ಬೆಂಗಳೂರು | ₹70 ಕೋಟಿ ಮೌಲ್ಯದ ಸರ್ಕಾರಿ ಜಮೀನು ಭೂ ಒತ್ತುವರಿ ತೆರವು

ರಾಜಧಾನಿ ಬೆಂಗಳೂರಿನಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಯಲಹಂಕ ತಾಲೂಕು, ಜಾಲ ಹೋಬಳಿ, ಕಟ್ಟಿಗೇನಹಳ್ಳಿಗಳಲ್ಲಿ ಸರ್ಕಾರಿ ಭೂ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ್ದು, ಖಾಸಗಿಯವರಿಂದ ಒತ್ತುವರಿಯಾಗಿದ್ದ ಸುಮಾರು ₹70 ಕೋಟಿ ಮೌಲ್ಯದ 6.05 ಎಕರೆ...

ಬರ ಅಧ್ಯಯನ ಮುಗಿಸಿದ ಕೇಂದ್ರ ತಂಡದಿಂದ ಶೀಘ್ರ ಪರಿಹಾರ ಬಿಡುಗಡೆ: ಸಚಿವ ಕೃಷ್ಣಬೈರೇಗೌಡ ವಿಶ್ವಾಸ

ಎರಡನೇ ಹಂತದಲ್ಲಿ ಮತ್ತೆ 21 ತಾಲೂಕುಗಳ ಬರ ಘೋಷಣೆಗೆ ಸಿದ್ದತೆ ಕೇಂದ್ರ ಸಚಿವರ ಭೇಟಿಗೆ ಇಂದು ಮತ್ತೊಂದು ಪತ್ರ; ಹಸಿರು ಬರದ ಬಗ್ಗೆ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ...

ಸಾಗುವಳಿ ಭೂ ಪರಿಶೀಲನೆಗೆ ಬಗರ್ ಹುಕುಂ ತಂತ್ರಾಂಶವನ್ನು ಶೀಘ್ರ ಕಾರ್ಯಯೋಜನೆಗೊಳಿಸಿ : ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

ನಮೂನೆ 50, 53, 57 ಅರ್ಜಿಗಳ ನ್ಯಾಯಯುತ ವಿಲೇವಾರಿ ಹಾಗೂ ಅನಧಿಕೃತ ಸಾಗುವಳಿ ಭೂಮಿಯನ್ನು ಬಗರ್ ಹುಕುಂ ತಂತ್ರಾಶದ ಮೂಲಕ ಸಕ್ರಮಗೊಳಿಸುವ ಪ್ರಕ್ರಿಯೆಯನ್ನು ಶೀಘ್ರ ಮುಗಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ...

ತಕರಾರು ಪ್ರಕರಣಗಳನ್ನು ನಾಲ್ಕು ತಿಂಗಳಲ್ಲಿ ಇತ್ಯರ್ಥಗೊಳಿಸಿ : ಅಧಿಕಾರಿಗಳಿಗೆ ಸಚಿವ ಕೃಷ್ಣಭೈರೇಗೌಡ ತಾಕೀತು

14.87 ಕೋಟಿ ರೂ. ಬಾಕಿ ಕಾಮಗಾರಿ ಪೂರ್ಣಗೊಳಿಸಲು ತಾಕೀತು ಆದೇಶಕ್ಕೆ ಕಾಯ್ದಿರಿಸಿದ ಪ್ರಕರಣಗಳ ವಿಳಂಬವೇಕೆ? ಸಚಿವರ ಪ್ರಶ್ನೆ ತಹಶೀಲ್ದಾರ್, ಎಸಿ ಹಾಗೂ ಡಿಸಿ ಮಟ್ಟದ ನ್ಯಾಯಾಲಯಗಳಲ್ಲಿ 6 ತಿಂಗಳಿನಿಂದ ಐದು ವರ್ಷಗಳವರೆಗೆ ನೂರಾರು ತಕರಾರು ಪ್ರಕರಣಗಳು...

ಕಂದಾಯ ಇಲಾಖೆಯೊಳಗಿನ ಭ್ರಷ್ಟರ ಬೇಟೆಗೆ ಮುಂದಾದ ಸಚಿವರು, 67 ಅಧಿಕಾರಿ/ನೌಕರರಿಗೆ ಶಿಕ್ಷೆ

'ಭ್ರಷ್ಟರ ಬೇಟೆಗೆ ನಮ್ಮ ಸರ್ಕಾರ ಒಂದು ಹೆಜ್ಜೆ ಮುಂದಿಟ್ಟಿದೆ' 'ವಿಚಾರಣಾ ಕಾಲಾವಧಿ ಅನಗತ್ಯವಾಗಿ ವಿಸ್ತರಣೆ ಮಾಡಕೂಡದು' ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ಮುಕ್ತ ಶುದ್ಧ ಆಡಳಿತ ನೀಡಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಅಧಿಕಾರಕ್ಕೆ ಬಂದ ಎರಡೇ ತಿಂಗಳಿನಲ್ಲಿ...

ಜನಪ್ರಿಯ

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

Tag: ಕೃಷ್ಣ ಬೈರೇಗೌಡ