ದಾವಣಗೆರೆ | ಕೃಷಿಯನ್ನು ಡಬ್ಲ್ಯುಟಿಒದಿಂದ ಹೊರಗಿಡಲು ಒತ್ತಾಯ; ಪಂಜಿನ ಮೆರವಣಿಗೆ

ಕೃಷಿಯನ್ನು ಡಬ್ಲ್ಯುಟಿಒದಿಂದ ಹೊರಗಿಬೇಕು ಅಥವಾ ಭಾರತವು ಡಬ್ಲ್ಯುಟಿಒದಿಂದ ಹೊರಬರಬೇಕು ಎಂದು ಒತ್ತಾಯಿಸಿ ದಾವಣಗೆರೆಯಲ್ಲಿ ರೈತ, ಕಾರ್ಮಿಕರ ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡರು ಪಂಜಿನ ಮೆರವಣಿಗೆ ನಡೆಸಿದ್ದಾರೆ. ಮೆರವಣಿಗೆ ವೇಳೆ ಮಾತನಾಡಿದ ಮುಖಂಡರು, "ಅಬುಧಾಬಿಯಲ್ಲಿ ಫೆಬ್ರವರಿ...

ಕೆಆರ್‌ಎಸ್‌ ನೀರು | ಕೃಷಿಗೆ ಇಲ್ಲ; ಕುಡಿಯುವ ಉದ್ದೇಶಕ್ಕೆ ಮಾತ್ರ ಮೀಸಲು ಎಂದ ಕೃಷಿ ಸಚಿವ ಚಲುವರಾಯಸ್ವಾಮಿ

ಕೃಷ್ಣರಾಜ ಸಾಗರ (ಕೆಆರ್‌ಎಸ್‌) ಜಲಾಶಯದಲ್ಲಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಮೀಸಲಿಡಲಾಗಿದೆ. ಬೇಸಿಗೆಯಲ್ಲಿ ಯಾವುದೇ ಬೆಳೆಗೆ ನೀರು ಹರಿಸಬಾರದೆಂದು ತೀರ್ಮಾನ ಮಾಡಲಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ಕಾವೇರಿ‌ ನೀರಾವರಿ ಸಲಹಾ...

ಭಾರತದ ಕೃಷಿ ಜಿಡಿಪಿ ಶೇ.35 ರಿಂದ ಶೇ.15ಕ್ಕೆ ಕುಸಿತ: ಕೇಂದ್ರದ ಹೇಳಿಕೆ

ಕೈಗಾರಿಕಾ ಮತ್ತು ಸೇವಾ ವಲಯದಲ್ಲಿನ ಕ್ಷಿಪ್ರ ಬೆಳವಣಿಗೆಯಿಂದಾಗಿ 1990-91ರಲ್ಲಿ ಶೇ.35ರಷ್ಟಿದ್ದ ಭಾರತದ ಜಿಡಿಪಿಯಲ್ಲಿನ ಕೃಷಿ ಪಾಲು ಕಳೆದ 2022-23ರ ಹಣಕಾಸು ವರ್ಷದಲ್ಲಿ ಶೇ.15ಕ್ಕೆ ಕುಸಿದಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಮಾಹಿತಿ ನೀಡಿದೆ. "ಆರ್ಥಿಕತೆಯ...

ಚಿಕ್ಕಬಳ್ಳಾಪುರ | 26 ಮಂದಿಯುಳ್ಳ ಕೂಡು ಕುಟುಂಬದ ರೈತನಿಗೆ ‘ಕೃಷಿ ಸಾಧಕ’ ಪ್ರಶಸ್ತಿ

ಇತ್ತೀಚೆಗೆ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆದ ಕೃಷಿ ಮೇಳದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಹೊಸಹಳ್ಳಿ ಗ್ರಾಮದ ರೈತ ಡಿ.ಕೆ ಚಂದ್ರಪ್ಪ ಅವರಿಗೆ 'ಕೃಷಿ ಸಾಧಕ' ಪ್ರಶಸ್ತಿ ನೀಡಲಾಗಿದೆ. ಬರೋಬ್ಬರಿ 26 ಮಂದಿ ಇರುವ ಕೂಡು...

ರಾಯಚೂರು | ಹೆಚ್ಚುವರಿ ಭೂಮಿ ಪ್ರಕರಣಗಳ ಮರು ವಿಚಾರಣೆ ಮಾಡಿ; ಸಂಘಟನೆಗಳ ಒತ್ತಾಯ

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಜವಳಗೇರಾ ಸೇರಿದಂತೆ ಜಿಲ್ಲೆಯಲ್ಲಿನ ಎಲ್ಲಾ ಹೆಚ್ಚುವರಿ ಭೂಮಿ ಪ್ರಕರಣಗಳ ಕುರಿತು ಮರು ವಿಚಾರಣೆ ನಡೆಸುವಂತೆ ಆಗ್ರಹಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ಒತ್ತಾಯಿಸಿದೆ. ಲಿಂಗಸುಗೂರಿನ ಹಳೆ ತಹಸೀಲ್ದಾರ್ ಕಚೇರಿ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಕೃಷಿ