅಧ್ಯಕ್ಷನಾಗಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಆಯ್ಕೆ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್‌ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಅಧಿಕಾರಾವಧಿ ಮುಗಿದಿದೆ. ಆತನಿಂದ ತೆರವಾಗುತ್ತಿರುವ ಸ್ಥಾನಕ್ಕೆ ಆತನ ಆಪ್ತನೇ ಆಗಿರುವ ಸಂಜಯ್ ಸಿಂಗ್‌...

ಕುಸ್ತಿಪಟುಗಳ ಪ್ರತಿಭಟನೆಯನ್ನು ದುರ್ಬಲಗೊಳಿಸಲು ಬಬಿತಾ ಫೋಗಟ್ ಯತ್ನ; ಸಾಕ್ಷಿ ಮಲಿಕ್ ಗಂಭೀರ  ಆರೋಪ

ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಬಂಧನಕ್ಕೆ ಒತ್ತಾಯಿಸಿ ಕುಸ್ತಿಪಟಗಳು ನಡೆಸುತ್ತಿರುವ ಪ್ರತಿಭಟನೆಯನ್ನು ದುರ್ಬಲಗೊಳಿಸಲು ಬಿಜೆಪಿ ನಾಯಕಿ ಬಬಿತಾ ಫೋಗಟ್ ಪ್ರಯತ್ನಿಸಿದ್ದರು ಎಂದು ಒಲಿಂಪಿಕ್...

2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ಬ್ರಿಜ್ ಭೂಷಣ್ ಸಿಂಗ್

2024ರ ಲೋಕಸಭಾ ಚುನಾವಣೆಯಲ್ಲಿ ಕೈಸರ್‌ಗಂಜ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್...

ಮೈಸೂರು | ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಪಾದಯಾತ್ರೆ

ರಾಷ್ಟ್ರಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದ ಸಂಯುಕ್ತ ಕಿಸಾನ್ ಮೋರ್ಚಾಆರೋಪಿಯ ರಕ್ಷಣೆ ಮಾಡುತ್ತಿರುವುದು ಹೇಯಕೃತ್ಯ, ಪ್ರಜಾಪ್ರಭುತ್ವ ವಿರೋಧಿಅಂತರಾಷ್ಟ್ರೀಯ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌...

ಕುಸ್ತಿಪಟುಗಳ ಪ್ರತಿಭಟನೆ | ಬ್ರಿಜ್ ಭೂಷಣ್ ಬಂಧನಕ್ಕೆ ಜೂನ್ 9ರ ಗಡುವು

ದೇಶಾದ್ಯಂತ ಪ್ರತಿಭಟನೆಯ ಎಚ್ಚರಿಕೆಜಂತರ್‌ ಮಂತರ್‌ನಲ್ಲಿ ಬೃಹತ್‌ ಪ್ರತಿಭಟನೆಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟಕ್ಕೆ ಭಾರಿ ಬೆಂಬಲ ವ್ಯಕ್ತವಾಗಿದೆ. ಹಲವು...

ಜನಪ್ರಿಯ

ಪತ್ನಿ ಸಾವಿನ ನಂತರ ಆತ್ಮಹತ್ಯೆಗೆ ಶರಣಾದ ಐಪಿಎಸ್ ಅಧಿಕಾರಿ

ಅಸ್ಸಾಂ ಸರ್ಕಾರದ ಗೃಹ ಮತ್ತು ರಾಜಕೀಯ ವಿಭಾಗದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ...

ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್‌ರಿಂದ ರಾಜ್ಯದಲ್ಲಿ 1,400 ಕೋಟಿ ರೂ. ಹೂಡಿಕೆ‌

ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್...

ವಯನಾಡ್‌ನಲ್ಲಿ ಪ್ರಿಯಾಂಕಾ ಸ್ಪರ್ಧೆ; ಕಾಂಗ್ರೆಸ್‌ ವಿರುದ್ಧ ಬಿಜೆಪಿ ಗೇಲಿ

ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾದ ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸುವ...

ದೇವದಾರಿ ಗಣಿಗಾರಿಕೆ ಯೋಜನೆ ಬಗ್ಗೆ ಕಳವಳ ಬೇಡ: ಕೇಂದ್ರ ಸಚಿವ ಕುಮಾರಸ್ವಾಮಿ

ಬಳ್ಳಾರಿಯ ಸಂಡೂರು ವ್ಯಾಪ್ತಿಯ ದೇವದಾರಿ ಪ್ರದೇಶದಲ್ಲಿ ಕುದುರೆಮುಖ ಕಬ್ಬಿಣ ಅದಿರು ಕಂಪನಿ...

Tag: ಕುಸ್ತಿಪಟುಗಳ ಮೇಲೆ ದೌರ್ಜನ್ಯ