2000 ಸರ್ವೇಯರ್, 354 ಸರ್ಕಾರಿ ಭೂ ಮಾಪಕರು, 1800 ಗ್ರಾಮ ಲೆಕ್ಕಾಧಿಕಾರಿಗಳ ನೇಮಕ ಶೀಘ್ರ: ಸಚಿವ ಕೃಷ್ಣ ಭೈರೇಗೌಡ

ಶಿವಮೊಗ್ಗದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು ನಾಡಕಚೇರಿಗಳಿಗೆ ದಿಢೀರ್ ಭೇಟಿ, ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ ಕೃಷ್ಣ ಭೈರೇಗೌಡ ರಾಜ್ಯದಲ್ಲಿ 2000 ಹೆಚ್ಚುವರಿ ಪರವಾನಿಗೆ ಸರ್ವೇಯರ್‌ಗಳನ್ನು (ಭೂ ಮಾಪಕರು) ಡಿಸೆಂಬರ್ ತಿಂಗಳ ಒಳಗಾಗಿ...

ಸಬ್ ರಿಜಿಸ್ಟ್ರಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದ ಸಚಿವ ಕೃಷ್ಣಭೈರೇಗೌಡ

ಕಾವೇರಿ 2 ತಂತ್ರಾಂಶದ ನೈಜ ಸಮಸ್ಯೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಒಂದು ಗಂಟೆಗೂ ಅಧಿಕ ಕಾಲ ಜನರ ಸಮಸ್ಯೆಗಳನ್ನು ಆಲಿಸಿದ ಸಚಿವರು ಬೆಂಗಳೂರಿನ ಕಾಚರಕನಹಳ್ಳಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ಮಂಗಳವಾರ ದಿಢೀರ್ ಭೇಟಿ ನೀಡಿರುವ ಸಚಿವ...

ಎಮ್ಮೆದೊಡ್ಡಿ ಅರಣ್ಯ ಭೂಮಿ ಖಾಸಗಿಯವರಿಗೆ ಅಕ್ರಮ ಮಾರಾಟ, ತಹಶೀಲ್ದಾರ್ ಬಂಧನ

ತಹಶೀಲ್ದಾರ್ ಜೆ ಉಮೇಶ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಕಾನೂನುಬಾಹಿರವಾಗಿ 18 ಜನರಿಗೆ ಭೂಮಿ ಮಂಜೂರು ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲೂಕಿನ ಬೀರೂರು ಹೋಬಳಿಯ ಎಮ್ಮೆದೊಡ್ಡಿ ಕಾವಲು ಗ್ರಾಮದ ಸರ್ವೇ ನಂ.70, 71 ಹಾಗೂ ಇತರೆ...

ಬಾಕಿ ಇದ್ದ 3,900 ಕಡತ ವಿಲೇವಾರಿ, ಕಂದಾಯ ಇಲಾಖೆಗೆ 2ನೇ ಸ್ಥಾನ: ಸಚಿವ ಕೃಷ್ಣಭೈರೇಗೌಡ

'ಹೊಸದಾಗಿ 2,123 ಕಡತ ಬಂದಿದ್ದು, ಶೀಘ್ರ ವಿಲೇವಾರಿ' ಕಡತ ವಿಲೇವಾರಿ ವಿಚಾರದಲ್ಲಿ 'ಎ' ವರ್ಗದ ಕಾರ್ಯಕ್ಷಮತೆ ಕಂದಾಯ ಇಲಾಖೆಯಲ್ಲಿ ಈವರೆಗೂ ಬಾಕಿ ಉಳಿದಿದ್ದ ಕಡತಗಳನ್ನು ವಿಲೇವಾರಿ ಮಾಡಲು ಆದ್ಯತೆ ನೀಡಲಾಗಿದ್ದು, ಈವರೆಗೆ ಬಾಕಿ ಇದ್ದ 3,900...

ಕಂದಾಯ ಇಲಾಖೆ ಎಲ್ಲ ಇಲಾಖೆಗಳ ಮಾತೃ ಇಲಾಖೆ, ಹೃದಯದಿಂದ ಜನಸೇವೆ ಮಾಡಿ: ಕೃಷ್ಣಭೈರೇಗೌಡ

ಕಂದಾಯ ದಿನಾಚರಣೆ, ಕಾರ್ಯಾಗಾರ ಉದ್ಘಾಟಿಸಿ ಅಭಿಮತ 'ಜನರಿಗೆ ಒಳಿತನ್ನು ಮಾಡುವುದಷ್ಟೆ ನಮ್ಮ ಕೆಲಸವಾಗಲಿ' ಕಂದಾಯ ಇಲಾಖೆ ಎಲ್ಲ ಇಲಾಖೆಗಳ ಮಾತೃ ಇಲಾಖೆ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಕಂದಾಯ ಇಲಾಖೆ ನೌಕರರೂ ಸಹ ಮಾತೃ ಹೃದಯದಿಂದ ಜನಸೇವೆಗೆ...

ಜನಪ್ರಿಯ

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

Tag: ಕೃಷ್ಣಭೈರೇಗೌಡ