ಕೆಟ್ಟ ವಿದೇಶಾಂಗ ನೀತಿಯಿಂದಾಗಿ ರಸಗೊಬ್ಬರದ ಕೊರತೆ ಉಂಟಾಗಿದೆ. ಆ ಲೋಪವನ್ನು ಮುಚ್ಚಿಕೊಳ್ಳಲು ಭೂಮಿಯ ಫಲವತ್ತತೆ, ಸಾವಯವ ಕೃಷಿ ಕುರಿತು ಬೋಧನೆಯಲ್ಲಿ ನಿರತವಾಗಿದೆ. ರೈತರು ಬೆಳೆದ ಬದನೆ ತಿಂದು ಬೋಧನೆ ಮಾಡುವ ಮೋದಿಯ ‘ಬುದ್ಧಿವಂತಿಕೆ’...
ಕೃಷಿಯಲ್ಲಿ ನೀರಿನ ಸದ್ಬಳಕೆ ಮಾಡಿಕೊಂಡು ಅಧಿಕ ಇಳುವರಿ ಪಡೆಯಲು ಬಯಸುವ ರೈತರಿಗೆ ತೋಟಗಾರಿಕೆ ಇಲಾಖೆ ಸಿಹಿಸುದ್ದಿ ನೀಡಿದೆ. 2026-27ನೇ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಪಿಎಂಕೆಎಸ್ವೈ) ಅಡಿಯಲ್ಲಿ...
ಕೃಷಿ ಮಾಡುವ ರೈತರು ಅನೇಕ ಬೆಳೆಗಳನ್ನು ಬೆಳೆಯುತ್ತಾರೆ. ಅದರಲ್ಲಿ ರೈತರಿಗೆ ಆರ್ಥಿಕವಾಗಿ ಮತ್ತು ಪರಿಸರ ಸ್ನೇಹಿಯಾಗಿ ಅತ್ಯಂತ ಉಪಯುಕ್ತವಾಗಿ ಬೆಳೆಯುವ ಕೋಕೋ ಬೆಳೆಯಾಗಿದೆ. ವಿಶೇಷವಾಗಿ ಕೋಕೋ ಬೆಳೆ ಒಂದು ಲಾಭದಾಯಕ ವಾಣಿಜ್ಯ ಬೆಳೆಯಾಗಿದೆ....
ಮುಂಡಗೋಡ: ಜೇನು ಸಾಕಾಣಿಕೆ ಮಾಡುವುದರಿಂದ ರೈತರ ಆರ್ಥಿಕ ಮಟ್ಟ ಸುಧಾರಣೆಯಾಗುತ್ತದೆ. ರೈತರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ತೋಟಗಾರಿಕೆ ಇಲಾಖೆಯಿಂದ ಜೇನು ಸಾಕಾಣಿಕೆಗೆ ಸಹಾಯಧನದ ರೂಪದಲ್ಲಿ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ಮುಂಡಗೋಡ ತಾಲೂಕು...
ಮಿಯಾಝಕಿ ಹಣ್ಣು ಅತ್ಯಂತ ಸಿಹಿಯಾಗಿದ್ದು, ದೇಹಕ್ಕೆ ಅಗತ್ಯವಾದ ಆಂಟಿ ಆಕ್ಸಿಡೆಂಟ್ಗಳು, ಬೀಟಾ ಕ್ಯಾರೋಟಿನ್ ಹಾಗೂ ಫೋಲಿಕ್ ಆಸಿಡ್ ಹೆಚ್ಚಿನ ಪ್ರಮಾಣದಲ್ಲಿರುವುದಾಗಿ ಹೇಳಲಾಗುತ್ತಿದೆ. ಇದರ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಲು ಸಹಾಯಕವಾಗುತ್ತದೆ ಎನ್ನಲಾಗುತ್ತಿದೆ....