ಮೈಸೂರು ಜಿಲ್ಲೆಯ ಕೃಷ್ಣರಾಜನಗರ (ಕೆ.ಆರ್.ನಗರ) ಪಟ್ಟಣದಲ್ಲಿ ಜನಗಣತಿ ಕಾರ್ಯದಲ್ಲಿ ನಿರತರಾಗಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ವರದಿಯಾಗಿದೆ.
ಮೃತರನ್ನು ಸಿ.ಕೆ. ರಂಗನಾಥ್ (53) ಎಂದು ಗುರುತಿಸಲಾಗಿದೆ. ಅವರು ಮೂಲತಃ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನವರಾಗಿದ್ದು,...
ರಾಜ್ಯದಲ್ಲಿ ತಂಬಾಕು ಬೆಳೆಗಾರರಿಗೆ ಮಹತ್ವದ ಬದಲಾವಣೆಯನ್ನು ತಂದಿರುವ 2026-27ನೇ ಸಾಲಿನ ನಿಯಮಗಳು ರೈತರಲ್ಲಿ ಗೊಂದಲ ಮತ್ತು ಆತಂಕಕ್ಕೆ ಕಾರಣವಾಗಿವೆ. ಸಮರ್ಪಕ ಬೆಲೆ, ಖರೀದಿ ಭರವಸೆ, ಸಾಲ ಸೌಲಭ್ಯ ಹಾಗೂ ಪರ್ಯಾಯ ಬೆಳೆಗಳಿಗೆ ಮಾರ್ಗದರ್ಶನ...
ಮೈಸೂರು ಜಿಲ್ಲೆಯ ಕೃಷ್ಣರಾಜನಗರದ ಅರ್ಕೇಶ್ವರ ದೇಗುಲದ ಸಮೀಪದ ಕಾವೇರಿ ನದಿಯಲ್ಲಿ ಈಜಲು ಇಳಿದಿದ್ದ ವೇಳೆ ಆರು ಮಂದಿ ಮುಳುಗಿ ಮೃತಪಟ್ಟ ದುರ್ಘಟನೆ ಸಂಭವಿಸಿದೆ.
ಉರೂಸ್ ಹಿನ್ನೆಲೆ ಅರ್ಕೇಶ್ವರ ದೇಗುಲದ ಬಳಿಯ ದರ್ಗಾಗೆ ಹಲವು ಮುಸ್ಲಿಂ...
ಮೈಸೂರು ಜಿಲ್ಲೆ, ಕೃಷ್ಣರಾಜ ನಗರದಲ್ಲಿ ಭಾನುವಾರ ನಡೆದ ನಾಮಧಾರಿ ಗೌಡ ಸಮುದಾಯ ಭವನದ 25ನೇ ವರ್ಷದ ಬೆಳ್ಳಿಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ,...
ಮೈಸೂರು ಜಿಲ್ಲೆ ಕೃಷ್ಣರಾಜನಗರ ಹಾಗೂ ಸಾಲಿಗ್ರಾಮ ತಾಲ್ಲೂಕು ದಲಿತ ಸಂಘಟನೆಗಳ ಒಕ್ಕೂಟದಿಂದ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿನದಂದು ಶಾಸಕರಾದ ಡಿ. ರವಿಶಂಕರ್ ಗೌರವ ಸಲ್ಲಿಸಿದರು.
ಅಂಬೇಡ್ಕರ್ ಅವರು ಸಮಾನತೆಯ...