ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ನಿಂದ ಬೆಂಗಳೂರು ಮಹಾ ನಗರದ ವಿವಿಧ ಸ್ಥಳಗಳಿಗೆ ತಲುಪುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಯುವಜ್ರ ಹಾಗೂ ವಿವಿಧ ನಗರಗಳಿಗೆ ತಲುಪುವ ಕರ್ನಾಟಕ ರಾಜ್ಯ ರಸ್ತೆ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್‌ಗಳ ಕಳಪೆ ಸ್ಥಿತಿಯಿಂದ ಹಲವಾರು ಅಪಘಾತಗಳಾಗುತ್ತಿವೆ. ಅವುಗಳನ್ನು ತಪ್ಪಿಸಲು ಪ್ರಾದೇಶಿಕ ಸಾರಿಗೆ ಕಚೇರಿಯಿಂದ (ಆರ್‌ಟಿಒ) ಪ್ರತಿ ವರ್ಷ 'ಫಿಟ್‌ನೆಸ್ ಪ್ರಮಾಣಪತ್ರ'ವನ್ನು (ಎಫ್‌ಸಿ) ಪಡೆಯಬೇಕು ಎಂದು...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ವು ಮಹತ್ವದ ನಿರ್ಧಾರ ಕೈಗೊಂಡಿದ್ದು, ಪ್ರಯಾಣಿಕರ ಅಪಘಾತ ಪರಿಹಾರ ಮೊತ್ತವನ್ನು 3 ರಿಂದ 10 ಲಕ್ಷಕ್ಕೆ ಹೆಚ್ಚಳ ಮಾಡಿರುವುದಾಗಿ ತಿಳಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು...
ಕೆಎಸ್‌ಆರ್‌ಟಿಸಿ ಬಸ್‌ವೊಂದು ರಸ್ತೆ ಬದಿಯ ಕಾಲುವೆಗೆ ಬಿದ್ದಿದ್ದು, 10ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾನಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಗಳತಗಾ ಗ್ರಾಮದಲ್ಲಿ ಘಟನೆ ನಡೆದಿದೆ. ಎದುರಿನಿಂದ ವೇಗವಾಗಿ ಬಂದ ಬೈಕ್‌ಗೆ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ನೂತನವಾಗಿ ನಮ್ಮ ಕಾರ್ಗೋ- ‘ಟ್ರಕ್ ಸೇವೆ’ (ನಿಮ್ಮ ವಿಶ್ವಾಸ - ನಮ್ಮ ಕಾಳಜಿ) ಆರಂಭಿಸಿದ್ದು, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಯೋಜನೆಗೆ...