ಬೀದರ್‌ | ಜಿಲ್ಲೆಯಾದ್ಯಂತ 30 ಹೆಸರು ಕಾಳು ಖರೀದಿ ಕೇಂದ್ರ ಪ್ರಾರಂಭ

ಜಿಲ್ಲೆಯಲ್ಲಿ ರೈತರಿಂದ ಹೆಸರು ಕಾಳು ಖರೀದಿಸಲು ಒಟ್ಟು 30 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ₹8,682 ಕ್ವಿಂಟಾಲ್ ಇದ್ದು, ಹೆಸರು ಕಾಳು ಖರೀದಿಸಿದ ರೈತರಿಗೆ ಹಣವನ್ನು ಅವರ ಖಾತೆಗೆ...

ಬೀದರ್‌ | ತೀವ್ರ ಬರ, ಸಾಲಬಾಧೆ : 15 ತಿಂಗಳಲ್ಲಿ 39 ರೈತರು ಆತ್ಮಹತ್ಯೆ

ಸಂಕಷ್ಟದ ಸುಳಿಯಿಂದ ಹೊರಬರಲಾಗದೆ ಬೀದರ್ ಜಿಲ್ಲೆಯಲ್ಲಿ ಕಳೆದ 15 ತಿಂಗಳಲ್ಲಿ 39 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕೃಷಿ ಕುಟುಂಬಗಳು, ಈಗ ಸಂಕಷ್ಟಕ್ಕೆ ಸಿಲುಕಿವೆ. ಕಳೆದ 2023 ಎಪ್ರಿಲ್ 1 ರಿಂದ...

ರಾಯಚೂರು | ಆನ್ವರಿ ಗ್ರಾಮದಲ್ಲಿ ರೈತ ಸಂಪರ್ಕ ಕೇಂದ್ರ ಆರಂಭಿಸಿ : ರೈತರ ಆಗ್ರಹ

ಸುಮಾರು 30 ಕಿ.ಮೀ. ದೂರದ ಹೋಬಳಿ ಕೇಂದ್ರದಲ್ಲಿ ರೈತ ಸಂಪರ್ಕ ಕೇಂದ್ರ ಇರುವ ಕಾರಣ ರೈತರು ಬಿತ್ತನೆ ಬೀಜ ವಿತರಣೆ ಸೇರಿದಂತೆ ಇತರ ಕೆಲಸಗಳಿಗೆ ರೈತರು ತೊಂದರೆ ಅನುಭವಿಸುವಂತಾಗಿದೆ. ಹೀಗಾಗಿ ಆನ್ವರಿ ಗ್ರಾಮದಲ್ಲಿ...

ಬೀದರ್‌ | ಮಾಸಿಕ 10 ಸಾವಿರ ಗೌರವ ಧನ ನೀಡಲು ಬೆಳೆ ಸಮೀಕ್ಷೆದಾರರ ಆಗ್ರಹ

ಬೆಳೆ ಸಮೀಕ್ಷೆದಾರರಿಗೆ ಮಾಸಿಕ ಗೌರವ ಧನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಜಿಲ್ಲಾ ಬೆಳೆ ಸಮೀಕ್ಷೆದಾರರ ತಂಡ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಜಂಟಿ ಕೃಷಿ ನಿರ್ದೇಶಕರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿತು. ʼಪ್ರತಿ...

ಬೀದರ್‌ | ಕೃಷಿ ನಿರ್ದೇಶಕರಿಂದ ಅಧಿಕಾರ ದುರ್ಬಳಕೆ ಆರೋಪ; ಕ್ರಮಕ್ಕೆ ಆಗ್ರಹ

ಔರಾದ ಸಹಾಯಕ ಕೃಷಿ ನಿರ್ದೇಶಕ ಧುಳಪ್ಪ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಕಮಲನಗರ ರೈತ ಸಂಪರ್ಕ ಕೇಂದ್ರಕ್ಕೆ ತಮಗೆ ಬೇಕಾದವರಿಗೆ ಪ್ರಭಾರ ವಹಿಸಿಕೊಟ್ಟಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಹಾಗೂ ದಲಿತ ಯುನಿಟಿ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಕೃಷಿ ಇಲಾಖೆ