ಮಂಡ್ಯ | ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತದಲ್ಲಿ ಸಾವಿಗೀಡಾದ ಪೂರ್ಣಚಂದ್ರ ಕುಟುಂಬಕ್ಕೆ ಚಲುವರಾಯಸ್ವಾಮಿ ಸಾಂತ್ವಾನ

ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ 18 ವರ್ಷಗಳ ಬಳಿಕ ಭರ್ಜರಿ ಜಯಗಳಿಸಿದ ಆರ್‌ಸಿಬಿ ತಂಡದ ವಿಜಯೋತ್ಸವವನ್ನು ನೇರವಾಗಿ ವೀಕ್ಷಣೆ ಮಾಡಲು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟ ಕೃಷ್ಣರಾಜಪೇಟೆ ತಾಲ್ಲೂಕಿನ...

ಕಬ್ಬಿನ ಹಣ ಪಾವತಿಸದ ಸಕ್ಕರೆ ಕಾರ್ಖಾನೆಗಳಿಗೆ ಎಚ್ಚರಿಕೆ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ

ರೈತರು ನೀಡುವ ಕಬ್ಬಿನ ಮೇಲೆ ಸಕ್ಕರೆ ಕಾರ್ಖಾನೆಗಳು ನಡೆಯುತ್ತಿದ್ದು, ರೈತರಿಗೆ ಕಷ್ಟಗಳಿಗೆ ಸ್ಪಂದಿಸಿ 14 ದಿನದೊಳಗಾಗಿ ಕಬ್ಬು ಸರಬರಾಜು ಮಾಡುವ ಹಣ ಪಾವತಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಾನೂನು ರೀತ್ಯ ಕ್ರಮ ಕೈಗೊಳ್ಳುವುದಾಗಿ...

ನಾಲ್ಕು ಕೃಷಿ ಡಿಪ್ಲೊಮಾ ಕಾಲೇಜು ಪುನರಾರಂಭಕ್ಕೆ ಮರು ಅನುಮತಿ ನೀಡಿದ ಸರ್ಕಾರ

ಕಳೆದ ಸರ್ಕಾರದ ಅವದಿಯಲ್ಲಿ ತಡೆಹಿಡಿಯಲಾಗಿದ್ದ ವಿವಿಧ ಕೃಷಿ ವಿವಿ ವ್ಯಾಪ್ತಿಯ ನಾಲ್ಕು ಡಿಪ್ಲೊಮಾ ಕಾಲೇಜುಗಳಿಗೆ ಮರು ಅನುಮತಿ ನೀಡಲಾಗಿದೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯ ಮಂಡ್ಯ ವಿ.ಸಿ ಫಾರ್ಮ್, ಶಿವಮೊಗ್ಗ ಕೃಷಿ ವಿ.ವಿ ವ್ಯಾಪ್ತಿಯ...

ಬೀದರ್‌ | ರೈತರಿಗೆ ಕನ್ಯಾ ಕೊಡ್ತಿಲ್ಲ ; ರೈತ ಮಕ್ಕಳಿಗೆ ಮದುವೆಯಾಗುವ ಹೆಣ್ಮಕ್ಕಳಿಗೆ 5 ಲಕ್ಷ ಪ್ರೋತ್ಸಾಹ ಧನ ನೀಡಿ

ಬೀದರ್‌ ಜಿಲ್ಲೆಯ ರೈತರು ಸತತ ಬರಗಾಲ ಹಾಗೂ ಅತಿವೃಷ್ಟಿಗೆ ತುತ್ತಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಫಲವತ್ತಾದ ಭೂಮಿ ಇದ್ದರೂ ಸರಕಾರದ ತಪ್ಪು ಕೃಷಿ ನೀತಿಗಳಿಂದ ರೈತರು ಉತ್ತಮ ಫಸಲು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಸರಕಾರ...

33 ಹೊಸ ತಳಿ ಬಿಡುಗಡೆಗೆ ಶಿಫಾರಸು: ಕೃಷಿ ಸಚಿವ ಎನ್ ಚಲುವರಾಯಸ್ವಾಮಿ

ರಾಜ್ಯದಲ್ಲಿ ರೋಗ ನಿರೋಧಕ, ಕೀಟ ನಿರೋಧಕ ಹಾಗೂ ಅಧಿಕ ಇಳುವರಿ ತಳಿಗಳನ್ನು ಅಭಿವೃದ್ಧಿಪಡಿಸಲು ಕೃಷಿ ವಿವಿಗಳು ನಿರಂತರವಾಗಿ ಸಂಶೋಧನೆ ನಡೆಸುತ್ತಿವೆ. 2023-24ನೇ ಸಾಲಿನಲ್ಲಿ 31 ತಳಿಗಳನ್ನು ಬಿಡುಗಡೆ ಮಾಡಲು ಶಿಫಾರಸ್ಸು ಮಾಡಲಾಗಿದೆ ಎಂದು...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ