ವಿಜಯಪುರ | ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಬಸ್‌ ಸೇವೆ ಕಲ್ಪಿಸಲು ಆಗ್ರಹ

ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಕ್ಕೆ ಬರುವ ವಿದ್ಯಾರ್ಥಿಗಳಿಗೆ ಸಮರ್ಪಕವಾದ ಬಸ್‌ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ತಾಳಿಕೋಟೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದೆ. ಕಲಕೇರಿ ಗ್ರಾಮಕ್ಕೆ ಸುತ್ತ ಮುತ್ತಲಿನ...

ವಿಜಯಪುರ | ಎರಡು ಸಾರಿಗೆ ಬಸ್‌ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರದ ಕವಲಗಿ ಗ್ರಾಮದ ಬಳಿ ನಡೆದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಶನಿವಾರ ಸಂಜೆ ಘಟನೆ...

ಉತ್ತರ ಕನ್ನಡ | ಚಾರ್ಸಿ ತುಂಡಾಗಿ ಕುಸಿದುಬಿದ್ದ ಬಸ್‌; ಹಲವರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್‌ನ ಚಾರ್ಸಿ ತುಂಡಾಗಿದ್ದು, ಚಲಿಸುತ್ತಿದ್ದ ಬಸ್‌ನ ಒಂದು ಬದಿ ನೆಲಕ್ಕೆ ಕುಸಿದಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರದ ಹಬ್ಬುವಾಡ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಹಲವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಇತ್ತೀಚೆಗಷ್ಟೇ,...

 ತುಮಕೂರು | ಕೆಎಸ್‌ಆರ್‌ಟಿಸಿ ನಿಲ್ದಾಣಾಧಿಕಾರಿ ಅಮಾನತು

ಕರ್ತವ್ಯ ಲೋಪ ಹಾಗೂ ಸಾರ್ವಜನಿಕರ ದೂರು ಆಧರಿಸಿ ತುಮಕೂರಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಾಧಿಕಾರಿ ಶಿವಕುಮಾರ್ ಕೆ ಅವರನ್ನು ಅಮಾನತುಗೊಳಿಸಲಾಗಿದೆ. ನಿಗಮದ ವಿಭಾಗಿಯ ನಿಯಂತ್ರಣಾಧಿಕಾರಿ ಕೆ ಚಂದ್ರಶೇಖರ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ. ನಿಲ್ದಾಣಾಧಿಕಾರಿ ಶಿವಕುಮಾರ್...

ಕೆಎಸ್‌ಆರ್‌ಟಿಸಿ | ರಾತ್ರಿ ಪಾಳಿ ಚಾಲಕರಿಗೆ ಉತ್ತಮ ಗುಣಮಟ್ಟದ 500 ಮಿಲಿಯ ಥರ್ಮೋ ಫ್ಲಾಸ್ಕ್

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪ್ರಯಾಣಿಕರ ಸುರಕ್ಷತೆಗಾಗಿ ಮತ್ತೊಂದು ಪರಿಣಾಮಕಾರಿ ಕ್ರಮಕ್ಕೆ ಮುಂದಾಗಿದ್ದು, ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಅಥವಾ ಚಾಲನೆ ಮಾಡುವ ಚಾಲಕರಿಗೆ ಉತ್ತಮ ಗುಣಮಟ್ಟದ 500 ಮಿಲಿಯ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಕೆಎಸ್‌ಆರ್‌ಟಿಸಿ