ಬೆಳ್ತಂಗಡಿ | ಕೀಟ ನಿರ್ವಹಣಾ ತಂತ್ರಗಳಿಗಾಗಿ ʼಎನ್‌ಪಿಎಸ್‌ಎಸ್‌ʼ ಅಪ್ಲಿಕೇಶನ್!

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯು ರೈತರ ಬಳಕೆಗಾಗಿ ʼರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ(ಎನ್‌ಪಿಎಸ್‌ಎಸ್‌)ʼ ಎಂಬ ಹೊಸ ಅಪ್ಲಿಕೇಶನ್ ಒಂದನ್ನು ಅಭಿವೃದ್ಧಿಪಡಿಸಿದ್ದು, ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಜನರಿಗೆ ಇದರ ಕುರಿತಾಗಿ ಮಾಹಿತಿ...

ಮುಸ್ಲಿಂ ದ್ವೇಷಕ್ಕೆ ಅನುಮತಿ ಹಾಗೂ ಮೋದಿ ನಿಂದಿಸುವ ಜಾಹೀರಾತುಗಳಿಗೆ ತಡೆ ನೀಡಿದ ಮೆಟಾ

ಪ್ರಸ್ತುತ ಭಾರತದಲ್ಲಿ ಲೋಕಸಭಾ ಚುನಾವಣೆಗಳು ನಡೆಯುತ್ತಿದ್ದು, ಐದು ಹಂತದಲ್ಲಿ ಮತದಾನ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಕೃತಕ ಬುದ್ಧಿಮತ್ತೆ(ಎಐ) ನಿರ್ಮಿತ ವಿಡಿಯೋಗಳು ಕೋಮು ಸಾಮರಸ್ಯ ಹಾಳು ಮಾಡಿ ಅಪಪ್ರಚಾರಗೊಳಿಸುತ್ತಿರುವುದು ಪ್ರಮುಖ ಬೆದರಿಕೆಯಾಗಿ ಹೊರಹೊಮ್ಮಿದೆ. ವರದಿಗಳ ಪ್ರಕಾರ...

ಬೆಂಗಳೂರು | ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ರೋಗ ಪತ್ತೆಗೆ ಕೃತಕ ಬುದ್ಧಿಮತ್ತೆ ಬಳಕೆ

ರಾಜ್ಯದಲ್ಲಿ ಕೊರೋನಾ ಬಳಿಕ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗಿದೆ. ಅಲ್ಲದೇ, ಸಡನ್‌ ಆಗಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿದೆ. ಕ್ಯಾನ್ಸರ್, ಬ್ರೈನ್ ಸ್ಟ್ರೋಕ್, ಶ್ವಾಸಕೋಶ ಸಮಸ್ಯೆ ಸೇರಿದಂತೆ ನಾನಾ ಸಮಸ್ಯೆಗಳು ರಾಜ್ಯದಲ್ಲಿ ಏರಿಕೆ ಕಾಣುತ್ತಿವೆ....

‘ಎಐ’ನಿಂದ ವಿಶ್ವದಲ್ಲಿ ಶೇ. 40 ಉದ್ಯೋಗ ಕಡಿತ ಸಂಭವ: ಐಎಂಎಫ್ ಮುಖ್ಯಸ್ಥರ ಎಚ್ಚರಿಕೆ

ಕೃತಕ ಬುದ್ಧಿಮತ್ತೆ(ಎಐ) ವಿಶ್ವದಾದ್ಯಂತ ಉದ್ಯೋಗ ಭದ್ರತೆಯ ಮೇಲೆ ಭಾರೀ ಪರಿಣಾಮ ತಂದೊಡ್ಡಲಿದೆ ಎಂದು ಐಎಂಎಫ್‌ ಮುಖ್ಯಸ್ಥರಾದ ಕ್ರಿಸ್ಟಲೀನಾ ಜಾರ್ಜೋವಿಯಾ ಅವರು ಎಚ್ಚರಿಕೆ ನೀಡಿದ್ದಾರೆ. ಸ್ವಿಟ್ಜರ್‌ಲ್ಯಾಂಡಿನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಮಾವೇಶದ...

ವೈದ್ಯಕೀಯ ಲೋಕದ ನೆಚ್ಚಿನ ಮಿತ್ರ ‘ಎಐ’; ಚಿಕಿತ್ಸೆಗಳು ಈಗ ಸುಲಭ ಮತ್ತು ತ್ವರಿತ

“ಎಐ” ಖಂಡಿತವಾಗಿಯೂ ವೈದ್ಯರಿಗೆ ಉತ್ತಮ ಸಹಾಯಕವಾಗಿರುತ್ತದೆ. ಇದು ವೈದ್ಯರನ್ನು ಬದಲಿಸಲು ಸಾಧ್ಯವಿಲ್ಲ, ಆದರೆ ಮಾನವ ಸಂವಹನವು ನಿರ್ಣಾಯಕವಾಗಿಸುವ ಮಾರ್ಗದರ್ಶಿ ಸಾಧನವಾಗಿದೆ. ಬೇಗನೆ ನಿರ್ಧಾರ ತೆಗೆದುಕೊಳ್ಳಬಹುದು ಮತ್ತು ಹೆಚ್ಚು ನಿಖರವಾಗಿರಬಹುದು. ಕೆಲವು ಸಂದರ್ಭಗಳಲ್ಲಿ ಹೆಚ್ಚು ಸಮಯ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಕೃತಕ ಬುದ್ಧಿಮತ್ತೆ