2025ರ ಹಿನ್ನೋಟ | ಕೃಷಿ ಕ್ಷೇತ್ರದಲ್ಲಿ ಯಶಸ್ಸು ಕಂಡ ರೈತರು: ಸಾಧನೆಗೈದ ಸಹೋದರಿಯರು

ದುಡಿಮೆಯ ಹಣದಿಂದ ಅಕ್ಕ-ತಂಗಿಯರು 100 ಗ್ರಾಂ ಚಿನ್ನದ ಒಡವೆ ಖರೀದಿಸಿದ್ದು, ಇದು ಕೇವಲ ಆಭರಣವಲ್ಲ, ಮಹಿಳಾ ಸ್ವಾಭಿಮಾನ ಮತ್ತು ಆತ್ಮಸ್ಥೈರ್ಯದ ಸಂಕೇತವಾಗಿದೆ. ಭಾರತೀಯ ಕೃಷಿ ಕ್ಷೇತ್ರ ಹವಾಮಾನ ವೈಪರೀತ್ಯ, ರಸಗೊಬ್ಬರ ಕೊರತೆ, ಕಳಪೆ ಬಿತ್ತನೆಬೀಜಗಳ...

2025ರ ಹಿನ್ನೋಟ | ಕೃಷಿ ಬದುಕಿನ ಕಠೋರತೆ: ಮುಗಿಯದ ರೈತರ ಸಂಕಷ್ಟ

ರೈತ ಸಮಸ್ಯೆಗಳಿಗೆ ತಾತ್ಕಾಲಿಕ ಪರಿಹಾರ ಸಾಕಾಗದು. ಸ್ಥಿರ ಕೃಷಿ ನೀತಿ, ನ್ಯಾಯಯುತ ಬೆಂಬಲ ಬೆಲೆ ವ್ಯವಸ್ಥೆ, ಪರಿಣಾಮಕಾರಿ ಬೆಳೆ ವಿಮಾ ವ್ಯವಸ್ಥೆ, ಜಲ ಸಂರಕ್ಷಣೆ ಮತ್ತು ರೈತರ ಮಾನಸಿಕ ಆರೋಗ್ಯಕ್ಕೆ ಬೆಂಬಲ ನೀಡುವಂತಹ...

ರಾಯಚೂರು | ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಿಯಮಬಾಹಿರ ನೇಮಕಾತಿ; ಅಧಿಸೂಚನೆ ರದ್ದಾಗದಿದ್ದರೆ ಪ್ರತಿಭಟನೆ – ಅಂಬಣ್ಣ ಆರೋಲಿಕರ್

ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಿಯಮ ಉಲ್ಲಂಘಿಸಿ 75 ಬೋಧಕೇತರ ಸಿಬ್ಬಂದಿಗಳ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿರುವುದು ಗಂಭೀರ ಅಕ್ರಮವಾಗಿದೆ. ನೇಮಕಾತಿ ಅಧಿಸೂಚನೆಯನ್ನು ಕೂಡಲೇ ರದ್ದುಗೊಳಿಸಬೇಕೆಂದು ಎಂದು ಪರಿಶಿಷ್ಟ ಜಾತಿ ಒಳಮೀಸಲಾತಿ ಹೋರಾಟ ಸಮಿತಿ...

ಔರಾದ್‌ ಸೀಮೆಯ ಕನ್ನಡ | ಈ ಚಳಿಗಿ ಅಂಜಿ ಮಂದಿ ಮನ್ಯಾಗಿಂದ್ ಹೊರಗ ಬರಲಾಕ್ ಅಂಜ್ಲಾತರ್!

ಅಗೊತ್‌ ಡ್ಯೂಟಿ ಮುಗ್ಸಕೊಂಡ್ ಮನೀಗಿ ಬರಾತನ್ಕಾ ಪೂರಾ ಹೊತ್ತು ಮುಣಗಿತು. ಝಲ್ದಿ ಮನೀಗಿ ಹೋಗರಿ ಅಂತ ಬಂದೂರ್ಬಿ ಮಾಗಿ ಹೊತ್ತು ಯಾವಾಗ ಹೋಗ್ಯಾದ್‌ ಅಂಬದೇ ಖುನಾ ಆಗಿಲ್. ಊರಾಗ ಬರಾತನಕಾ ಮಂದಿ ರೋಡಿನ್‌...

ಮಂಡ್ಯ | ಬಡವರಿಗೆ ನಿವೇಶನದ ಹಕ್ಕುಪತ್ರ, ಮೂಲ ಸೌಲಭ್ಯಕ್ಕೆ ಆಗ್ರಹ: ಕೃಷಿ, ಗ್ರಾಮೀಣ ಕಾರ್ಮಿಕರ ಸಂಘದಿಂದ ಪ್ರತಿಭಟನೆ

ಮಂಡ್ಯ ನಗರದಲ್ಲಿ ವಾಸಿಸುತ್ತಿರುವ ಬಡವರಿಗೆ ನಿವೇಶನದ ಹಕ್ಕುಪತ್ರ ನೀಡುವುದು ಸೇರಿದಂತೆ ಮೂಲ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನಗರದ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಕೃಷಿ