ಹೈದರಾಬಾದ್‌ನ ಬೆಳೆ ಸಂಶೋಧನಾ ಸಂಸ್ಥೆ ಜೊತೆ ರಾಜ್ಯ ಬೀಜ ನಿಗಮ ಒಪ್ಪಂದ

ವಿವಿಧ ಬೆಳೆಗಳ ಹೊಸ ತಳಿಗಳ ತ್ವರಿತ ಬೀಜ ವಿತರಣೆಗೆ ಒಪ್ಪಂದ ಕೃಷಿ ಸಚಿವ ಚಲುವರಾಯಸ್ವಾಮಿ ಸಮ್ಮುಖದಲ್ಲಿ ಒಡಂಬಡಿಕೆ ವಿವಿಧ ಬೆಳೆಗಳ ಹೊಸ ತಳಿಗಳ ತ್ವರಿತ ಬೀಜ ವಿತರಣೆ ಸಂಬಂಧ ರಾಜ್ಯ ಬೀಜ ನಿಗಮ...

ರಾಜ್ಯದ 100 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸುವ ಸಾಧ್ಯತೆ: ಕೃಷಿ ಸಚಿವ

ತೀವ್ರ ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 100ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವ ಸಾಧ್ಯತೆ ಇದೆ ಎಂದು ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯಾದ್ಯಂತ...

ಮೋಡ ಬಿತ್ತನೆಗೆ ಸಚಿವ ಸಂಪುಟ ತೀರ್ಮಾನಿಸಲಿದೆ: ಸಚಿವ ಚಲುವರಾಯಸ್ವಾಮಿ

ರಾಜ್ಯ ಸರ್ಕಾರ ಮುಂದಿನ ಸಂಪುಟ ಸಭೆಯಲ್ಲಿ ಮೋಡ ಬಿತ್ತನೆಗೆ ಒಪ್ಪಿಗೆ ನೀಡಲಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ. ರಾಜ್ಯದ ಕೆಲವು ಭಾಗಗಳಲ್ಲಿ ಪೂರ್ವ ಮುಂಗಾರು ಮಳೆಯಾಗಿದೆ. ಆದರೆ, ಹಲವೆಡೆ ಮುಂಗಾರು...

ನೆಟೆ ರೋಗಕ್ಕೆ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ; 74 ಕೋಟಿ ರೂಪಾಯಿ ಮಂಜೂರು

ನೆಟೆ ರೋಗದಿಂದ ಹಾನಿಯಾದ ತೊಗರಿ ಬೆಳೆಗೆ ಪರಿಹಾರ ಧನ ಬಿಡುಗಡೆ ಶೀಘ್ರದಲ್ಲೇ ಉಳಿದ ಪರಿಹಾರದ ಹಣ ಪಾವತಿ ಎಂದ ಕೃಷಿ ಸಚಿವರು ನೆಟೆ ರೋಗದಿಂದ ಹಾನಿಯಾದ ತೊಗರಿ ಬೆಳೆಗೆ ಮೊದಲ ಹಂತದ ಪರಿಹಾರ ಧನವಾಗಿ 74...

ಜನಪ್ರಿಯ

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

ಯಾದಗಿರಿ | ಕಾಯಕ, ದಾಸೋಹದ ಮೂಲಕ ಶರಣ ಪರಂಪರೆಯ ಮೌಲ್ಯ ಬಿತ್ತಿದ ಚರಬಸವೇಶ್ವರರು: ಡಾ. ಜ್ಯೋತಿಲತಾ

"ಶರಣ ಪರಂಪರೆಯ ಜೀವಕಾರಣ್ಯ, ಮಾನವೀಯತೆ, ಕಾಯಕ ಮತ್ತು ದಾಸೋಹದ ಮೌಲ್ಯಗಳನ್ನು ಸಗರನಾಡಿನಲ್ಲಿ...

ಉಡುಪಿ | ಪ್ರಜಾಸೇವಾ ಆಂದೋಲನದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಪ್ರಜಾಸೇವಾ ಆಂದೋಲನದ ಮೂಲಕ ಸಾರ್ವಜನಿಕರಿಂದ ಸ್ವೀಕೃತವಾದ ಅಹವಾಲುಗಳಿಗೆ ನಿಗದಿತ ಕಾಲಾವಧಿಯೊಳಗೆ ಸ್ಪಂದಿಸಿ,...

Tag: ಕೃಷಿ ಸಚಿವ