ಕೂಡ್ಲಿಗಿ | ಪರಿಹಾರ ನೀಡದ ಸಾರಿಗೆ ಇಲಾಖೆ: ಕೊಪ್ಪಳ ಡಿಪೋಗೆ ಸೇರಿದ 2 ಬಸ್‌ ಜಪ್ತಿ

ಅಪಘಾತದಲ್ಲಿ ಮೃತರಾದವರಿಗೆ ಪರಿಹಾರ ನೀಡದ ಹಿನ್ನಲೆಯಲ್ಲಿ ಸಾರಿಗೆ ಇಲಾಖೆಯ 2 ಬಸ್‌ಗಳನ್ನು ಜಪ್ತಿ ಮಾಡಿರುವ ಘಟನೆ ಕೂಡ್ಲಿಗಿಯಲ್ಲಿ ನಡೆದಿದೆ. 2019ರಲ್ಲಿ ಸಾರಿಗೆ ಇಲಾಖೆಯ ಕೊಪ್ಪಳ ಡಿಪೋಗೆ ಸೇರಿದ ಬಸ್, ಹಾಗೂ ಆಟೋ ನಡುವೆ...

ಕೂಡ್ಲಿಗಿ | ಜೀವಗಳೊಂದಿಗೆ ಆಟ; ಇಲಾಖೆಗಳ ವಿರುದ್ಧ ಜನವಾದಿ ಮಹಿಳಾ ಸಂಘ ಆಕ್ರೋಶ

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ಹಾಗೂ ಜೆಸ್ಕಾಂ ಇಲಾಖೆಗಳ ಅವೈಜ್ಞಾನಿಕ ಹಾಗೂ ಅಸುರಕ್ಷತಾ ನಿಲುವಿನ ವಿರುದ್ಧ ಜನವಾದಿ ಮಹಿಳಾ ಸಂಘ ತೀವ್ರವಾಗಿ ಖಂಡಿಸಿದ್ದು, ಇಲಾಖೆಗಳು ಅವೈಜ್ಞಾನಿಕ ಹಾಗೂ ಅಸುರಕ್ಷತಾ ಕ್ರಮಕ್ಕೆ ತೀವ್ರ...

ಕೂಡ್ಲಿಗಿ ಸಂತೆ ಸ್ಥಳಾಂತರ | ಗ್ರಾಮೀಣ ಜನರಿಗೆ ದೂರ, ದುಬಾರಿ: ಹಳೇ ಸಂತೆ ಮೈದಾನಕ್ಕೆ ಮರಳಲು ಒತ್ತಾಯ

ಸಂತೆ ಪ್ರಾಚೀನ ಕಾಲದಿಂದಲೂ ನಡೆದು ಬಂದಿದ್ದು, ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣ ಪ್ರತಿ ಶುಕ್ರವಾರ ಸಂತೆ ಜರುಗುವ ವ್ಯವಹಾರ ಕೇಂದ್ರವಾಗಿದೆ. ಆದರೆ ಪ್ರಸ್ತುತ ದಿನಗಳಲ್ಲಿ ಸಂತೆ ಎಂಬುದು ಬಲು ದೂರದ ಮಾತಾಗಿದೆ. ಕೂಡ್ಲಿಗಿ ಪಟ್ಟಣದ...

ಕೂಡ್ಲಿಗಿ | ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಪ್ರತ್ಯೇಕ ಕೌಂಟರ್ ತೆರೆಯಲು ವಂದೇ ಮಾತರಂ ವೇದಿಕೆ ಆಗ್ರಹ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗಾಗಿ ಪತ್ಯೇಕ ಕೌಂಟರ್ ತೆರೆಯುವಂತೆ ಹೋರಾಟಗಾರರು ಹಾಗೂ ಪ್ರಜ್ಞಾವಂತರು ಒತ್ತಾಯಿಸಿದ್ದಾರೆ. ಶಾಸಕರ ಕಾಳಜಿ ಫಲವಾಗಿ ಇತ್ತೀಚೆಗೆ ಸ್ವಲ್ಪ ಮಾತ್ರ ಸುಧಾರಿಸಿದೆ. ಆದರೆ ‌ಇನ್ನೂ...

ವಿಜಯನಗರ | ಎಲೆಕ್ಟ್ರಿಕ್ ವಾಟರ್ ಹೀಟರ್ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವು

ವಾಟರ್ ಹೀಟರ್‌ನಿಂದ ವಿದ್ಯುತ್‌ ಸ್ಪರ್ಶಿಸಿ ಬಾಲಕಿಯೋರ್ವಳು ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕಕ್ಕುಪ್ಪಿ ಗ್ರಾಮದಲ್ಲಿ ನಿನ್ನೆ ನಡೆದಿದೆ. ಕಕ್ಕುಪ್ಪಿ ಗ್ರಾಮದ ಶಾಲಾ ಬಾಲಕಿ ಕೆ ಹೆಚ್‌ ಭಾಗ್ಯಶ್ರೀ (15) ಮೃತ ವಿದ್ಯಾರ್ಥಿನಿ....

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: ಕೂಡ್ಲಿಗಿ