ವಿಜಯಪುರ | ರೈತರಿಗೆ ಸಹಕರಿಸಲು ವಿದ್ಯಾರ್ಥಿಗಳು ಸಿದ್ಧರಾಗಿ: ಮಹಾಪ್ರಬಂಧಕ ಕಮ್ಮೂರ

ಇಂದು ಕೃಷಿಯಲ್ಲಿ ಅನೇಕ ಕ್ರಾಂತಿಕಾರಕ ಬದಲಾವಣೆಗಳಾಗಿವೆ. ಬದಲಾದ ಪರಿಸ್ಥಿತಿಗೆ ಹೊಂದಿಕೊಂಡು, ರೈತರಿಗೆ ಆದಾಯ ದ್ವಿಗುಣಗೊಳಿಸಿಕೊಳ್ಳಲು ವಿದ್ಯಾರ್ಥಿಗಳು ಸದಾ ಸನ್ನದ್ಧರಾಗಿರಬೇಕೆಂದು ನಬಾರ್ಡ್‌ನ ನಿವೃತ್ತ ಮಹಾಪ್ರಬಂಧಕ ಡಾ. ಆರ್ ಎಂ ಕಮ್ಮೂರ ಹೇಳಿದರು. ವಿಜಯಪುರ ನಗರದ ಹೊರವಲಯದ...

ಚಿಕ್ಕಮಗಳೂರು l ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವು

ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಅಗಳ ಗ್ರಾಮದ ಬಿಳಿಗಿರಿ ಎಸ್ಟೇಟ್‌ನಲ್ಲಿ ನಿನ್ನೆ ನಡೆದಿದೆ. ರಂಜಿತಾ (20) ಮೃತ ಯುವತಿ. ಕೃಷಿ ಹೊಂಡದಲ್ಲಿ ಮುಳುಗಿದ್ದ ರಂಜಿತಾ ಮೃತದೇಹವನ್ನು...

ಬಜೆಟ್‌ | ಇಂಧನವಿಲ್ಲದೇ ಕೃಷಿ ಎಂಜಿನ್‌ ಹೇಗೆ ಓಡುತ್ತದೆ?

ಐದು ವರ್ಷಗಳ ಹಿಂದೆ, ಮುಂಬರುವ ಐದು ವರ್ಷಗಳಲ್ಲಿ ಸರ್ಕಾರವು ಕೃಷಿಯಲ್ಲಿ ಅಗ್ರಿ ಇನ್ಫ್ರಾ ನಿಧಿಯಡಿಯಲ್ಲಿ 1 ಲಕ್ಷ ಕೋಟಿ ರೂ.ಗಳನ್ನು ಹೂಡಿಕೆ ಮಾಡುವುದಾಗಿ ಬಜೆಟ್‌ನಲ್ಲಿ ಭಾರಿ ಅಬ್ಬರದಿಂದ ಘೋಷಿಸಲಾಗಿತ್ತು. ಐದು ವರ್ಷಗಳು ಪೂರ್ಣಗೊಂಡ...

ವಿಜಯಪುರ | ತೋಟಗಾರಿಕೆ ಬೆಳೆ ಜತೆಗೆ ಉಪಕಸಬು ಮಾಡಿ ಆದಾಯ ವೃದ್ಧಿಸಿಕೊಳ್ಳಬೇಕು: ಡಾ. ರವೀಂದ್ರ ಬೆಳ್ಳಿ

ರೈತರು ಕೇವಲ ಒಂದೇ ಬೆಳೆಯನ್ನು ಬೆಳೆಯದೆ, ಕೃಷಿ, ತೋಟಗಾರಿಕೆ ಬೆಳೆಗಳ ಜತೆಗೆ ಉಪಕಸಬುಗಳನ್ನೂ ಮಾಡಿ ಆದಾಯ ವೃದ್ಧಿಸಿಕೊಳ್ಳಬೇಕು ಎಂದು ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಹೇಳಿದರು. ವಿಜಯಪುರ ತಾಲೂಕಿನ ಹೆಗಡಿಹಾಳ ಗ್ರಾಮದ...

ಎಡ ಪ್ರಜಾಸತ್ತಾತ್ಮಕ ಪರ್ಯಾಯ ರಾಜಕೀಯ ರಂಗ ರೂಪಿಸಲು ಸಿಪಿಐ(ಎಂ) ತೀರ್ಮಾನ

ರೈತರು, ಕಾರ್ಮಿಕರು, ದಲಿತರು, ಅಲ್ಪಸಂಖ್ಯಾತರು, ಮಹಿಳೆಯರು, ಯುವಜನರು, ವಿದ್ಯಾರ್ಥಿಗಳು ಸೇರಿದಂತೆ ದೇಶದ ಜನರು ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಜನರ ಮೇಲೆ ಸಂಕಷ್ಟಗಳನ್ನು ಹೇರುತ್ತಿರುವ ಕೇಂದ್ರ ಮತತು ರಾಜ್ಯ ಸರ್ಕಾರಗಳ ನೀತಿಗಳ ವಿರುದ್ಧ ಬೃಹತ್...

ಜನಪ್ರಿಯ

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

Tag: ಕೃಷಿ