ರಾಮನಗರ | ತುಂಡಾದ ಬಸ್‌ ಸ್ಟೇರಿಂಗ್; ಬೈಕ್‌ಗೆ ಢಿಕ್ಕಿ – ಇಬ್ಬರ ದುರ್ಮರಣ

ಚಲಿಸುತ್ತಿದ್ದಾಗಲೇ ಕೆಎಸ್‌ಆರ್‌ಟಿಸಿ ಬಸ್‌ನ ಸ್ಠೇರಿಂಗ್ ತುಂಡಾಗಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್‌ ಬೈಕ್‌ವೊಂದಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಬೈಕ್‌ ಸವಾರರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ತಿಟ್ಟಮಾರನಹಳ್ಳಿ...

ಕೆಎಸ್‌ಆರ್‌ಟಿಸಿ | 40 ವರ್ಷ ಮೇಲ್ಪಟ್ಟ ಸಿಬ್ಬಂದಿಗೆ ಜಯದೇವ ಹೃದ್ರೋಗದಲ್ಲಿ ತಪಾಸಣೆಯ ಸೌಲಭ್ಯ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ಯ ಎಲ್ಲ ಸಿಬ್ಬಂದಿ ಹತ್ತು ಮಾದರಿಯ ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆಗಳನ್ನು ಮಾಡಿಸಲು ಐದು ವರ್ಷಗಳ ಅವಧಿಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯವರೊಂದಿಗೆ ಒಡಂಬಡಿಕೆ...

ಕೆಎಸ್‌ಆರ್‌ಟಿಸಿ | ಕಲ್ಯಾಣ ಯೋಜನೆಯ ಪರಿಹಾರ ಮೊತ್ತ ₹3 ಲಕ್ಷದಿಂದ ₹10 ಲಕ್ಷಗಳವರೆಗೆ ಏರಿಕೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ನೌಕರರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು ₹3 ಲಕ್ಷದಿಂದ ₹10 ಲಕ್ಷಗಳವರೆಗೆ ಏರಿಕೆ ಮಾಡಲಾಗಿದೆ. ಇದು ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ...

ಸಾರಿಗೆ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರದಿಂದ ‘ಗ್ರೀನ್ ಸಿಗ್ನಲ್’

ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ 2016 ನಂತರ ಇದೇ ಮೊದಲ ಬಾರಿಗೆ ನೇಮಕಾತಿ ಒಟ್ಟು 8 ಸಾವಿರಕ್ಕೂ ಅಧಿಕ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಅನುಮತಿ ಸಾರಿಗೆ ಸಂಸ್ಥೆಗಳಲ್ಲಿ‌ ಕಳೆದ ಎಂಟು ವರುಷಗಳಿಂದ ಅಂದರೆ...

ಮೈಸೂರು ದಸರಾ | ಕೆಎಸ್‌ಆರ್‌ಟಿಸಿಯಿಂದ ಪ್ರಯಾಣಿಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ

2023ರ ಮೈಸೂರು ದಸರಾ ಹಬ್ಬದ ಪ್ರಯುಕ್ತ ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ಮೈಸೂರು ದಸರಾ-2023ನೇ ಸಾಲಿನ ದಸರಾ ಮಹೋತ್ಸವದ ಅಂಗವಾಗಿ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಕೆಎಸ್‌ಆರ್‌ಟಿಸಿ